Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮೂಡುಬಿದಿರೆ: ಅಕ್ಯು ಪ್ರೆಸ್ಟೀಜ್ ಶೋ...

ಮೂಡುಬಿದಿರೆ: ಅಕ್ಯು ಪ್ರೆಸ್ಟೀಜ್ ಶೋ ರೂಮ್ ಶುಭಾರಂಭ

ವಾರ್ತಾಭಾರತಿವಾರ್ತಾಭಾರತಿ19 March 2017 7:46 PM IST
share
ಮೂಡುಬಿದಿರೆ: ಅಕ್ಯು ಪ್ರೆಸ್ಟೀಜ್ ಶೋ ರೂಮ್ ಶುಭಾರಂಭ

ಮೂಡುಬಿದಿರೆ, ಮಾ.19: ಇಲ್ಲಿನ ಅಲಂಗಾರಿನಲ್ಲಿರುವ ಅಕ್ಕೋ ಕ್ರಿಸ್ಟಲ್ ಕಾಂಪ್ಲೆಕ್ಸ್‌ನಲ್ಲಿ ಅಕ್ಯು ಪ್ರೆಸ್ಟೀಜ್ ಎಂಬ ಗ್ರಾನೈಟ್, ಟೈಲ್ಸ್ ಮತ್ತು ಸ್ಯಾನಿಟರಿ ಶೋ ರೂಮ್ ಮಾ. 19ರಂದು ರವಿವಾರ ಶುಭಾರಂಭಗೊಂಡಿತು.

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ ಎಂ. ಮೋಹನ ಆಳ್ವ ಸಂಸ್ಥೆಯನ್ನು ಉದ್ಘಾಟಿಸಿ ಮಾತನಾಡಿ, ಗುಣಮಟ್ಟ ಹಾಗೂ ವೃತ್ತಿಪರತೆಯನ್ನು ಕಾಯ್ದುಕೊಂಡಲ್ಲಿ ಸಂಸ್ಥೆ ಬೆಳೆಯುತ್ತದೆ. ಈ ನಿಟ್ಟಿನಲ್ಲಿ ಪರಿಶ್ರಮ ಅಗತ್ಯ ಎಂದರು.

ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ವಿಧಾನ ಪರಿಷತ್ ಸದಸ್ಯ ಕ್ಯಾ. ಗಣೇಶ್ ಕಾರ್ಣಿಕ್ ಮಾತನಾಡಿ, ಮೂಡುಬಿದಿರೆ ತಾಲೂಕು ಘೋಷಣೆಯಾಗಿರುವ ಸಂದರ್ಭದಲ್ಲಿ ಇಲ್ಲಿನ ವ್ಯವಹಾರ ಕ್ಷೇತ್ರವೂ ಗಣನೀಯವಾಗಿ ಬೆಳವಣಿಗೆ ಕಾಣಲಿದೆ. ಬೇಡಿಕೆಗೆ ತಕ್ಕಂತೆ ಪೂರೈಕೆ ಹಾಗೂ ಗುಣಮಟ್ಟದ ವಸ್ತುಗಳನ್ನು ಗ್ರಾಹಕರಿಗೆ ತಲುಪಿಸುವಲ್ಲಿ ನಿರತರಾಗಬೇಕಿದೆ. ಇಲ್ಲಿನ ನಾಗರಿಕರ ಅವಶ್ಯಕತೆಗಳಿಗೆ ಅನುಗುಣವಾಗಿ ವ್ಯಾಪಾರ ಸಂಸ್ಥೆಗಳು ಸ್ಪಂದಿಸಬೇಕು. ಮಂಗಳೂರಿನಲ್ಲಿ ಅಕ್ಯು ಸಂಸ್ಥೆ ಗ್ರಾಹಕರ ಸೇವೆಗೆ ಹೆಸರುವಾಸಿಯಾಗಿದೆ. ಎಲ್ಲ ವರ್ಗದ ಜನರಿಗೆ ಉತ್ತಮ ಸೇವೆ ಸಂಸ್ಥೆಯಿಂದ ಸಿಗುವಂತಾಗಲಿ ಎಂದು ಹಾರೈಸಿದರು.

ಉದ್ಯಮಿಗಳಾದ ಹಮೀದ್ ಉಳ್ಳಾಲ್, ಮುಹಮ್ಮದ್ ಫಾರೂಕ್, ಅಬ್ದುಲ್ ರವೂಫ್ ಪುತ್ತಿಗೆ, ರಮಾನಾಥ್ ಸಾಲ್ಯಾನ್, ರಂಜಿತ್ ಪೂಜಾರಿ, ವಿಫುಲ್ ಬಾಲ್ದಾ, ಎಚ್. ಮುಹಮ್ಮದ್ ಇಕ್ಬಾಲ್ ಮೂಡುಬಿದಿರೆ, ಎಕೆ ಗ್ರೂಪ್‌ನ ಎ.ಕೆ. ಅಹ್ಮದ್, ಪುರಸಭಾ ಸದಸ್ಯ ಪಿ.ಕೆ. ಥೋಮಸ್, ಉದ್ಯಮಿ ಅಬುಲ್ ಆಲಾ ಪುತ್ತಿಗೆ, ಮೀರ್ ಮುಹಮ್ಮದ್ ಇಕ್ಬಾಲ್, ಅಲ್ ಫುರ್ಖಾನ್ ಸಂಸ್ಥೆಯ ಅಧ್ಯಕ್ಷ ಯು.ಎಮ್. ಮೊಯ್ದಿನ್ ಕುಂಞಿ, ನಿವೃತ್ತ ಪೊಲೀಸ್ ಅಧಿಕಾರಿ ಬಿ.ಎಮ್. ಜಿಯಾವುದ್ದೀನ್, ಉದ್ಯಮಿ ರವಿ ಪ್ರಸಾದ್ ಉಪಾಧ್ಯಾಯ ಹಾಗೂ ಸಂಸ್ಥೆಯ ಮಾಲಕ ಶಂಶುದ್ದೀನ್ ಉಪಸ್ಥಿತರಿದ್ದರು.

