Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮನೋರೋಗಿಯೊಂದಿಗೆ ಬದುಕಿದ್ದೇನೆ, ಆ ನೋವು...

ಮನೋರೋಗಿಯೊಂದಿಗೆ ಬದುಕಿದ್ದೇನೆ, ಆ ನೋವು ನನಗೆ ಗೊತ್ತಿದೆ: ಸಂಸತ್ತಿನಲ್ಲಿ ಶಶಿ ತರೂರ್

ವಾರ್ತಾಭಾರತಿವಾರ್ತಾಭಾರತಿ26 March 2017 4:51 PM IST
share
ಮನೋರೋಗಿಯೊಂದಿಗೆ ಬದುಕಿದ್ದೇನೆ, ಆ ನೋವು ನನಗೆ ಗೊತ್ತಿದೆ: ಸಂಸತ್ತಿನಲ್ಲಿ ಶಶಿ ತರೂರ್

 ಹೊಸದಿಲ್ಲಿ, ಮಾ. 26: ಮನೋರೋಗಿಗಳೊಂದಿಗೆ ಬದುಕಿದ್ದೇನೆ. ಆದ್ದರಿಂದ ಆ ನೋವು ನನಗೆಗೊತ್ತಿದೆ ಎಂದು ಕಾಂಗ್ರೆಸ್ ಸಂಸದ ಶಶಿ ತರೂರ್ ಹೇಳಿದ್ದಾರೆ. ಆತ್ಮಹತ್ಯೆ ಪ್ರಯತ್ನ ಅಪರಾಧವಲ್ಲದಂತೆ ಪಾರ್ಲಿಮೆಂಟ್‌ನಲ್ಲಿ ಮಂಡಿಸಲಾದ ಮಸೂದೆಯ ಚರ್ಚೆಯಲ್ಲಿ ಭಾಗವಹಿಸಿ ಅವರು ಮಾತಾಡುತ್ತಿದ್ದರು.

 " ಮಾನಸಿಕ ಅಸ್ವಸ್ಥರಾದ ಅತ್ಯಂತ ಹತ್ತಿರದವರನ್ನು ನೋಡುವುದಕ್ಕಿಂತ ದೊಡ್ಡ ನೋವಿನ ವಿಚಾರ ಬೇರಿಲ್ಲ. ವೈಯಕ್ತಿಕ ಅನುಭವದಿಂದ ಹೇಳಲು ತನಗೆ ಸಾಧ್ಯವಿದೆ. ಮಾನಸಿಕ ರೋಗಿಯೊಂದಿಗೆ ನಾನು ಬದುಕಿದ್ದವನು. ಅವರು ಕೆಲವೊಮ್ಮೆ ನಕಾರಾತ್ಮಕವಾಗಿ ವರ್ತಿಸುತ್ತಾರೆ. ತಮಗೆ ಮಾನಸಿಕ ಅಸ್ವಾಸ್ಥ್ಯ ಇದೆಎನ್ನುವ ವಿಷಯವನ್ನೂ ಅವರು ಒಪ್ಪುವುದಿಲ್ಲ" ಎಂದು ತರೂರ್ ಹೇಳಿದರು.

ಮನೋರೋಗ ಸಂಕೀರ್ಣವಾದ ಊನತೆಯಾಗಿದೆ. ಕೆಲವರಿಗೆ ಚಂಚಲ ಮನಸ್ಸಿರುತ್ತದೆ. ಅದನ್ನು ಅರ್ಥಮಾಡಿಕೊಳ್ಳುವುದು ತುಂಬಾ ಕಷ್ಟವಿದೆ. ನೋಡುವಾಗ ಅವರು ಸಂಪೂರ್ಣ ಆರೋಗ್ಯವಂತರಂತೆಯೇ ನಮಗೆ ಕಾಣುತ್ತಾರೆ. ಸಂತೋಷದಿಂದಿರುವಂತೆ ಕಾಣುತ್ತಾರೆ. ವೇದನಾಜನಕ ಮಾನಸಿಕ ಸಂಘರ್ಷ ಅನುಭವಿಸುವಾಗಲು ನಮಗೆ ಅವರು ಸಾಮಾಜಿಕ ಜೀವಿಗಳಂತೆ ನಮಗೆ ಅನಿಸುತ್ತಾರೆ ಎಂದು ತರೂರ್ ಹೇಳಿದರು.

