Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ಕೆಸಿಎಫ್ ಗೊರ್ನಾಥ ಸೆಕ್ಟರ್‌ಗೆ ನೂತನ...

ಕೆಸಿಎಫ್ ಗೊರ್ನಾಥ ಸೆಕ್ಟರ್‌ಗೆ ನೂತನ ಪದಾಧಿಕಾರಿಗಳ ಆಯ್ಕೆ

ವಾರ್ತಾಭಾರತಿವಾರ್ತಾಭಾರತಿ19 March 2017 12:06 PM IST
share
ಕೆಸಿಎಫ್ ಗೊರ್ನಾಥ ಸೆಕ್ಟರ್‌ಗೆ ನೂತನ ಪದಾಧಿಕಾರಿಗಳ ಆಯ್ಕೆ

ರಿಯಾದ್, ಮಾ.19: ಕರ್ನಾಟಕ ಕಲ್ಚರಲ್ ಫೌಂಡೇಶನ್(ಕೆಸಿಎಫ್) ರಿಯಾದ್ ಝೋನಲ್ ಅಧೀನದಲ್ಲಿರುವ ಕೆಸಿಎಫ್ ಗೊರ್ನಾಥ ಸೆಕ್ಟರ್ ಇದರ 4ನೆ ವಾರ್ಷಿಕ ಮಹಾಸಭೆಯು ಇತ್ತೀಚೆಗೆ ಗೊರ್ನಾಥದಲ್ಲಿ ನಡೆಯಿತು.

ಸಭೆಯನ್ನು ರಶೀದ್ ಮದನಿ ಉರುವಾಲುಪದವು ಉದ್ಘಾಟಿಸಿದರು. ಸೆಕ್ಟರ್ ಅಧ್ಯಕ್ಷ ಹಾಜಿ ಸಿತಾರ್ ಮುಹಮ್ಮದ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ರಿಯಾದ್ ರೆನಲ್ ಶಿಕ್ಷಣ ವಿಭಾಗದ ಚೆಯರ್‌ಮೆನ್ ಅಬ್ದುಲ್ಲಾ ಸಖಾಫಿ ಉಸ್ತಾದ್ ‘ಜೀವನ ನಾಡಿಗಾಗಿ, ನಾಳೆಗಾಗಿ’ ಎಂಬ ವಿಷಯದ ಕುರಿತು ಉಪನ್ಯಾಸ ನೀಡಿದರು.

2015-16ನೆ ಸಾಲಿನ ವರದಿ ಹಾಗೂ ಲೆಕ್ಕ ಪತ್ರವನ್ನು ಸೆಕ್ಟರ್ ಪ್ರಧಾನ ಕಾರ್ಯದರ್ಶಿ ನವಾಝ್ ಚಿಕ್ಕಮಗಳೂರು ಮಂಡಿಸಿದರು. ನೂತನ ಸಮಿತಿ ರಚನೆಯ ನೇತೃತ್ವವನ್ನು ರಿಯಾದ್ ರೆನಲ್ ಜತೆ ಕಾರ್ಯದರ್ಶಿ ಬಶೀರ್ ತಲಪಾಡಿ ವಹಿಸಿದ್ದರು.

ಬದಿಯಾ ಸೆಕ್ಟರ್ ಅಧ್ಯಕ್ಷ ಉಮರ್ ಅಳಕೆಮಜಲು, ಪ್ರಧಾನ ಕಾರ್ಯದರ್ಶಿ ಮಜೀದ್ ವಿಟ್ಲ, ಶಿಫಾ ಸೆಕ್ಟರ್ ಪ್ರಧಾನ ಕಾರ್ಯದರ್ಶಿ ಮುಸ್ತಫಾ ಬಜ್ಪೆನೂತನ ಸಮಿತಿಗೆ ಶುಭ ಹಾರೈಸಿದರು. ನ್ಯೂಸನಯ್ಯ ಘಟಕದ ನೂತನ ಅಧ್ಯಕ್ಷ ಹಂಝ ಜಲ್ಸೂರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಇದೇ ವೇಳೆ ಕೆ.ಸಿ.ಎಫ್. ಸೌದಿ ರಾಷ್ಟ್ರೀಯ ಸಮಿತಿ ಕಳೆದ ಸಾಲಿನಲ್ಲಿ ನಡೆಸಿದ ಅಸ್ಸುಫ್ಫ ತರಗತಿ ಪರೀಕ್ಷೆಯಲ್ಲಿ ರಿಯಾದ್ ರೆನಲ್ ಮಟ್ಟದಲ್ಲಿ ಪ್ರಥಮ ಸ್ಥಾನಿಯಾಗಿ ತೇರ್ಗಡೆ ಹೊಂದಿದ ರಮೀಝ್ ಕುಳಾಯಿಯವರನ್ನು ಸೆಕ್ಟರ್ ವತಿಯಿಂದ ಸನ್ಮಾನಿಸಲಾಯಿತು.

