ನೇಣು ಬಿಗಿದು ಆತ್ಮಹತ್ಯೆ

ಉಡುಪಿ, ಮಾ.18: ಕೆಲಸಕ್ಕೆ ಹೊಗದೇ ಮನೆಯಲ್ಲಿಯೇ ಇದ್ದ ಅಂಬಲ ಪಾಡಿ ಬಬ್ಬುಸ್ವಮಿ ದೈವಸ್ಥಾನದ ಬಳಿಯ ನಿವಾಸಿ ಶ್ರೀಧರ ಎಂಬವರ ಮಗ ಅರುಣ್(20) ಎಂಬವರು ವೈಯಕ್ತಿಕ ಕಾರಣದಿಂದ ಮನನೊಂದು ಮಾ.17ರಂದು ಮಧ್ಯಾಹ್ನ ವೇಳೆ ಮನೆಯ ಬೆಡ್ರೂಂನಲ್ಲಿ ಕಬ್ಬಿಣದ ಪೈಪಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





