ರಸ್ತೆ ಅಪಘಾತದಲ್ಲಿ ಎಎಸೈ ಸಾವು

ತುಮಕೂರು, ಮಾ.20: ತುಮಕೂರು ರಾಷ್ಟ್ರೀಯ ಹೆದ್ದಾರಿ 48ರ ನೆಲಹಾಳ್ ಬಳಿ ರಸ್ತೆ ದಾಟುತಿದ್ದ ಎಎಸೈ ವಿಶ್ವೇಶ್ವರಯ್ಯ(51) ಅವರಿಗೆ ಲಾರಿ ಢಿಕ್ಕಿ ಹೊಡೆದಿದೆ. ಪರಿಣಾಮ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ತುಮಕೂರಿನ ಕ್ಯಾತ್ಸಂದ್ರ ಠಾಣೆಯಲ್ಲಿ ಎಎಸೈ ಆಗಿ ಕರ್ತವ್ಯ ನಿಭಾಯಿಸುತ್ತಿದ್ದರು. ಕೋರಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ
Next Story