ಅಕ್ಯು ಪ್ರೆಸ್ಟೀಜ್ ಶೋ ರೂಮ್ ವೈಶಿಷ್ಟ್ಯ:

2 ಸಾವಿರ ಚದರಡಿಯ ವಿಶಾಲವಾದ ಶೋ ರೂಮ್, ಗ್ರಾನೈಟ್, ಟೈಲ್ಸ್ ಹಾಗೂ ಸ್ಯಾನಿಟರಿ ಹಾಗೂ ಪ್ಲಂಬಿಂಗ್ ಸಲಕರಣೆಗಳನ್ನೊಳಗೊಂಡು ಗ್ರಾಹಕರ ಅಗತ್ಯತೆ ಅನುಕೂಲತೆಗೆ ತಕ್ಕಂತೆ ವಿನ್ಯಾಸಗೊಳಿಸಲಾಗಿದೆ.

ಇಲ್ಲಿ ಗ್ರಾಹಕರಿಗೆ ವಿಶಾಲ ಶ್ರೇಣಿಗಳಲ್ಲಿ ಆಯ್ಕೆಯ ಅವಕಾಶಗಳಿದ್ದು, ಬ್ರಾಂಡೆಡ್ ಕಂಪೆನಿಗಳ ಉತ್ಪನ್ನಗಳು ಪ್ರಾಮಾಣಿಕ ಬೆಲೆಯಲ್ಲಿ ಲಭ್ಯವಿದೆ. ಟೈಲ್ಸ್‌ನಲ್ಲಿ ಸಿಂಪೊಲೋ, ಫೇವರಿಟ್, ರಾಯಲ್ ಟಚ್, ರೇಂಜ್ ಬ್ರಾಂಡ್‌ಗಳ ಉತ್ಪನ್ನಗಳು ವಿವಿಧ ಸ್ತರಗಳಲ್ಲಿ ಲಭ್ಯವಿದ್ದು ಗ್ರಾಹಕರಿಗೆ ಉತ್ತಮ ಆಯ್ಕೆಯ ಅವಕಾಶವಿದೆ.

ಸ್ಯಾನಿಟರಿಯಲ್ಲಿ ಹಿಂದ್‌ವೇರ್, ಪ್ಯಾರಿವೇರ್, ಜಾಗ್ವಾರ್, ಜಲ್, ಬ್ಲೂಸ್ ಕಂಪೆನಿಗಳ ವಿವಿಧ ಉತ್ಪನ್ನಗಳಿವೆ. ಜೊತೆಗೆ ಕಟ್ಟಡ ನಿರ್ಮಾಣದಲ್ಲಿ ಬೇಕಾದ ಪೈಪ್ ಹಾಗೂ ಪ್ಲಂಬಿಂಗ್ ಸಲಕರಣೆಗಳ ಉತ್ತಮ ಸಂಗ್ರಹವಿದೆ.

ಅಕ್ಯು ಪ್ರೆಸ್ಟೀಜ್ ಸಂಸ್ಥೆಯು ದೇರಳಕಟ್ಟೆ ಹಾಗೂ ಪಾಂಡೇಶ್ವರದಲ್ಲಿ ಶಾಖೆಗಳನ್ನು ಹೊಂದಿದ್ದು, 2010ರಿಂದ ಗ್ರಾಹಕರ ಸೇವೆಯಲ್ಲಿ ನಿರಂತರವಾಗಿ ಗುರುತಿಸಿಕೊಂಡಿದೆ. ಸಂಸ್ಥೆಯು ಮಂಗಳೂರಿನ ತೊಕ್ಕೊಟ್ಟಿನಲ್ಲಿ ಗ್ರಾನೈಟ್ ಶೋ ರೂಮ್ ಅನ್ನು ಕೂಡಾ ಹೊಂದಿದ್ದು, ಗ್ರಾಹಕರ ಮೆಚ್ಚುಗೆಗೆ ಪಾತ್ರವಾಗಿರುವ ಹೆಸರುವಾಸಿ ಸಂಸ್ಥೆಯಾಗಿ ಹೊರಹೊಮ್ಮಿದೆ. ಇದೀಗ ಮೂಡುಬಿದಿರೆಯಲ್ಲಿ ತನ್ನ ಶಾಖೆಯನ್ನು ತೆರೆಯುವುದರ ಮೂಲಕ ಇಲ್ಲಿನ ಗ್ರಾಹಕರಿಗೆ ತನ್ನ ಸೇವೆಯನ್ನು ವಿಸ್ತರಿಸಿಕೊಂಡಿದ್ದು, ಕಟ್ಟಡ ಹಾಗೂ ಮನೆ ನಿರ್ಮಾಣದ ಉದ್ದೇಶ ಹೊಂದಿರುವವರಿಗೆ ಪ್ರಾಮಾಣಿಕ ಸೇವೆಯನ್ನು ನೀಡುವ ಗುರಿಯನ್ನು ಹೊಂದಿದೆ. 

ಶೋ ರೂಮ್ ಸಂಪರ್ಕಕ್ಕೆ: 9980996939, 9448088055

share
ವಾರ್ತಾಭಾರತಿ
ವಾರ್ತಾಭಾರತಿ
Next Story
X