Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಂಗಳೂರು: ದಡಾರ, ರುಬೆಲ್ಲಾ ನಿಯಂತ್ರಣ...

ಮಂಗಳೂರು: ದಡಾರ, ರುಬೆಲ್ಲಾ ನಿಯಂತ್ರಣ ಲಸಿಕೆ ಪಡೆಯಲು ಕೊನೆಯ ಎರಡು ದಿನಗಳ ಅವಕಾಶ

ವಾರ್ತಾಭಾರತಿವಾರ್ತಾಭಾರತಿ17 March 2017 8:11 PM IST
share
ಮಂಗಳೂರು: ದಡಾರ, ರುಬೆಲ್ಲಾ ನಿಯಂತ್ರಣ ಲಸಿಕೆ ಪಡೆಯಲು ಕೊನೆಯ ಎರಡು ದಿನಗಳ ಅವಕಾಶ

ಮಂಗಳೂರು,ಮಾ.17:ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕೆ ನೀಡುವ ಈ ವರ್ಷದ ಪ್ರಥಮ ಮತ್ತು ಎರಡನೆ ಕಾರ್ಯಕ್ರಮ ಎಪ್ರಿಲ್ 2 ಮತ್ತು 30ರಂದು ಜರಗಲಿದೆ.

ಜಿಲ್ಲೆಯಲ್ಲಿ 0-5ವರ್ಷದೊಳಗಿನ 1,64,965 ಮಕ್ಕಳಿಗೆ ಲಸಿಕೆ ನೀಡುವ ಗುರಿ ಹೊಂದಲಾಗಿದೆ. ಜಿಲ್ಲೆಯಲ್ಲಿ 921 ತಂಡ ಮತ್ತು ಬೂತ್‌ಗಳು , 9 ಸಂಚಾರಿ ತಂಡ ಹಾಗೂ 27 ಟ್ರಾನ್ಸಿಟ್ ತಂಡಗಳಲ್ಲಿ ಈ ಅಭಿಯಾನ ನಡೆಯಲಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ರಾಮಕೃಷ್ಣ ರಾವ್ ತಿಳಿಸಿದ್ದಾರೆ.

ನಗರ ಪ್ರದೇಶದಲ್ಲಿ 50,425 ಹಾಗೂ ಗ್ರಾಮಾಂತರ ಪ್ರದೇಶದಲ್ಲಿ 1,14,540 ಮಕ್ಕಳಿಗೆ ಲಸಿಕೆ ನೀಡುವ ಗುರಿ ಹೊಂದಲಾಗಿದೆ.ಜಿಲ್ಲೆಯಲ್ಲಿ 575 ಆರೋಗ್ಯ ಸಿಬ್ಬಂದಿ, 2,079 ಅಮಗನವಾಡಿ ಕಾರ್ಯಕರ್ತೆಯರು,1,100ಆಶಾ ಕಾರ್ಯಕರ್ತೆಯರು, 89 ಅನುಷ್ಟಾನ ಅಧಿಕಾರಿಗಳು 1,852 ವಾಹನಗಳೊಂದಿಗೆ ಈ ಅಭಿಯಾನದಲ್ಲಿ ಭಾಗವಹಿಸಲಿದ್ದಾರೆ.

ನಿಗದಿಪಡಿಸಿದ ದಿನದ ಬಳಿಕ ಉಳಿದುಕೊಂಡಿರುವ ಮಕ್ಕಳ ನಿವಾಸಗಳಿಗೆ ತೆರಳಿ ಲಸಿಕೆ ಹಾಕುವ ಕಾರ್ಯಕ್ರಮವನ್ನು ಉಳಿದ ಮೂರು ದಿನಗಳಲ್ಲಿ ನಗರ ಪ್ರದೇಶದಲ್ಲಿ ಹಾಗೂ ಎರಡು ದಿನ ಗ್ರಾಮಾಂತರ ಪ್ರದೇಶದಲ್ಲಿ ಹಮ್ಮಿಕೊಳ್ಳಲಾಗಿದೆ.ದ.ಕ ಜಿಲ್ಲೆಯಲ್ಲಿ 1,999ರ ಬಳಿಕ ಪೋಲಿಯೋ ಪ್ರಕರಣ ಕಂಡು ಬಂದಿಲ್ಲ ಎಂದು ಡಿಎಚ್‌ಒ ರಾಮಕೃಷ್ಣ ರಾವ್ ತಿಳಿಸಿದ್ದಾರೆ.

ದಡಾರ ರುಬೆಲ್ಲಾ ಲಸಿಕೆ ಪಡೆಯಲು ಕೊನೆಯ ಎರಡು ದಿನ ಅವಕಾಶ

ಜಿಲ್ಲೆಯಲ್ಲಿ 0-15 ವರ್ಷದೊಳಗಿನ ಮಕ್ಕಳಿಗೆ ದಡಾರ ಮತ್ತುರುಬೆಲ್ಲಾ ನಿಯಂತ್ರಣ ಲಸಿಕೆ ಕಾರ್ಯಕ್ರಮ ಆರಂಭಗೊಂಡು ಶೇ 93.77 ಮಕ್ಕಳಿಗೆ ಲಸಿಕೆ ನೀಡಲಾಗಿದೆ.ಇನ್ನು ಎರಡು ದಿನಗಳಲ್ಲಿ ಇನ್ನು ಲಸಿಕೆ ಪಡೆಯದೆ ಇರುವವರು ಅದನ್ನು ಪಡೆದುಕೊಳ್ಳಲು ಕೊನೆಯ ಅವಕಾಶ ನೀಡಲಾಗಿದೆ ಎಂದು ಡಾ.ರಾಮಕೃಷ್ಣ ರಾವ್ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X