Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಭಾರತದಲ್ಲಿ ಅಂಡರ್-17 ಫುಟ್ಬಾಲ್...

ಭಾರತದಲ್ಲಿ ಅಂಡರ್-17 ಫುಟ್ಬಾಲ್ ವಿಶ್ವಕಪ್: ದಿನಗಣನೆ ಆರಂಭ

ವಾರ್ತಾಭಾರತಿವಾರ್ತಾಭಾರತಿ22 March 2017 2:52 PM IST
share
ಭಾರತದಲ್ಲಿ ಅಂಡರ್-17 ಫುಟ್ಬಾಲ್ ವಿಶ್ವಕಪ್: ದಿನಗಣನೆ ಆರಂಭ

 ಹೊಸದಿಲ್ಲಿ, ಮಾ.22: ಫಿಫಾ ಅಂಡರ್-17 ವಿಶ್ವಕಪ್‌ಗೆ ಇನ್ನು 199 ದಿನಗಳಷ್ಟೇ ಬಾಕಿ ಉಳಿದಿದ್ದು, ಸಿದ್ಧತೆ ಅಂತಿಮ ಹಂತ ತಲುಪಿದೆ. ಭಾರತದಲ್ಲಿ ಉತ್ತಮ ಟೂರ್ನಿ ನಡೆಯಲಿದೆ ಎಂದು ಫಿಫಾ ವಿಶ್ವಾಸ ವ್ಯಕ್ತಪಡಿಸಿದೆ.

 ಭಾರತ ಮೊದಲ ಬಾರಿ ಫಿಫಾದ ಪ್ರಮುಖ ಟೂರ್ನಮೆಂಟ್‌ನ ಆತಿಥ್ಯವಹಿಸಿಕೊಂಡಿದ್ದು, ಟೂರ್ನಿಯು ಅಕ್ಟೋಬರ್ 6 ರಿಂದ 28ರ ತನಕ ಆರು ನಗರಗಳಾದ ಕೋಲ್ಕತಾ, ಕೊಚ್ಚಿ, ಹೊಸದಿಲ್ಲಿ, ಮುಂಬೈ, ಗುವಾಹಟಿ ಹಾಗೂ ಗೋವಾದಲ್ಲಿ ನಡೆಯಲಿದೆ.

ಭಾರತ 2013ರಲ್ಲಿ ಅಝೆರ್‌ಬೈಜಾನ್, ಐರ್ಲೆಂಡ್ ಹಾಗೂ ಉಜ್ಬೇಕಿಸ್ತಾನ ದೇಶವನ್ನು ಹಿಂದಿಕ್ಕಿ ವಿಶ್ವಕಪ್ ಆತಿಥ್ಯದ ಹಕ್ಕನ್ನು ಗೆದ್ದುಕೊಂಡಿತ್ತು. ಭಾರತ ಬಿಡ್ ಗೆದ್ದ ನಂತರ ಎಐಎಫ್‌ಎಫ್, ಫಿಫಾದ ಜೊತೆಗೂಡಿ ಭಾರತ ಪ್ರತಿಷ್ಠಿತ ಟೂರ್ನಿಯ ಆತಿಥ್ಯಕ್ಕೆ ತಯಾರಿಯನ್ನು ಆರಂಭಿಸಿದ್ದವು.

‘‘ಟೂರ್ನಿಯ ತಯಾರಿಗಳಲ್ಲವೂ ಸರಿಯಾದ ದಿಕ್ಕಿನಲ್ಲಿ ಸಾಗುತ್ತಿರುವ ವಿಶ್ವಾಸ ನಮಗಿದೆ. ಮೂಲಭೂತ ಸೌಕರ್ಯಗಳು ಉತ್ತಮವಾಗಿದ್ದು, ಎಲ್ಲ ಸಿದ್ಧತೆ ಶೀಘ್ರವೇ ಪೂರ್ಣಗೊಳ್ಳುವ ವಿಶ್ವಾಸವಿದೆ’’ ಎಂದು ಟೂರ್ನಿಯ ನಿರ್ದೇಶಕರಾದ ಜೇವಿಯರ್ ಸೆಪ್ಪಿ ತಿಳಿಸಿದ್ದಾರೆ.

ಟೂರ್ನಮೆಂಟ್‌ನ ಡ್ರಾ ಪ್ರಕ್ರಿಯೆ ಜುಲೈ 7 ರಂದು ನಡೆಯಲಿದ್ದು, ಈ ತನಕ ಆತಿಥೇಯ ಭಾರತ ಸೇರಿದಂತೆ 11 ದೇಶಗಳು ಟೂರ್ನಿಯಲ್ಲಿ ಸ್ಥಾನ ಗಿಟ್ಟಿಸಿಕೊಂಡಿವೆ.

ಏಷ್ಯಾ: ಭಾರತ, ಇರಾಕ್, ಇರಾನ್, ಜಪಾನ್, ಉತ್ತರ ಕೊರಿಯಾ.

ದಕ್ಷಿಣ ಅಮೆರಿಕ: ಬ್ರೆಝಿಲ್, ಚಿಲಿ, ಕೊಲಂಬಿಯಾ, ಪರಾಗ್ವೆ

ಒಶಿಯಾನಿಯ: ನ್ಯೂಝಿಲೆಂಡ್, ನ್ಯೂ ಕ್ಯಾಲೆಡೊನಿಯ.

ಆಫ್ರಿಕ: ಮೇನಲ್ಲಿ ನಡೆಯಲಿರುವ 2017ರ ಆಫ್ರಿಕ ಅಂಡರ್-17 ಕಪ್ ಆಫ್ ನೇಶನ್ಸ್‌ನಲ್ಲಿ ನಾಲ್ಕು ತಂಡಗಳು ಅರ್ಹತೆ ಪಡೆಯಲಿವೆ.

 ಸೆಂಟ್ರಲ್, ಉತ್ತರ ಅಮೆರಿಕ ಹಾಗೂ ಕೆರಿಬಿಯನ್: 2017ರ ಕೊನ್‌ಕಾಕಾಫ್ ಅಂಡರ್-17 ಚಾಂಪಿಯನ್‌ನಲ್ಲಿ ನಾಲ್ಕು ತಂಡಗಳು ಅರ್ಹತೆ ಪಡೆಯುತ್ತವೆ.

ಯುರೋಪ್: ಮೇನಲ್ಲಿ ನಡೆಯಲಿರುವ ಯುಇಎಫ್‌ಎ ಯುರೋಪಿಯನ್ ಅಂಡರ್-17 ಚಾಂಪಿಯನ್‌ಶಿಪ್‌ನಲ್ಲಿ 5 ತಂಡಗಳು ಅರ್ಹತೆ ಗಿಟ್ಟಿಸಿಕೊಳ್ಳಲಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X