ಬಿಜೆಪಿ ಕಚೇರಿಯಲ್ಲಿ ಪತ್ರಕರ್ತನ ಮೇಲೆ ಹಲ್ಲೆ

ಕಾರ್ಕಳ, ಮಾ.17: ಬಿಜೆಪಿ ಕಚೇರಿಯಲ್ಲಿ ಬಿಜೆಪಿ ವತಿಯಿಂದ ಶುಕ್ರವಾರ ಆಯೋಜಿಸಿದ ಸುದ್ದಿಗೋಷ್ಠಿಯಲ್ಲಿ ಪತ್ರಕರ್ತನ ಮೇಲೆ ಹಲ್ಲೆ ನಡೆಸಿದ ಘಟನೆಯೊಂದು ನಡೆದಿದೆ.
ವಾರ ಪತ್ರಕೆಯ ಮೇಲ್ವಿಚಾರಕನಾಗಿ ಕೆಲಸ ನಿರ್ವಹಿಸುತ್ತಿದ್ದ ವಸಂತ ಬೆಳ್ತಂಗಡಿ ಎಂಬಾತ ಹಲ್ಲೆ ನಡೆಸಿದ್ದು, ಆರ್.ಬಿ. ಜಗದೀಶ್ ಎಂಬಾತ ಹಲ್ಲೆಗೊಳಗಾಗಿದ್ದಾರೆ. ಈ ಕುರಿತು ಕಾರ್ಕಳ ನಗರ ಠಾಣೆಗೆ ದೂರು ನೀಡಲಾಗಿದೆ ಎಂದು ತಿಳಿದುಬಂದಿದೆ.
Next Story





