Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕನ್ಯಾನ ಗ್ರಾಪಂ ನಕಲಿ ಸಹಿ, ಸೀಲು...

ಕನ್ಯಾನ ಗ್ರಾಪಂ ನಕಲಿ ಸಹಿ, ಸೀಲು ಪ್ರಕರಣ: ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ವಾರ್ತಾಭಾರತಿವಾರ್ತಾಭಾರತಿ17 March 2017 11:29 PM IST
share

ಬಂಟ್ವಾಳ, ಮಾ. 17: ಕನ್ಯಾನ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಯ ಸಹಿಯನ್ನು ಪೋರ್ಜರಿ ಮಾಡಿರುವುದಲ್ಲದೆ ಚಲಾವಣೆಯಲ್ಲಿಲ್ಲದ ಹಳೆಯ ಸೀಲುಗಳನ್ನು ಬಳಕೆ ಮಾಡಿ ರಸ್ತೆ ಬದಿಯ ಅಕ್ರಮ ತಟ್ಟಿ ಅಂಗಡಿಗೆ ವಿದ್ಯುತ್ ಸಂಪರ್ಕ ಪಡೆಯಲು ಎನ್‌ಒಸಿ ಮಾಡಿರುವ ಘಟನೆ ಗುರುವಾರ ಬೆಳಕಿಗೆ ಬಂದಿದ್ದು, ಈ ಬಗ್ಗೆ ಶುಕ್ರವಾರ ಅಭಿವೃದ್ಧಿ ಅಧಿಕಾರಿ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಕನ್ಯಾನ ಗ್ರಾಮ ಪಂಚಾಯತ್ ವ್ಯಾಪ್ತಿಯ ರಸ್ತೆ ಬದಿಯಲ್ಲಿರುವ ಅಕ್ರಮ ತಟ್ಟಿ ಅಂಗಡಿಗಳಿಗೆ ಎನ್‌ಒಸಿ ಪಡೆದು ವಿದ್ಯುತ್ ಸಂಪರ್ಕ ಪಡೆದಿರುವುದನ್ನು ರದ್ದು ಪಡಿಸುವಂತೆ ಪಂಚಾಯತ್ ಅಭಿವೃದ್ಧಿ ಅಧಿಕಾರಿ ವಿಜಯಶಂಕರ ಆಳ್ವ ಮೆಸ್ಕಾಂಗೆ ಪತ್ರ ಬರೆದಿದ್ದರು. ಇದನ್ನು ಪ್ರಶ್ನಿಸಿ ಅಂಗಡಿ ಮಾಲಕರು ತಾಲೂಕು ಕಾರ್ಯ ನಿರ್ವಹಣಾಧಿಕಾರಿಯ ನ್ಯಾಯಾಲಯಕ್ಕೆ ದೂರು ನೀಡಿದ್ದರು.

ಆ ಬಳಿಕ ರಸ್ತೆ ಬದಿಯ ಯಾವುದೇ ತಟ್ಟಿ ಅಂಗಡಿಗಳಿಗೆ ವಿದ್ಯುತ್ ಸಂಪರ್ಕ ಪಡೆಯಲು ಪಂಚಾಯತ್‌ನಿಂದ ಎನ್‌ಒಸಿ ನೀಡಿರಲಿಲ್ಲ. ಗುರುವಾರ ಬೆಳಗ್ಗೆ ಅಭಿವೃದ್ಧಿ ಅಧಿಕಾರಿಗಳಿಗೆ ಕರೆ ಮಾಡಿದ ತಟ್ಟಿ ಅಂಗಡಿ ಮಾಲಕನೊಬ್ಬ ವಿದ್ಯುತ್ ಪಡೆಯಲು ಬೇರೆಯವರಿಗೆ ಎನ್‌ಒಸಿ ನೀಡಲಾಗುತ್ತಿದೆ. ನನಗೆ ಏಕೆ ನೀಡುತ್ತಿಲ್ಲ ಎಂದು ಪ್ರಶ್ನಿಸಿದ್ದಾನೆ. ಇದರಿಂದ ಅನುಮಾನಗೊಂಡ ಪಿಡಿಒ ಎನ್‌ಒಸಿ ಬಗ್ಗೆ ಪರಿಶೀಲನೆ ನಡೆಸಿದಾಗ ತನ್ನ ನಕಲಿ ಸಹಿ ಪೋರ್ಜರಿ ಆಗಿರುವುದೂ ಅಲ್ಲದೆ ಪಂಚಾಯತ್‌ನ ಹಳೆಯ ಸೀಲುಗಳನ್ನು ದುರ್ಬಳಕೆ ಮಾಡಿದ ಘಟನೆ ಬೆಳಕಿಗೆ ಬಂದಿದೆ.

ಬಳಕೆಯಲ್ಲಿಲ್ಲದ ಹಳೆಯ ಸೀಲುಗಳನ್ನು ದುರ್ಬಳಕೆ ಮಾಡಿಕೊಂಡಿರುವ ಹಿಂದೆ ಪಂಚಾಯತ್ ಕಚೇರಿಯ ಒಳಗಿನ ವ್ಯಕ್ತಿಗಳ ಕೈವಾಡ ಇರುವ ಸಾಧ್ಯತೆ ಇದೆ ಎಂದು ಶಂಕಿಸಲಾಗಿದೆ. ಬರವಣಿಗೆ ಶೈಲಿ ಪಂಚಾಯತ್ ಸಿಬ್ಬಂದಿಗೆ ಹೋಲಿಕೆ ಇಲ್ಲವಾಗಿದ್ದು, ಸರಕಾರಿ ಕಚೇರಿಗಳ ಡೋರ್ ನಂಬರ್ ನಮೂದಿಸುವ ಮೂಲಕ ತಪ್ಪು ಮಾಹಿತಿಗಳನ್ನು ಫಾರ್ಮಿನಲ್ಲಿ ತುಂಬಲಾಗಿದೆ ಎಂಬ ಬಗ್ಗೆ ವಿಟ್ಲ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X