Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಹಿರಿಯ ಪತ್ರಕರ್ತ ರಾಜದೀಪ್‌ಗೆ ಮುಖೇಶ್...

ಹಿರಿಯ ಪತ್ರಕರ್ತ ರಾಜದೀಪ್‌ಗೆ ಮುಖೇಶ್ ಅಂಬಾನಿಯಿಂದ ಒರಟು ಉತ್ತರ : ಅವರು ಹೇಳಿದ್ದೇನು ನೋಡಿ

ವಾರ್ತಾಭಾರತಿವಾರ್ತಾಭಾರತಿ20 March 2017 6:13 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಹಿರಿಯ ಪತ್ರಕರ್ತ ರಾಜದೀಪ್‌ಗೆ ಮುಖೇಶ್ ಅಂಬಾನಿಯಿಂದ ಒರಟು ಉತ್ತರ : ಅವರು ಹೇಳಿದ್ದೇನು ನೋಡಿ

ಹೊಸದಿಲ್ಲಿ, ಮಾ.20: ರಿಲಯನ್ಸ್ ಸಮೂಹದ ಅಧ್ಯಕ್ಷ ಮುಖೇಶ್ ಅಂಬಾನಿ ಸಂದರ್ಶನವೊಂದರ ಸಂದರ್ಭ ಹಿರಿಯ ಪತ್ರಕರ್ತ 'ಇಂಡಿಯಾ ಟುಡೆ' ಚಾನೆಲ್ ನ ರಾಜದೀಪ್ ಸರ್ದೇಸಾಯಿಯವರಿಗೆ ಒರಟು ಉತ್ತರ ನೀಡಿದ ಘಟನೆಯೊಂದು ನಡೆದಿದೆ.

ತಾನು ರಾಜದೀಪ್ ಅವರನ್ನು ಗಂಭೀರವಾಗಿ ಪರಿಗಣಿಸುವುದಿಲ್ಲ ಎಂದು ಹೇಳುವ ಮೂಲಕ ಮುಖೇಶ್ ಹಿರಿಯ ಪತ್ರಕರ್ತನ ಮುಖಕ್ಕೆ ಹೊಡೆದಂತೆ ಹೇಳಿದ್ದಾರೆ.

ಮುಖೇಶ್ ಅವರ ಸಂದರ್ಶನ ಕಾರ್ಯಕ್ರಮದ ಆರಂಭದಲ್ಲಿ ರಾಜದೀಪ್ ಅವರು ರಿಲಯನ್ಸ್ ಸಮೂಹದ ಅಧ್ಯಕ್ಷರನ್ನು ವಿಭಿನ್ನ ರೀತಿಯಲ್ಲಿ ಪರಿಚಯಿಸಿದರು. ‘‘ನಮಸ್ಕಾರ, ಇಂದು ನಮ್ಮೊಂದಿಗೆ ನಮ್ಮ ದೇಶದ ಅತ್ಯಂತ ಪವರ್ ಫುಲ್ ವ್ಯಕ್ತಿ ಇದ್ದಾರೆ. ಇಲ್ಲ, ನರೇಂದ್ರ ಮೋದಿ ಅಲ್ಲ, ನಮ್ಮ ಜತೆಗಿದ್ದಾರೆ ಮುಖೇಶ್ ಅಂಬಾನಿ. ನಾನು ಅತ್ಯಂತ ಪವರ್ ಫುಲ್ ಅಥವಾ ಶಕ್ತಿಶಾಲಿ ವ್ಯಕ್ತಿಯೆಂದಾಗ ನೀವು ಅದನ್ನು ಯಾವ ದೃಷ್ಟಿಯಲ್ಲಿ ನೋಡುತ್ತೀರಿ ಹಾಗೂ ಅದನ್ನು ಒಪ್ಪುತ್ತೀರೇನು ?’’ ಎಂಬ ರಾಜದೀಪ್ ಪ್ರಶ್ನೆಗೆ ಉತ್ತರಿಸಿದ ಮುಖೇಶ್ ‘‘ನಾನು ಹಾಗೆಂದುಕೊಳ್ಳುವುದಿಲ್ಲ ಹಾಗೂ ನಾನು ನಿಮ್ಮನ್ನು ಗಂಭೀರವಾಗಿ ಪರಿಗಣಿಸುವುದಿಲ್ಲ,’’ ಎಂದು ಉತ್ತರಿಸಿದರು.

ಇದರಿಂದ ರಾಜದೀಪ್ ಸ್ವಲ್ಪ ವಿಚಲಿತರಾದಂತೆ ಕಂಡು ಬಂದರೂ ಕೂಡಲೇ ಸಾವರಿಸಿಕೊಂಡು ಮಾತನ್ನು ಬೇರೆ ಕಡೆ ತಿರುಗಿಸಿ ಬಿಟ್ಟರು.

ಕೆಲ ದಿನಗಳ ಹಿಂದೆ ಐದು ರಾಜ್ಯಗಳ ವಿಧಾನಸಭಾ ಚುನಾವಣಾ ಫಲಿತಾಂಶ ವಿಶ್ಲೇಷಣೆಯ ಸಂದರ್ಭ ಒಬ್ಬ ವ್ಯಕ್ತಿ ಅವರಿಗೆ ಟ್ವೀಟ್ ಮಾಡಿ ‘‘ನಾನು ಯಾವತ್ತೂ ಟೈಮ್ಸ್ ನೌ ಚಾನಲ್ ನೋಡುವವನಾದರೂ ಇಂದು ನಿಮ್ಮ ಚಾನಲ್ ನ ಚುನಾವಣಾ ವಿಶ್ಲೇಷಣೆ ವೀಕ್ಷಿಸಿದೆ. ಅದು ತುಂಬಾ ಚೆನ್ನಾಗಿತ್ತು’’ ಎಂದಿದ್ದರು.

ಇದಕ್ಕೆ ಪ್ರತಿಕ್ರಿಯೆಯಾಗಿ ಟ್ವೀಟ್ ಮಾಡಿದ ರಾಜದೀಪ್ ‘‘ನಿಮಗೆ ದಿನವೂ ಮೀನು ಮಾರುಕಟ್ಟೆ ಇಷ್ಟವೆಂದು ನನಗನಿಸುತ್ತದೆ’’ ಎಂದು ಬಿಟ್ಟಿದ್ದರು. ಮೀನು ಮಾರುಕಟ್ಟೆ ಎಂದು ಹೇಳುವ ಮೂಲಕ ಅವರು ಸದಾ ಗದ್ದಲದಿಂದ ಕೂಡಿರುವ ಟೈಮ್ಸ್ ನೌ ಚಾನೆಲ್ಲಿನ ಚರ್ಚಾ ಕಾರ್ಯಕ್ರಮವನ್ನು ಉಲ್ಲೇಖಿಸಿದ್ದಾರೆಂಬುದು ಇಲ್ಲಿ ಸ್ಪಷ್ಟ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X