Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನೂತನ ಸಿಎಂ ಆದಿತ್ಯನಾಥ್‌ಗೆ ತಂದೆ,...

ನೂತನ ಸಿಎಂ ಆದಿತ್ಯನಾಥ್‌ಗೆ ತಂದೆ, ಸಂಬಂಧಿಕರು ನೀಡಿದ್ದಾರೆ ಅತ್ಯುತ್ತಮ ಸಲಹೆ: ಇದು ವಿಪಕ್ಷದವರ ಹೇಳಿಕೆ ಅಲ್ಲ !

ವಾರ್ತಾಭಾರತಿವಾರ್ತಾಭಾರತಿ20 March 2017 7:52 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ನೂತನ ಸಿಎಂ ಆದಿತ್ಯನಾಥ್‌ಗೆ ತಂದೆ, ಸಂಬಂಧಿಕರು ನೀಡಿದ್ದಾರೆ ಅತ್ಯುತ್ತಮ ಸಲಹೆ: ಇದು ವಿಪಕ್ಷದವರ ಹೇಳಿಕೆ ಅಲ್ಲ !

ಲಕ್ನೌ, ಮಾ.20: ಉತ್ತರ ಪ್ರದೇಶದ ನೂತನ ಮುಖ್ಯಮಂತ್ರಿಯಾಗಿ ರವಿವಾರ ಪ್ರಮಾಣವಚನ ಸ್ವೀಕರಿಸಿದ ಹಿಂದುತ್ವವಾದಿ ಆದಿತ್ಯನಾಥ್ ಅವರಿಗೆ ಮತೀಯ ರಾಜಕಾರಣದಿಂದ ದೂರವಿರುವಂತೆ ಸಲಹೆಯೊಂದು ಬಂದಿದೆ. ಅಂದ ಹಾಗೆ ಈ ಸಲಹೆ ಬಂದಿರುವುದು ಅವರ ತಂದೆ ಆನಂದ್ ಸಿಂಗ್ ಬಿಷ್ಠ್ ಅವರಿಂದ.

‘‘ಅವರು ಎಲ್ಲಾ ಧರ್ಮಗಳನ್ನೂ ಗೌರವಿಸುತ್ತಾರೆಂದು ನಾನು ನಿರೀಕ್ಷಿಸುತ್ತೇನೆ’’ ಎಂದು ಆದಿತ್ಯನಾಥ್ ತಂದೆ ಹೇಳಿದ್ದಾರೆ. ‘‘ಅವರು ಬಿಜೆಪಿಯ ಧ್ಯೇಯ ಸಬ್ ಕಾ ಸಾಥ್, ಸಬ್ ಕಾ ವಿಕಾಸ್ ಅಂತೆಯೇ ಅವರು ಕಾರ್ಯಾಚರಿಸಬೇಕು. ಬಡವರು, ಶ್ರೀಮಂತರು, ಹಿಂದೂಗಳು, ಮುಸ್ಲಿಮರು ಹಾಗೂ ಕ್ರೈಸ್ತರನ್ನು ಸಮಾನವಾಗಿ ಕಾಣಬೇಕು. ಈಗ ಅವರ ಜವಾಬ್ದಾರಿ ಹೆಚ್ಚಾಗಿದೆ’’ ಎಂದು ಹೇಳಿದ್ದಾರೆ.

ಉತ್ತರಾಖಂಡ ಅರಣ್ಯ ಇಲಾಖೆಯ ನಿವೃತ್ತ ಅಧಿಕಾರಿಯಾಗಿರುವ ಬಿಷ್ಠ್ ಪ್ರಕಾರ ಅವರ ಪುತ್ರ ಕೋಮುವಾದ ಹಾಗೂ ಹಿಂದುತ್ವದೊಂದಿಗಿನ ತಮ್ಮ ಸಂಬಂಧವನ್ನು ತ್ಯಜಿಸಿದ್ದಾರೆ. ಕೋಮುವಾದಿ ರಾಜಕಾರಣದಿಂದ ದೂರವಿರಬೇಕೆಂದು ಆದಿತ್ಯನಾಥರ ಕುಟುಂಬ ಬಯಸಿದೆ.

‘‘ಇತ್ತೀಚೆಗೆ ನಾನು ಆತನನ್ನು ಭೇಟಿಯಾದಾಗ ಕೋಮು ಭಾವನೆಗಳಿಂದ ದೂರವಿರುವಂತೆ ಸಲಹೆ ನೀಡಿದ್ದೆ. ಈ ಬಗ್ಗೆ ಆತ ಭರವಸೆ ನೀಡಿದ್ದಾನೆ’’ ಎಂದು ಮುಖ್ಯಮಂತ್ರಿಯ ಸೋದರ ಮಾವ ಹೇಳಿಕೊಂಡಿದ್ದಾರೆ.

ಉತ್ತರಾಖಂಡದ ಪಂಚೂರ್ ಗ್ರಾಮದಲ್ಲಿ ಹುಟ್ಟಿದ ಆದಿತ್ಯನಾಥ್ ಮೂಲ ಹೆಸರು ಅಜಯ್ ಸಿಂಗ್ ಬಿಷ್ಠ್. ಅವರು ಪದವಿಯಲ್ಲಿ ಓದುತ್ತಿರುವಾಗಲೇ ಎಬಿವಿಪಿ ಸೇರಿದ್ದರು. ಆದಿತ್ಯನಾಥ್ ಅವರ ಕಿರಿಯ ಸಹೋದರನ ಪ್ರಕಾರ ಕೂಡ ಅವರು ಉಗ್ರ ಹಿಂದುತ್ವವಾದಿಯಾಗಿಲ್ಲವಾದರೂ ಗೋರಖನಾಥ ದೇವಳದ ಮುಖ್ಯ ಅರ್ಚಕರಾಗಿ ಅವರು ಹಿಂದುತ್ವವನ್ನು ಪಸರಿಸುವುದು ಸಹಜವಾಗಿದೆ ಎಂದರು.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X