Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸ್ಟೇಝಿಲ್ಲಾ ಸಹಸ್ಥಾಪಕ ವಸುಪಾಲ್ ಬಂಧನ...

ಸ್ಟೇಝಿಲ್ಲಾ ಸಹಸ್ಥಾಪಕ ವಸುಪಾಲ್ ಬಂಧನ ಖಂಡಿಸಿ ರಾಜನಾಥ್‌ಗೆ ಪ್ರಮುಖ ಟೆಕ್ ಉದ್ಯಮಿಗಳ ಪತ್ರ

ವಾರ್ತಾಭಾರತಿವಾರ್ತಾಭಾರತಿ20 March 2017 5:45 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಸ್ಟೇಝಿಲ್ಲಾ ಸಹಸ್ಥಾಪಕ ವಸುಪಾಲ್ ಬಂಧನ ಖಂಡಿಸಿ ರಾಜನಾಥ್‌ಗೆ ಪ್ರಮುಖ ಟೆಕ್ ಉದ್ಯಮಿಗಳ ಪತ್ರ

ಹೊಸದಿಲ್ಲಿ,ಮಾ.20: ಸ್ಟೇಝಿಲ್ಲಾ ಸಹಸ್ಥಾಪಕ ಯೋಗೇಂದ್ರ ವಸುಪಾಲ್ ಅವರನ್ನು ಬಂಧಿಸಿರುವ ವಿಧಾನದ ಬಗ್ಗೆ ಕಳವಳ ವ್ಯಕ್ತಪಡಿಸಿ ಪೇಟಿಎಮ್‌ನ ವಿಜಯ ಶೇಖರ ಶರ್ಮಾ, ಓಲಾ ಕ್ಯಾಬ್ಸ್‌ನ ಭವಿಷ್ ಅಗರವಾಲ್ ಮತ್ತು ಮಾಜಿ ಇನ್ಫೋಸಿಸ್ ನಿರ್ದೇಶಕ ಟಿ.ವಿ.ಮೋಹನದಾಸ ಪೈ ಸೇರಿದಂತೆ ಪ್ರಮುಖ ತಂತ್ರಜ್ಞಾನ ಕ್ಷೇತ್ರದ ಉದ್ಯಮಿಗಳು ಮತ್ತು ಸ್ಟಾರ್ಟ್ ಅಪ್‌ಗಳ ಸ್ಥಾಪಕರು ಗೃಹಸಚಿವ ರಾಜನಾಥ ಸಿಂಗ್ ಅವರಿಗೆ ಬಹಿರಂಗ ಪತ್ರವೊಂದನ್ನು ಬರೆದಿದ್ದಾರೆ.

'ಹೆಲ್ಪ್-ಯೋಗಿ-ಡಾಟ್ ಕಾಮ್' ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಪತ್ರಕ್ಕೆ ಎಕ್ಜೋಟೆಲ್‌ನ ಶಿವಕುಮಾರ ಗಣೇಶನ್,ಕ್ಲೌಡ್ ಚೆರ್ರಿಯ ವಿನೋದ್ ಮುತ್ತುಕೃಷ್ಣನ್ ಸೇರಿದಂತೆ 73 ಉದ್ಯಮಿಗಳು ಸಹಿ ಹಾಕಿದ್ದಾರೆ.

ನಾವೆಲ್ಲ ಒಂದು ಸಮುದಾಯವಾಗಿ ಒಂದಾಗಿದ್ದೇವೆ ಮತ್ತು 'ಸ್ಟಾರ್ಟ್ ಅಪ್ ಇಂಡಿಯಾ ಸ್ಟಾಂಡ್ ಅಪ್ ಇಂಡಿಯಾ 'ಕ್ಕಾಗಿ ಪ್ರಧಾನಿ ನರೇಂದ್ರ ಮೋದಿಯವರ ದೂರದೃಷ್ಟಿಯಲ್ಲಿ ನಂಬಿಕೆಯಿರಿಸಿದ್ದೇವೆ. ವಿವಾದ ಕುರಿತು ಮುಕ್ತ ಮತ್ತು ನ್ಯಾಯಸಮ್ಮತ ತನಿಖೆ ನಡೆಯಬೇಕು ಎಂದು ನಮ್ಮ ಸಮುದಾಯ ಕರೆ ನೀಡುತ್ತಿದೆ ಮತ್ತು ಈ ದೇಶದ ಕಾನೂನುಗಳನ್ನು ಬುಡಮೇಲುಗೊಳಿಸಲು ಯಾವುದೇ ಅಧಿಕಾರ ದುರುಪಯೋಗವನ್ನು ಬಲವಾಗಿ ವಿರೋಧಿಸಿತ್ತೇವೆ ಎಂದು ಪತ್ರದಲ್ಲಿ ಹೇಳಲಾಗಿದೆ.

ಈ ವಿಷಯವನ್ನು ಪರಿಶೀಲಿಸುವಂತೆ ಮತ್ತು ಯೋಗಿ (ವಸುಪಾಲ್)ಯವರಿಗೆ ತ್ವರಿತ ನ್ಯಾಯ ದೊರೆಯುವಂತೆ ನೋಡಿಕೊಳ್ಳಬೇಕೆಂದು ನಾವು ನಿಮ್ಮನ್ನು ವಿನಮ್ರವಾಗಿ ಕೋರುತ್ತಿದ್ದೇವೆ ಎಂದು ಪತ್ರವು ಹೇಳಿದೆ.

ಹೋಮ್‌ಸ್ಟೇಗಳ ಆನ್‌ಲೈನ್ ತಾಣ ಸ್ಟೇಝಿಲ್ಲಾದ ಸಿಇಒ ಆಗಿರುವ ವಸುಪಾಲ್ ಅವರನ್ನು ಜಿಗ್‌ಸಾ ಅಡ್ವೈರ್ಟಿಸಿಂಗ್‌ಗೆ ಹಣ ಪಾವತಿಸದ ವಿವಾದದಲ್ಲಿ ಕಳೆದ ವಾರ ಚೆನ್ನೈನಲ್ಲಿ ಪೊಲೀಸರು ಬಂಧಿಸಿದ್ದಾರೆ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X