Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅಜ್ಮೀರ್‌ ಸ್ಫೋಟ ಆರೋಪಿಯನ್ನು...

ಅಜ್ಮೀರ್‌ ಸ್ಫೋಟ ಆರೋಪಿಯನ್ನು ಭೇಟಿಯಾಗಿದ್ದ ಆದಿತ್ಯನಾಥ್

ವಾರ್ತಾಭಾರತಿವಾರ್ತಾಭಾರತಿ24 March 2017 3:45 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಅಜ್ಮೀರ್‌ ಸ್ಫೋಟ ಆರೋಪಿಯನ್ನು ಭೇಟಿಯಾಗಿದ್ದ  ಆದಿತ್ಯನಾಥ್

ಹೊಸದಿಲ್ಲಿ, ಮಾ.23: ಮೂರು ಮಂದಿಯನ್ನು ಬಲಿ ಪಡೆದು 15 ಮಂದಿ ಗಾಯಗೊಳ್ಳಲು ಕಾರಣವಾಗಿದ್ದ ಅಜ್ಮೀರ್ ದರ್ಗಾ ಸ್ಫೋಟ ಪ್ರಕರಣದ ಪ್ರಮುಖ ಆರೋಪಿ ಸುನೀಲ್ ಜೋಶಿ ಎಂಬಾತನನ್ನು ಘಟನೆ ನಡೆಯುವ ಒಂದು ವರ್ಷದ ಮೊದಲು ಅಂದಿನ ಬಿಜೆಪಿ ಸಂಸದರಾಗಿದ್ದ ಹಾಗೂ ಹಾಲಿ ಉತ್ತರ ಪ್ರದೇಶ ಸಿಎಂ ಆಗಿರುವ ಆದಿತ್ಯನಾಥ್ ಭೇಟಿ ಮಾಡಿದ್ದರು ಎಂದು ಜೋಶಿಯವರ ಮಾಜಿ ಸಹಚರ ಹೇಳಿಕೆ ನೀಡಿದ್ದಾರೆ.

ರಾಜಸ್ಥಾನ ಎಟಿಎಸ್ ಹಾಗೂ ಎನ್‌ಐಎ ತನಿಖೆಯಿಂದ ತಿಳಿದುಬಂದಂತೆ ಈ ಭೇಟಿ 2006ರ ಮಾರ್ಚ್- ಎಪ್ರಿಲ್‌ನಲ್ಲಿ ಗೋರಖ್‌ಪುರದಲ್ಲಿರುವ ಆದಿತ್ಯನಾಥ್ ನಿವಾಸದಲ್ಲಿ ನಡೆದಿತ್ತು. ಜೋಶಿಯ ದಿನಚರಿ ಪುಸ್ತಕದಲ್ಲಿ ಆದಿತ್ಯನಾಥ್ ಅವರ ದೂರವಾಣಿ ಸಂಖ್ಯೆಯೂ ಪತ್ತೆಯಾಗಿತ್ತು ಎಂದು ಎನ್‌ಐಎ ಹೇಳಿಕೆ ನೀಡಿತ್ತು. ಜೋಶಿ 2007ರ ಡಿಸೆಂಬರ್‌ನಲ್ಲಿ ಹತ್ಯೆಯಾದ ಬಳಿಕ ಅವರ ನಿವಾಸದಿಂದ ವಶಪಡಿಸಿಕೊಂಡ ದಿನಚರಿಯಲ್ಲಿ ಈ ಸಂಖ್ಯೆ ಪತ್ತೆಯಾಗಿತ್ತು.

ಸ್ವಾಮಿ ಅಸೀಮಾನಂದ ಅವರ ಅನುಯಾಯಿ ಮೋಹನ್‌ಲಾಲ್ ರತೇಶ್ವರ್ ನೀಡಿದ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ಕೇಳಲು ಸಿಎಂ ಕಚೇರಿಯನ್ನು ಸಂಪರ್ಕಿಸಿದಾಗ ಅವರು ಪ್ರತಿಕ್ರಿಯೆ ನೀಡಿಲ್ಲ. ಅಜ್ಮೀರ್ ಸ್ಫೋಟ ಪ್ರಕರಣದಲ್ಲಿ ಆರೋಪಿಯಾಗಿದ್ದ ರತೇಶ್ವರ್ ಅವರನ್ನು ಈ ತಿಂಗಳು ಎನ್‌ಐಎ ನ್ಯಾಯಾಲಯ ಆರೋಪಮುಕ್ತಗೊಳಿಸಿತ್ತು. ಪ್ರಕರಣದಲ್ಲಿ ಆರೆಸ್ಸೆಸ್ ಪ್ರಚಾರಕ್ ಆಗಿದ್ದ ಜೋಶಿ, ಭವೇಶ್ ಪಟೇಲ್ ಹಾಗೂ ದೇವೇಂದ್ರ ಗುಪ್ತ ಅವರನ್ನಷ್ಟೇ ತಪ್ಪಿತಸ್ಥ ಎಂದು ನಿರ್ಧರಿಸಿತ್ತು. ಜೋಶಿ ಈಗಾಗಲೇ ಮೃತಪಟ್ಟಿದ್ದು, ಇತರ ಇಬ್ಬರಿಗೆ ಜೀವಾವಧಿ ಶಿಕ್ಷೆಯಾಗಿದೆ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X