Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಹಿಜಬ್ ಧರಿಸಿದ್ದಕ್ಕಾಗಿ ವಿದ್ಯಾರ್ಥಿನಿಗೆ...

ಹಿಜಬ್ ಧರಿಸಿದ್ದಕ್ಕಾಗಿ ವಿದ್ಯಾರ್ಥಿನಿಗೆ ಬಾಸ್ಕೆಟ್‌ಬಾಲ್ ಪಂದ್ಯ ಆಡಲು ಅವಕಾಶ ನಿರಾಕರಣೆ!

ಅಮೆರಿಕದಲ್ಲಿ ಇನ್ನೊಂದು ಜನಾಂಗೀಯ ತಾರತಮ್ಯದ ಘಟನೆ

ವಾರ್ತಾಭಾರತಿವಾರ್ತಾಭಾರತಿ19 March 2017 9:45 PM IST
share
ಹಿಜಬ್ ಧರಿಸಿದ್ದಕ್ಕಾಗಿ ವಿದ್ಯಾರ್ಥಿನಿಗೆ ಬಾಸ್ಕೆಟ್‌ಬಾಲ್ ಪಂದ್ಯ ಆಡಲು ಅವಕಾಶ ನಿರಾಕರಣೆ!

ವಾಶಿಂಗ್ಟನ್,ಮಾ.18: ಹಿಜಬ್ ಧರಿಸುತ್ತಾಳೆಂಬ ಕಾರಣಕ್ಕಾಗಿ 16 ವರ್ಷದ ಮುಸ್ಲಿಂ ಹೈಸ್ಕೂಲ್ ವಿದ್ಯಾರ್ಥಿನಿಗೆ ಪ್ರಾದೇಶಿಕ ಬಾಸ್ಕೆಟ್‌ಬಾಲ್ ಪಂದ್ಯದ ಫೈನಲ್‌ನಲ್ಲಿ ಆಡಲು ಅವಕಾಶ ನಿರಾಕರಿಸಿದ ಘಟನೆ ಅಮೆರಿಕದಲ್ಲಿ ವರದಿಯಾಗಿದೆ.

 ಮೇರಿಲ್ಯಾಂಡ್‌ನ ಗೈದರ್ಸ್‌ಬರ್ಗ್‌ನಲ್ಲಿರುವ ವಾಟ್ಕಿನ್ಸ್ ಮಿಲ್ ಹೈಸ್ಕೂಲ್ ವಿದ್ಯಾರ್ಥಿನಿ ಜೆನಾನ್ ಹಾಯೆಸ್, ಹಾಲಿ ಋತುವಿನ ಮೊದಲ 24 ಪಂದ್ಯಗಳಲ್ಲಿ ಯಾವುದೇ ಸಮಸ್ಯೆಯೆದುರಿಸದೆ ಆಡಿದ್ದರು. ಆದರೆ ಫೈನಲ್ಸ್ ಪ್ರವೇಶಿಸಿದಾಗ ಹಾಯೆಸ್ ಕಲಿಯುತ್ತಿರುವ ಹೈಸ್ಕೂಲ್‌ನ ಆಡಳಿತಮಂಡಳಿಯು ಆಕೆ ಹಿಜಬ್ ಧರಿಸುತ್ತಾರೆಂಬ ಕಾರಣ ನೀಡಿ, ಪಂದ್ಯದಲ್ಲಿ ಆಡುವುದನ್ನು ನಿಷೇಧಿಸಿತು.

ಇದರಿಂದಾಗಿ ಮಾರ್ಚ್ 3ರಂದು ಗೈದರ್ಸ್‌ಬರ್ಗ್‌ನಲ್ಲಿ ನಡೆದ ಪ್ರಾದೇಶಿಕ ಹೈಸ್ಕೂಲ್ ಚಾಂಪಿಯನ್‌ಶಿಪ್‌ನ ಫೈನಲ್ ಪಂದ್ಯದಲ್ಲಿ ಹಾಯೆಸ್‌ಗೆ ಆಡಲು ಸಾಧ್ಯವಾಗಲಿಲ್ಲ. ಆಕೆ ಹಿಜಬ್ ಧರಿಸುತ್ತಿರುವುದರಿಂದ ಆಕೆಗೆ ಆಡಲು ಅವಕಾಶ ನೀಡುವುದಿಲ್ಲವೆಂದು ಕೋಚ್‌ಗಳು ತಿಳಿಸಿದ್ದರೆನ್ನಲಾಗಿದೆ.
 
ಈ ನಿಯಮದ ಬಗ್ಗೆ ತಮಗೆ ಯಾರೂ ಕೂಡಾ ಮಾಹಿತಿ ನೀಡಿರಲಿಲ್ಲವೆಂದು ಹಾಯೆಸ್ ಅವರ ಕೋಚ್ ಡೋನಿಟಾ ಆ್ಯಡಮ್ಸ್ ತಿಳಿಸಿದ್ದಾರೆ. ಶಾಲಾಮಂಡಳಿಯ ನಿರ್ಧಾರದಿಂದ ತನಗೆ ತುಂಬಾ ಬೇಸರವಾಗಿದೆ ಹಾಗೂ ರೋಷವುಂಟಾಗಿದೆ. ಹಿಜಬ್ ಧರಿಸಬಾರದೆಂಬ ನಿಯಮವು ತಾರತಮ್ಯದಿಂದ ಕೂಡಿದ್ದಾಗಿದೆ ಎಂದು ಬಾಲಕಿ ಹಾಯೆಸ್ ಹೇಳಿದ್ದಾರೆ.

  ಶಾಲಾಮಂಡಳಿಯ ಕ್ರಮಕ್ಕೆ ಮೇರಿಲ್ಯಾಂಡ್‌ನ ಅಮೆರಿಕನ್-ಇಸ್ಲಾಮಿಕ್ ಬಾಂಧವ್ಯಗಳ ಮಂಡಳಿ(ಸಿಎಐಆರ್) ಅಸಮಾಧಾನ ವ್ಯಕ್ತಪಡಿಸಿದೆ. ‘‘ ದೇಶದಲ್ಲಿ ಧಾರ್ಮಿಕ ತಾರತಮ್ಯ ಹೆಚ್ಚುತ್ತಿರುವ ಹೊರತಾಗಿಯೂ, ನ್ಯಾಯಾಲಯ ಯಾವುದೇಪಾತ್ರವನ್ನು ವಹಿಸುತ್ತಿಲ್ಲವೆಂದು ಸಿಎಐರ್‌ನ ಅಧ್ಯಕ್ಷ ಝೈನಾಬ್ ಚೌಧುರಿ ತಿಳಿಸಿದ್ದಾರೆ. ಹಾಯೆಸ್ ಆಡದೆ ಇದ್ದ ಫೆನಲ್ಸ್ ಪಂದ್ಯದಲ್ಲಿ ಆಕೆಯ ತಂಡವು ಪರಾಭವಗೊಂಡಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X