ಕಾಸರಗೋಡು: ಮದ್ರಸಾ ಅಧ್ಯಾಪಕನ ಹತ್ಯೆ ಆರೋಪಿಗಳ ಬಂಧನಕ್ಕೆ ಎಸ್ಕೆಎಸ್ಸೆಸ್ಸೆಫ್ ಒತ್ತಾಯ

ಕಾಸರಗೋಡು, ಮಾ.21: ಕಾಸರಗೋಡಿನಲ್ಲಿ ಮದ್ರಸಾ ಅಧ್ಯಾಪಕನನ್ನು ಹತ್ಯೆಗೈದ ಆರೋಪಿಗಳನ್ನು ಶೀಘ್ರ ಪತ್ತೆ ಹಚ್ಚಬೇಕು. ಇಲ್ಲದಿದ್ದರೆ ರಾಜ್ಯದಾದ್ಯಂತ ಮದ್ರಸಾ ಅಧ್ಯಾಪಕರು, ಕಾರ್ಯಕರ್ತರು ಹಾಗೂ ವಿಧ್ಯಾರ್ಥಿಗಳು ಬೀದಿಗಿಳಿದು ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ಎಸ್ಕೆಎಸ್ಸೆಸೆಫ್ ಕರ್ನಾಟಕ ರಾಜ್ಯಾಧ್ಯಕ್ಷ ಅನೀಸ್ ಕೌಸರಿ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
Next Story





