ಮೂಳೂರು: ನಾಳೆ ಮಾಸಿಕ ಜಲಾಲಿಯ್ಯ ಮಜ್ಲಿಸ್
ಮೂಳೂರು, ಮಾ.17: ಮರ್ಕಝ್ ತಅಲೀಮಿಲ್ ಇಹ್ಸಾನ್ ಮೂಳೂರು ಇಲ್ಲಿ ಪ್ರತೀ ತಿಂಗಳು ನಡೆಸಿಕೊಂಡು ಬರುತ್ತಿರುವ ಜಲಾಲಿಯ್ಯಿ ದ್ಸಿಕ್ರ್ ಮಜ್ಲಿಸ್ ಮಾ.19ರಂದು ಮಗ್ರಿಬ್ ನಮಾಝ್ ಬಳಿಕ ನಡೆಯಲಿದೆ.
ಅಸ್ಸೈಯದ್ ಕೆ.ಎಸ್.ಜಾಫರ್ ಸ್ವಾದಿಕ್ ತಂಙಳ್ ಕುಂಬೋಲ್ ನೇತೃತ್ವದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಕೆ.ಎಸ್. ಮುಖ್ತಾರ್ ತಂಙಳ್ ಕುಂಬೋಲ್ ಮತ್ತಿತರರು ಭಾಗವಹಿಸಲಿದ್ದಾರೆಂದು ಸಂಸ್ಥೆಯ ಮೆನೇಜರ್ ಯು.ಕೆ.ಮುಸ್ತಫಾ ಸಅದಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Next Story





