Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ದರೋಡೆ ಪ್ರಕರಣ: ಆರೋಪಿಗಳ ಸೆರೆ?

ದರೋಡೆ ಪ್ರಕರಣ: ಆರೋಪಿಗಳ ಸೆರೆ?

ವಾರ್ತಾಭಾರತಿವಾರ್ತಾಭಾರತಿ22 March 2017 9:56 PM IST
share

ಉಡುಪಿ, ಮಾ.22: ಕೇರಳದ ಚಿನ್ನಾಭರಣ ವ್ಯಾಪಾರಿಯನ್ನು ಅಪಹರಿಸಿ ಲಕ್ಷಾಂತರ ರೂ.ಮೌಲ್ಯದ ಸೊತ್ತು ಹಾಗೂ ನಗದನ್ನು ದರೋಡೆ ಮಾಡಿದ ಪ್ರಕರಣವನ್ನು ಬೇಧಿಸಿರುವ ಉಡುಪಿ ಜಿಲ್ಲಾ ಪೊಲೀಸರು, ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ವಿಶ್ವಸನೀಯ ಮೂಲಗಳು ತಿಳಿಸಿವೆ.

ಪ್ರಕರಣಕ್ಕಾಗಿ ರಚಿಸಲಾಗಿರುವ ತಂಡಗಳು ತಮಗೆ ಸಿಕ್ಕಿದ ಸುಳಿವಿನ ಆಧಾರದಲ್ಲಿ ವಿವಿದೆಡೆಗಳಿಂದ ಆರೋಪಿಗಳು ಸೇರಿದಂತೆ ಹಲವರನ್ನು ವಶಕ್ಕೆ ಪಡೆದುಕೊಂಡಿದ್ದು, ಅವರನ್ನೆಲ್ಲಾ ಉಡುಪಿಗೆ ಕರೆದುಕೊಂಡು ಬಂದ ಬಳಿಕ ಸ್ಪಷ್ಟ ಚಿತ್ರಣ ಸಿಗಲಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಟಿ.ಬಾಲಕೃಷ್ಣ ತಿಳಿಸಿದರು. ಈ ಬಗ್ಗೆ ನಾಳೆ ಅಪರಾಹ್ನದ ವೇಳೆಗೆ ಸಂಪೂರ್ಣ ಮಾಹಿತಿ ನೀಡುವುದಾಗಿ ಅವರು ಹೇಳಿದರು.

ಪೊಲೀಸರು ವಶಕ್ಕೆ ಪಡೆದವರಲ್ಲಿ ಹಿರಿಯಡ್ಕ, ಪೆರ್ಡೂರು ಪರಿಸರದ ವ್ಯಕ್ತಿಳೂ ಸೇರಿದ್ದಾರೆ ಎಂದು ಗೊತ್ತಾಗಿದೆ.

ದಿಲೀಪ್ ಟಿ.ಡಿ. ಎಂಬವರು ಮಾ.17ರಂದು ಕೇರಳದ ತ್ರಿಶೂರ್‌ನಿಂದ ಎರಡು ಕೆ.ಜಿ. ಚಿನ್ನಾಭರಣಗಳೊಂದಿಗೆ ಮಂಗಳೂರಿಗೆ ಬಂದು ದ.ಕ., ಕಾರ್ಕಳ, ಪೆರ್ಡೂರುಗಳ ಚಿನ್ನದಂಗಡಿಗಳಲ್ಲಿ ಅವುಗಳನ್ನು ಮಾರಿ, ಉಳಿದ 1.5ಕೆ.ಜಿ. ಚಿನ್ನಾಭರಣ ಹಾಗೂ 2.50ಲಕ್ಷ ರೂ.ನಗದಿನೊಂದಿಗೆ ಹಿರಿಯಡ್ಕದಿಂದ ಉಡುಪಿಗೆ ಬಸ್‌ನಲ್ಲಿ ಬರುತಿದ್ದಾಗ ಅದೇ ಬಸ್ಸಿನಲ್ಲಿ ಪ್ರಯಾಣಿಸುತಿದ್ದ ಮೂವರು ಪೊಲೀಸರಂತೆ ನಟಿಸಿ ಅವರನ್ನು ಬಲಾತ್ಕಾರವಾಗಿ ಬಸ್‌ನಿಂದ ಇಳಿಸಿ ಕಾರಿನಲ್ಲಿ ಅಪಹರಿಸಿತ್ತು. ಅವರಲ್ಲಿದ್ದ ಸೊತ್ತು, ನಗದನ್ನು ದರೋಡೆ ಮಾಡಿದ ತಂಡ ಪಡುಬಿದ್ರಿ ಸಮೀಪ ಅವರನ್ನು ಹೊರಕ್ಕೆ ತಳ್ಳಿ ಪರಾರಿಯಾಗಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X