Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ತಂದೆಯ ಎದುರೇ‍ ಇಬ್ಬರು ಅಪ್ರಾಪ್ತ...

ತಂದೆಯ ಎದುರೇ‍ ಇಬ್ಬರು ಅಪ್ರಾಪ್ತ ವಯಸ್ಸಿನ ಹೆಣ್ಮಕ್ಕಳ ಮೇಲೆ ಸಾಮೂಹಿಕ ಅತ್ಯಾಚಾರ

ವಾರ್ತಾಭಾರತಿವಾರ್ತಾಭಾರತಿ17 March 2017 9:22 AM IST
share
ತಂದೆಯ ಎದುರೇ‍ ಇಬ್ಬರು ಅಪ್ರಾಪ್ತ ವಯಸ್ಸಿನ ಹೆಣ್ಮಕ್ಕಳ ಮೇಲೆ ಸಾಮೂಹಿಕ ಅತ್ಯಾಚಾರ

ಅಹ್ಮದಾಬಾದ್, ಮಾ.17: ಚಲಿಸುವ ವಾಹನದಲ್ಲಿ ತಂದೆಯ ಎದುರೇ ಹದಿಹರೆಯದ ಇಬ್ಬರು ಹೆಣ್ಣುಮಕ್ಕಳ ಮೇಲೆ ಆರು ಮಂದಿ ಸಾಮೂಹಿಕ ಅತ್ಯಾಚಾರ ಎಸಗಿದ ಪೈಶಾಚಿಕ ಘಟನೆ ಗುಜರಾತ್ ನ ದಾಹೋದ್ ಜಿಲ್ಲೆ ಬರಿಯಾ ತಾಲೂಕು ದೇವಗಂಧ್ ಎಂಬಲ್ಲಿ ನಡೆದಿದೆ.

ಬಾಲಕಿಯರನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರ ಎಸಗಿದ 13 ಆರೋಪಿಗಳ ಪೈಕಿ ಐದು ಮಂದಿಯನ್ನು ಬಂಧಿಸಲಾಗಿದೆ. ಕುಮತ್ ಬರಿಯಾ, ಗೋಪ್ಸಿನ್ ಬರಿಯಾ ಹಾಗೂ ಇತರರು 13 ಹಾಗೂ 15 ವರ್ಷದ ಸಹೋದರಿಯರನ್ನು ಮತ್ತು ಅವರ ತಂದೆಯನ್ನು ಭೂತ್‌ಪಾಗ್ಲಾ ಗ್ರಾಮದಿಂದ ಗುರುವಾರ ಅಪಹರಿಸಿದ್ದರು. ವಾಹನವೊಂದರಲ್ಲಿ ಅವರನ್ನು ಬಲಾತ್ಕಾರದಿಂದ ಕೂರಿಸಿಕೊಂಡು ಹೋಗಿ ಬಾಲಕಿಯರ ಮೇಲೆ ಅತ್ಯಾಚಾರ ಎಸಗಲಾಗಿದೆ ಎಂದು ಆಪಾದಿಸಲಾಗಿದೆ.

ನಾಲ್ಕು ಮಂದಿ ಎರಡು ಮೋಟರ್ ಸೈಕಲ್‌ಗಳಲ್ಲಿ ಈ ವಾಹನವನ್ನು ಹಿಂಬಾಲಿಸಿಕೊಂಡು ಬಂದಿದ್ದಾರೆ ಎಂದು ಸಂತ್ರಸ್ತ ಮಕ್ಕಳ ತಂದೆ ಎಫ್‌ಐಆರ್‌ನಲ್ಲಿ ಹೇಳಿದ್ದಾರೆ. ಪಾನ ನಿಷೇಧ ಕಾನೂನಿನಡಿ ಬಂಧಿತರಾಗಿದ್ದ ಸಂತ್ರಸ್ತೆಯರ ಸಹೋದರ, ವಿಚಾರಣೆ ವೇಳೆ ಕುಮತ್ ಅವರಿಂದ ಮದ್ಯ ಪಡೆಯುತ್ತಿದ್ದುದಾಗಿ ಬಹಿರಂಗಪಡಿಸಿದ್ದಕ್ಕೆ ಪ್ರತೀಕಾರದ ಕ್ರಮವಾಗಿ ಅತ್ಯಾಚಾರ ಎಸಗುತ್ತಿದ್ದೇವೆ ಎಂದು ಆರೋಪಿ ಕುಮತ್, ಘಟನೆಗೂ ಮುನ್ನ ತಿಳಿಸಿದ್ದ ಎಂದು ದೂರಿನಲ್ಲಿ ವಿವರಿಸಲಾಗಿದೆ. ಪಾನನಿಷೇಧ ಕಾಯ್ದೆಯಡಿ ಕುಮತ್ ವಿರುದ್ಧ ಪ್ರಕರಣ ದಾಖಲಾಗಿತ್ತು.

ಸಾಮೂಹಿಕ ಅತ್ಯಾಚಾರ ನಡೆಸಿದ ಬಳಿಕ ಬಾಲಕಿಯರನ್ನು ಮತ್ತು ತಂದೆಯನ್ನು ಮಂದವ್ ಎಂಬ ಗ್ರಾಮದ ಬಳಿ ಇಳಿಸಿದ ದುಷ್ಕರ್ಮಿಗಳು ಪೊಲೀಸರಿಗೆ ದೂರು ನೀಡದಂತೆ ಎಚ್ಚರಿಕೆ ನೀಡಿ ಹೋಗಿದ್ದಾರೆ. ಬಾಲಕಿಯರನ್ನು ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X