ಅರಣ್ಯ ಸಚಿವ ಸಚಿವ ರೈ ಚೇತರಿಕೆ

ಬೆಂಗಳೂರು, ಮಾ.17: ಅನಾರೋಗ್ಯದಿಂದ ಎಂ.ಎಸ್.ರಾಮಯ್ಯ ಅಸ್ಪತ್ರೆಗೆ ದಾಖಲಾಗಿರುವ ಅರಣ್ಯ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ್ ರೈ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ
ರಕ್ತದೊತ್ತಡ ಮತ್ತು ಎದೆನೋವಿನಿಂದ ಬಳಲುತ್ತಿದ್ದ ಸಚಿವ ರೈ ಗುರುವಾರ ಆಸ್ಪತ್ರೆಗೆ ದಾಖಲಾಗಿದ್ದರು. .
ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದು ಯಾವುದೇ ಸಮಸ್ಯೆಯಿಲ್ಲ.ಇನ್ನೆರೆಡು ದಿನಗಳ ವಿಶ್ರಾಂತಿ ಬಳಿಕ ಆಸ್ಪತ್ರೆಯಿಂದ ಬಿಡುಗಡೆಯಾಗಲಿದ್ದಾರೆ ಎಂದು ಅವರ ಆಪ್ತ ಸಹಾಯಕರೊಬ್ಬರು ತಿಳಿಸಿದ್ದಾರೆ.
Next Story