ಸುಲೈಮಾನ್ ಸಅದಿ ಕಿರಾಅತ್ ಪಠಿಸಿದರು. ನಝೀರ್ ಕಕ್ಕಿಂಜೆ ಸ್ವಾಗತಿಸಿದರು. ಹಸೈನಾರ್ ಕಾಟಿಪಳ್ಳ ವಂದಿಸಿದರು. ರಮೀಝ್ ಕುಳಾಯಿ ಕಾರ್ಯಕ್ರಮ ನಿರೂಪಿಸಿದರು.


2017-18ನೆ ಸಾಲಿನ ನೂತನ ಸಮಿತಿ

ಅಧ್ಯಕ್ಷ: ಮುಹಮ್ಮದ್ ಸಿತಾರ್ ಹಾಜಿ
ಪ್ರ. ಕಾರ್ಯದರ್ಶಿ: ನಝೀರ್ ಕಕ್ಕಿಂಜೆ
ಕೋಶಾಧಿಕಾರಿ: ಝಾಕಿರ್ ಪಂಜ
ಸಂಘಟನಾ ಅಧ್ಯಕ್ಷ: ರಶೀದ್ ಮದನಿ
ಸಂಘಟನಾ ಕಾರ್ಯದರ್ಶಿ: ಬಶೀರ್ ಮೂರುಗೋಳಿ

ನಾಲೆಡ್ಜ್ ಪ್ರೆಸಿಡೆಂಟ್: ಉಸ್ಮಾನ್ ಸಅದಿ
ನಾಲೆಡ್ಜ್ ಸೆಕ್ರೆಟರಿ: ಸ್ವಾಲಿಹ್ ಲತೀಫಿ

ಅಡ್ಮಿನಿಸ್ಟ್ರೇಶನ್ ಪ್ರೆಸಿಡೆಂಟ್: ಹಸೈನಾರ್ ಕಾಟಿಪಳ್ಳ
ಅಡ್ಮಿನಿಸ್ಟ್ರೇಶನ್ ಸೆಕ್ರೆಟರಿ: ಅಬ್ದುಲ್ಲ ಹಾಜಿ

ವೆಲ್ಫೇರ್ ಪ್ರೆಸಿಡೆಂಟ್: ಸಫ್ವಾನ್ ಬಿಜೈ
ವೆಲ್ಫೇರ್ ಸೆಕ್ರೆಟರಿ: ಖಾದರ್ ಕೆ.ಸಿ.ರೋಡ್

ಪಬ್ಲಿಕೇಶನ್ ಪ್ರೆಸಿಡೆಂಟ್: ಶರೀಫ್ ಪಲ್ಲತ್ತೂರು
 ಪಬ್ಲಿಕೇಶನ್ ಸೆಕ್ರೆಟರಿ: ಶಾಫಿ ಮಲ್ಲೂರು

ಕಾರ್ಯಕಾರಿ ಸಮಿತಿ ಸದಸ್ಯರು:
 ರಮೀಝ್ ಕುಳಾಯಿ
ನವಾಝ್ ಚಿಕ್ಕಮಗಳೂರು
ಫಾರೂಕ್ ಕಕ್ಕಿಂಜೆ
ಅಶ್ರಫ್ ಕರವೇಲ್
ಜಾಫರ್ ಉರುವಾಲ್ಪದವು
ಜಾಬಿರ್ ಕಲಂಜಿಬೈಲ್
ಶಬೀರ್ ಬ್ರಹ್ಮರಕೂಟ್ಲು
ಉಬೈದ್ ವಗ್ಗ
ರಫೀಕ್ ಸರಳಿಕಟ್ಟೆ
ಫಾರೂಕ್ ಬೈರಿಕಟ್ಟೆ
ಮುಹಮ್ಮದ್ ರಾಫಿ ಕೆಮ್ಮಾರ
ಅಬ್ಬಾಸ್ ಉರುವಾಲ್‌ಪದವು

share
ವಾರ್ತಾಭಾರತಿ
ವಾರ್ತಾಭಾರತಿ
Next Story
X