Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ವರ್ಷದಲ್ಲಿ ಎರಡು ಬಾರಿ ಶಿವಾಜಿ...

ವರ್ಷದಲ್ಲಿ ಎರಡು ಬಾರಿ ಶಿವಾಜಿ ಜನ್ಮದಿನಾಚರಣೆ ಬಗ್ಗೆ ವಾಟ್ಸ್‌ಆ್ಯಪ್ ಪೋಸ್ಟ್

ಪ್ರಾಧ್ಯಾಪಕನ ಬಂಧನ

ವಾರ್ತಾಭಾರತಿವಾರ್ತಾಭಾರತಿ20 March 2017 9:11 AM IST
share
ವರ್ಷದಲ್ಲಿ ಎರಡು ಬಾರಿ ಶಿವಾಜಿ ಜನ್ಮದಿನಾಚರಣೆ ಬಗ್ಗೆ ವಾಟ್ಸ್‌ಆ್ಯಪ್ ಪೋಸ್ಟ್

ಮುಂಬೈ, ಮಾ.20: ಛತ್ರಪತಿ ಶಿವಾಜಿಯವರ ಜಯಂತಿಯನ್ನು ವರ್ಷಕ್ಕೆ ಎರಡು ಬಾರಿ ಆಚರಿಸಿರುವ ಔಚಿತ್ಯವನ್ನು ವಾಟ್ಸ್‌ಅಪ್ ಪೋಸ್ಟ್‌ನಲ್ಲಿ ಪ್ರಶ್ನಿಸಿದ ವಾಣಿಜ್ಯಶಾಸ್ತ್ರ ಪ್ರಾಧ್ಯಾಪಕ ಸುನೀಲ್ ವಾಗ್ಮೋರೆ (38) ಅವರನ್ನು ಖೊಪೋಲಿ ಪೊಲೀಸರು ಬಂಧಿಸಿದ್ದಾರೆ.

ಖಲಾಪುರ ಕೆಎಂಸಿ ಕಾಲೇಜಿನ ವಾಣಿಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾಗಿ ಇವರು ಕಾರ್ಯನಿರ್ವಹಿಸುತ್ತಿದ್ದರು. ಶಿವಾಜಿ ಬಗ್ಗೆ ವಾಟ್ಸ್‌ಆ್ಯಪ್ ಗ್ರೂಪ್‌ನಲ್ಲಿ ಸೂಕ್ತವಲ್ಲದ ಮಾಹಿತಿಯನ್ನು ಪ್ರಸಾರ ಮಾಡಿದ್ದಕ್ಕಾಗಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಹಿಂದೂ ಪಂಚಾಂಗದ ಪ್ರಕಾರ, ಮಾರ್ಚ್ 15ರಂದು ಶಿವಾಜಿ ಜಯಂತಿಯನ್ನು ರಾಜ್ಯಾದ್ಯಂತ ಆಚರಿಸಲಾಗಿತ್ತು. ಆದರೆ ರಾಜ್ಯ ಸರಕಾರ ಅಧಿಕೃತವಾಗಿ ಫೆಬ್ರವರಿ 19ರಂದು ರಾಜ್ಯದಲ್ಲಿ ಶಿವಾಜಿ ಜಯಂತಿ ಆಚರಿಸಿತ್ತು. ಇತಿಹಾಸದ ದಾಖಲೆಗಳ ಪ್ರಕಾರ, ಶಿವಾಜಿಯವರ ಹುಟ್ಟಿದ ದಿನಾಂಕ ಫೆಬ್ರವರಿ 19 ಎಂಬ ಕಾರಣಕ್ಕೆ ಅಂದು ರಾಜ್ಯಾದ್ಯಂತ ಶಿವಾಜಿ ಜಯಂತಿ ಆಚರಿಸಲಾಗುತ್ತಿದೆ.

ಎರಡನೆ ಬಾರಿಗೆ ಜಯಂತಿ ಆಚರಿಸಿದ ಬಗ್ಗೆ ಅಂದು ರಾತ್ರಿ ವಾಗ್ಮೋರೆ ಅವರು ತಮ್ಮ ಕಾಲೇಜು ಸಹೋದ್ಯೋಗಿಗಳೊಂದಿಗೆ ವಾಟ್ಸ್‌ಆ್ಯಪ್ ಗ್ರೂಪ್‌ನಲ್ಲಿ ಅಭಿಪ್ರಾಯ ಹಂಚಿಕೊಂಡಿದ್ದಾರೆ ಎನ್ನಲಾಗಿದೆ. ಇದು ಅವರ ಸ್ನೇಹಿತರು ಹಾಗೂ ಸಹೋದ್ಯೋಗಿಗಳ ಸಿಟ್ಟಿಗೆ ಕಾರಣವಾಗಿದೆ. ಆ ಗುಂಪಿನ ಅಡ್ಮಿನ್, ತಕ್ಷಣ ಗುಂಪನ್ನು ಕಿತ್ತುಹಾಕಿದ್ದಾರೆ. ಕೆಲ ವಿದ್ಯಾರ್ಥಿಗಳು ಹಾಗೂ ಪ್ರಾಧ್ಯಾಪಕರು ಶುಕ್ರವಾರ ಬೆಳಿಗ್ಗೆ ವಾಗ್ಮೋರೆ ಮೇಲೆ ಹಲ್ಲೆ ಮಾಡಿದ್ದಾರೆ.

ವಾಗ್ಮೋರೆ ಶಿವಾಜಿ ಗೌರವಕ್ಕೆ ಚ್ಯುತಿ ಬರುವ ರೀತಿಯಲ್ಲಿ ವರ್ತಿಸಿದ್ದಾಗಿ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆಯಲ್ಲಿ ಕ್ರಮ ಕೈಗೊಳ್ಳಲಾಗಿದೆ ಎಂದು ಖೊಪೋಲಿ ಠಾಣೆ ಇನ್‌ಸ್ಪೆಕ್ಟರ್ ಸವಾತಿ ಶಿಂಧೆ ಹೇಳಿದ್ದಾರೆ. ಭಾರತೀಯ ದಂಡಸಂಹಿತೆಯ ಸೆಕ್ಷನ್ 295 ಎ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X