Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಅಂಧರ ಏಷ್ಯನ್ ಚೆಸ್: ನಾಲ್ವರು...

ಅಂಧರ ಏಷ್ಯನ್ ಚೆಸ್: ನಾಲ್ವರು ಮುನ್ನಡೆಯಲ್ಲಿ

ವಾರ್ತಾಭಾರತಿವಾರ್ತಾಭಾರತಿ24 March 2017 8:29 PM IST
share
ಅಂಧರ ಏಷ್ಯನ್ ಚೆಸ್: ನಾಲ್ವರು ಮುನ್ನಡೆಯಲ್ಲಿ

ಮಣಿಪಾಲ, ಮಾ.24: ಇಲ್ಲಿ ಸ್ಪರ್ಧಿಸುತ್ತಿರುವವರಲ್ಲಿ ಅತ್ಯಧಿಕ ಫಿಡೆ ಶ್ರೇಯಾಂಕಿತ ಆಟಗಾರನೆನಿಸಿದ (2100) ಬಾಂಗ್ಲಾ ದೇಶದ ಹುಸೇನ್ ಇಜಾಜ್ ಅಲ್ಲದೇ ಭಾರತದ ಡಿ. ಕಿಶನ್ ಗಂಗುಲಿ, ಅಶ್ವಿನ್‌ಕೆ. ಮಕ್ವಾನ್ ಹಾಗೂ ಯುಧ್‌ಜೀತ್ ಡೇ ಅವರು ಮಣಿಪಾಲ ಕೆಎಂಸಿಯ ಡಾ.ಟಿಎಂಎ ಪೈ ಸಭಾಂಗಣದಲ್ಲಿ ಅಂಧರಿಗಾಗಿ ಅಂತಾರಾಷ್ಟ್ರೀಯ ಬ್ರೈಲಿ ಚೆಸ್ ಅಸೋಸಿ ಯೇಷನ್ (ಐಬಿಸಿಎ)ವತಿಯಿಂದ ನಡೆದಿರುವ ಏಷ್ಯನ್ ಚೆಸ್ ಚಾಂಪಿಯನ್ ಷಿಪ್‌ನ ಎರಡನೇ ಸುತ್ತಿನ ಪಂದ್ಯಗಳ ಕೊನೆಗೆ ಗರಿಷ್ಠ ಎರಡು ಅಂಕಗಳನ್ನು ಗಳಿಸಿ ಅಗ್ರಸ್ಥಾನದಲ್ಲಿದ್ದಾರೆ.

ಅಂಧರ ಅಖಿಲ ಭಾರತ ಚೆಸ್ ಫೆಡರೇಷನ್ (ಎಐಸಿಎಫ್‌ಬಿ), ಐಬಿಸಿಎ ಹಾಗೂ ಅಖಿಲ ಭಾರತ ಚೆಸ್ ಫೆಡರೇಷನ್‌ಗಳ ಸಹಯೋಗದೊಂದಿಗೆ ಈ ಟೂರ್ನಿಯನ್ನು ಮಣಿಪಾಲ ವಿವಿಯ ಆಶ್ರಯದಲ್ಲಿ ಆಯೋಜಿಸಿದೆ.

ಇಲ್ಲಿ ಅಗ್ರಸೀಡ್ ಪಡೆದಿರುವ ಹುಸೇನ್ ಇಜಾಜ್ ಅವರು ಟಾಪ್ ಬೋರ್ಡ್‌ನಲ್ಲಿ ಭಾರತದ ಸ್ವಪ್ನೀಲ್ ಶಾ ವಿರುದ್ಧ ಆಡಿ ಸುಲಭದ ಜಯ ಗಳಿಸಿದರು. ಬಿಳಿಕಾಯಿಗಳೊಂದಿಗೆ ಆಡಿದ ಸ್ವಪ್ನೀಲ್ ಅವರು ಆಟದಲ್ಲಿ ಸಂಪೂರ್ಣ ಗಮನ ಕೇಂದ್ರೀಕರಿಸಲು ಸಾಧ್ಯವಾಗದೇ 33ನೇ ನಡೆಯಲ್ಲಿ ಸೋಲೊಪ್ಪಿಕೊಂಡರು.

ಎರಡನೇ ಬೋರ್ಡ್‌ನಲ್ಲಿ ಕರ್ನಾಟಕ ಕಿಶನ್ ಗಂಗುಲಿ ಅವರು ಒಡಿಸ್ಸಾದ ಸೌಂದರ್ಯ ಕುಮಾರ್ ಪ್ರದಾನ್‌ರನ್ನು ಬಿಳಿಕಾಯಿಯಲ್ಲಿ ಸೋಲಿಸಿದರು. ಅಂಧರ ರಾಷ್ಟ್ರೀಯ ಎ ಚೆಸ್ ಚಾಂಪಿಯನ್‌ಷಿಪ್‌ನಲ್ಲಿ ಸತತ ನಾಲ್ಕು ಬಾರಿ ಚಾಂಪಿಯನ್ ಆಗಿರುವ ಕಿಶನ್ 34ನೇ ನಡೆಯಲ್ಲಿ ಎದುರಾಳಿ ಶರಣಾ ಗುವಂತೆ ಮಾಡಿದರು.

ಇನ್ನುಳಿದ ಪಂದ್ಯಗಳಲ್ಲಿ ಅಶ್ವಿನಿ ಕೆಎಂ ಅವರು ಭಾರತದ ಶಿರಿಸ್ ಪಾಟೀಲ್‌ರನ್ನು ಸೋಲಿಸಿದರೆ, ಯುದ್ಧಜೀತ್ ಡೇ ಅವರು ಶ್ರೀಲಂಕಾದ ಟಿ.ರಶೀದ್‌ರನ್ನು ಸೋಲಿಸಿದರು. ಕೃಷ್ಣ ಉಡುಪ (1.5ಅಂಕ) ಹಾಗೂ ಆರ್ಯನ್ ಬಿ.ಜೋಷಿ (1.5) ನಡುವಿನ ಪಂದ್ಯ ಡ್ರಾದಲ್ಲಿ ಕೊನೆಗೊಂಡು ಇಬ್ಬರೂ ಅಂಕವನ್ನು ಹಂಚಿಕೊಂಡರು.

ಚೆಸ್ ಟೂರ್ನಿಯನ್ನು ಆನ್‌ಲೈನ್‌ನಲ್ಲಿ ರೇಡಿಯೊ ಚೆಸ್ ಅಪ್ಲಿಕೇಷನ್‌ನಲ್ಲಿ ನೇರ ಪ್ರಸಾರ ಮಾಡಲಾಗುತ್ತಿದೆ. ಅಂಧರ ಚೆಸ್ ಟೂರ್ನಿಯನ್ನು ನೇರ ಪ್ರಸಾರ ಮಾಡುತ್ತಿರುವುದು ಇದೇ ಮೊದಲ ಸಲ ಎಂದು ಹೇಳಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X