ಮಂಗಳೂರು, ಮಾ.23: ನಗರದ ಖಾಸಗಿ ಚಾನಲ್‌ನ ಕ್ಯಾಮರಾಮ್ಯಾನ್ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ ಎಂದು ಆತನ ವಿರುದ್ಧ ಪೋಕ್ಸೋ ಕಾಯ್ದೆಯಡಿ ದೂರು ದಾಖಲಾಗಿದೆ. ಪೋಕ್ಸೋ ಕಾಯ್ದೆಯನ್ವಯ ಇಬ್ಬರ ಹೆಸರನ್ನು ಗೌಪ್ಯವಾಗಿ ಇಡಲಾಗಿದೆ.