ಆತ್ಮಹತ್ಯೆ ಅಪರಾಧವಲ್ಲ ಎಂದುಮಾಡುವ ವ್ಯವಸ್ಥೆಯನ್ನು ಹೊಂದಿರುವ ಮಾನಸಿಕ ಆರೋಗ್ಯ ಮಸೂದೆಯನ್ನು ಆರೋಗ್ಯ ಸಚಿವ ಜೆ.ಪಿ. ನಡ್ಡಾ ನಿನ್ನೆ ಪಾರ್ಲಿಮೆಂಟ್‌ನಲ್ಲಿ ಮಂಡಿಸಿದರು. ಚಿಕಿತ್ಸೆಯಲ್ಲಿ ಭೇದಭಾವ ಆಗುತ್ತಿಲ್ಲ ಎನ್ನುವುದನ್ನು ದೃಢಪಡಿಸುವುದು ಮಸೂದೆಯಾಗಿದೆ ಎಂದು ಸಚಿವರು ಹೇಳಿದರು. ಸಾಮಾಜಿಕ ಮಾನಸಿಕ ಆರೋಗ್ಯ ಸುರಕ್ಷೆಗೆ ಆದ್ಯತೆ ನೀಡಲಾಗಿದೆ. ಆತ್ಮಹತ್ಯೆಗೆ ಪ್ರಯತ್ನಿಸುವವರಿಗೆ ಮಾನಸಿಕ ಆರೋಗ್ಯ ಇದೆ ಎಂದು ಪರಿಗಣಿಸಬೇಕೆಂದು ಮಸೂದೆಯಲಿ ನಿಷ್ಕರ್ಷಿಸಲಾಗಿದೆ. ಭಾರತದ ದಂಡ ಸಂಹಿತೆಯ ಪ್ರಕಾರ ಅಂತಹವರನ್ನು ಶಿಕ್ಷಿಸಬೇಕಾದದ್ದಲ್ಲ. ಮನೋರೋಗಿಗಳನ್ನು ಸಂಕಲೆಯಲ್ಲಿ ಕಟ್ಟಿಹಾಕಬಾರದು. ಬಲವಂತದ ಚಿಕಿತ್ಸಾ ರೀತಿಗಳನ್ನು ಉಪಯೋಗಿಸಬಾರದು. ಅವರ ಮಕ್ಕಳನ್ನು ಮೂರುವರ್ಷಕ್ಕೆ ಅವರಿಂದ ದೂರ ಇರಿಸಬೇಕು. ಮುಂತಾದ ವ್ಯವಸ್ಥೆಗಳನ್ನು ಮಸೂದೆಯಲ್ಲಿ ಪ್ರಸ್ತಾಪಿಸಲಾಗಿದೆ ಎಂದು ಸಚಿವ ಜೆಪಿ ನಡ್ಡಾ ಹೇಳಿದರು. 2013ರಲ್ಲಿ ಅಂದಿನ ಆರೋಗ್ಯ ಸಚಿವ ಗುಲಾಂ ನಬಿ ಆಝಾದ್ ಪಾರ್ಲಿಮೆಂಟ್‌ನಲ್ಲಿ ಮಾನಸಿಕಾರೋಗ್ಯ ಮಸೂದೆಯನ್ನು ಮಂಡಿಸಿದ್ದರು. ಈ ಹಿಂದೆ ರಾಜ್ಯಸಭೆಯಲ್ಲಿ ಪಾಸಾದ ಮಸೂದೆಯನ್ನು ಈಗ ಲೋಕ ಸಭೆಯಲ್ಲಿ ಮಂಡಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X