Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಉ.ಪ್ರ. ಮುಖ್ಯಮಂತ್ರಿ ಆಯ್ಕೆಗಾಗಿ ನಾಳೆ...

ಉ.ಪ್ರ. ಮುಖ್ಯಮಂತ್ರಿ ಆಯ್ಕೆಗಾಗಿ ನಾಳೆ ಬಿಜೆಪಿ ಶಾಸಕಾಂಗ ಪಕ್ಷದ ಸಭೆ

ವಾರ್ತಾಭಾರತಿವಾರ್ತಾಭಾರತಿ16 March 2017 5:16 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share

ಲಕ್ನೊ, ಮಾ.16: ಉತ್ತರಪ್ರದೇಶದ ನೂತನ ಮುಖ್ಯಮಂತ್ರಿ ಯಾರಾಗಲಿದ್ಧಾರೆ ಎಂಬ ಪ್ರಶ್ನೆಗೆ ಮಾ.18ರಂದು ಉತ್ತರ ದೊರಕುವ ನಿರೀಕ್ಷೆಯಿದೆ. ಅಂದು ಸಂಜೆ ಸಭೆ ಸೇರಲಿರುವ ಬಿಜೆಪಿಯ 325 ಶಾಸಕರು ತಮ್ಮ ನಾಯಕನನ್ನು ಆಯ್ಕೆ ಮಾಡಲಿದ್ದಾರೆ. ಬಿಜೆಪಿಯ ಹಿರಿಯ ಮುಖಂಡರಾದ ವೆಂಕಯ್ಯ ನಾಯ್ಡು ಮತ್ತು ಭೂಪೇಂದ್ರ ಯಾದವ್ ಸಭೆಯಲ್ಲಿ ವೀಕ್ಷಕರಾಗಿ ಉಪಸ್ಥಿತರಿರುತ್ತಾರೆ. ಕೇಂದ್ರ ಸಚಿವರಾದ ಮನೋಜ್ ಸಿನ್ಹಾ, ರಾಜನಾಥ್ ಸಿಂಗ್, ಲಕ್ನೊ ಮೇಯರ್ ದಿನೇಶ್ ಶರ್ಮ ಸೇರಿದಂತೆ ಹಲವು ಮುಖಂಡರ ಹೆಸರು ಮುಂಚೂಣಿಯಲ್ಲಿದೆ. ಈ ಮಧ್ಯೆ, ಬಿಜೆಪಿ ಉತ್ತರಪ್ರದೇಶ ರಾಜ್ಯಾಧ್ಯಕ್ಷ ಕೇಶವ್‌ಪ್ರಸಾದ್ ವೌರ್ಯ ಅವರು ಮುಖ್ಯಮಂತ್ರಿ ರೇಸ್‌ನಿಂದ ಬಹುತೇಕ ಹೊರಬಿದ್ದಿದ್ದಾರೆ. ‘ ಕೇಶವ್ ಯಾರ ಹೆಸರನ್ನು ನಿರ್ಧರಿಸುತ್ತಾರೋ ಅವರನ್ನು ನಾವು ಒಪ್ಪಿಕೊಳ್ಳುತ್ತೇವೆ ’ ಎಂದು ಬಿಜೆಪಿ ಅಧ್ಯಕ್ಷ ಅಮಿತ್ ಶಾ ಹೇಳುವ ಮೂಲಕ, ಕೇಶವ್‌ಪ್ರಸಾದ್ ಅವರ ಹೆಸರು ಮುಖ್ಯಮಂತ್ರಿ ಹುದ್ದೆಯ ರೇಸ್‌ನಲ್ಲಿ ಇಲ್ಲ ಎಂದು ಪರೋಕ್ಷವಾಗಿ ತಿಳಿಸಿದ್ದಾರೆ. ಶಾ ನೀಡಿರುವ ಸಂದೇಶವನ್ನು ಅರಿತುಕೊಂಡಿರುವ ಕೇಶವ್ ಪ್ರಸಾದ್ ತಾವು ಮುಖ್ಯಮಂತ್ರಿ ಹುದ್ದೆಯ ಆಕಾಂಕ್ಷಿ ಅಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಮುಖ್ಯಮಂತ್ರಿ ಹುದ್ದೆಗೆ ಸಮರ್ಥರ ಹೆಸರು ಸೂಚಿಸುವ ಹೊಣೆಗಾರಿಕೆಯಿದೆ. ನನ್ನ ಹೆಸರು ಸೂಚಿಸಲು ಆದೀತೇ ಎಂದು ಈ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಅವರು ಉತ್ತರಿಸಿದರು. ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರು ಮುಖ್ಯಮಂತ್ರಿಯಾಗಿ ಆಯ್ಕೆಯಾಗುವ ಸಾಧ್ಯತೆಯಿದೆ ಎಂಬ ಸುದ್ದಿ ಹಬ್ಬಿದೆ. ಇದಕ್ಕೆ ಪುಷ್ಟಿ ನೀಡುವಂತೆ ಸಿಂಗ್ ಅವರ ಭದ್ರತಾ ತಂಡವು ಉ.ಪ್ರದೇಶ ಮುಖ್ಯಮಂತ್ರಿಗಳ ಅಧಿಕೃತ ನಿವಾಸಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿರುವ ವರದಿಯಾಗಿದೆ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X