Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ದಾದರ್‌: ಮಲ್‌ಹರ್ 3ನೆ ಸ್ವಲಾತ್ ವಾರ್ಷಿಕ...

ದಾದರ್‌: ಮಲ್‌ಹರ್ 3ನೆ ಸ್ವಲಾತ್ ವಾರ್ಷಿಕ ಬುರ್ದಾ ಮಜ್ಲಿಸ್ ಸಂಪನ್ನ

ಪ್ರವಾದಿ ಸಂದೇಶ ಉಳಿವು ಪ್ರತಿ ಮುಸಲ್ಮಾನ ಕರ್ತವ್ಯ: ಜಲಾಲುದ್ದೀನ್ ಬುಖಾರಿ

ರೊನ್ಸ್ ಬಂಟ್ವಾಳರೊನ್ಸ್ ಬಂಟ್ವಾಳ26 March 2017 7:38 PM IST
share
ದಾದರ್‌: ಮಲ್‌ಹರ್ 3ನೆ ಸ್ವಲಾತ್ ವಾರ್ಷಿಕ ಬುರ್ದಾ ಮಜ್ಲಿಸ್ ಸಂಪನ್ನ

ಮುಂಬಯಿ, ಮಾ.26 : ಕಾಸರಗೋಡುವಿನ ಮಂಜೇಶ್ಚರದಲ್ಲಿ ಕಾರ್ಯಚರಿಸುತ್ತಿರುವ ಮಲ್‌ಹರ್ ಇಸ್ಲಾಮಿ ತಹಿಲಿಲ್ಲಿಮಿ ವಿದ್ಯಾ ಸಂಸ್ಥೆ ಯ ಮುಂಬಯಿ ಘಟಕವು ಮಾಸಿಕ ನಡೆಸಿಕೊಂಡು ಬರುವ ಸ್ವಲಾತ್ ಮಜ್ಲಿಸಿನ 3ನೆ ವಾರ್ಷಿಕ ಹಾಗೂ ಬುರ್ದಾ ಮಜ್ಲಿಸ್ ಕಾರ್ಯಕ್ರಮ ಮುಂಬಯಿ ದಾದರ್ ಪೂರ್ವ ಇಲ್ಲಿನ ಸುನ್ನಿ ಹನಫೀ ಮಸ್ಜಿದ್ನಲ್ಲಿ ಶನಿವಾರ ರಾತ್ರಿ ನಡೆಯಿತು.

ಸಯ್ಯಿದ್ ಅಹ್ಮದ್ ಜಲಾಲುದ್ದೀನ್ ಅಲ್-ಬುಖಾರಿ ಮತ್ತು ಸಯ್ಯಿದ್ ಅಬ್ದುರಹ್ಮಾನ್ ಶಹೀರ್ ಅಲ್ ಬುಖಾರಿ ಮಳ್ ಹರ್ ಸ್ವಲಾತ್ ಮಜ್ಲಿಸ್‌ನ ನೇತೃತ್ವ ವಹಿಸಿದ್ದರು.

ಸಯ್ಯಿದ್ ಅಹ್ಮದ್ ಜಲಾಲುದ್ದೀನ್ ಅಲ್  ಬುಖಾರಿ ಮಾತನಾಡಿ, ಯುವ ಜನಾಂಗ ಆಧುನಿಕ ಯುಗದಲ್ಲಿ ಪ್ರವಾದಿ ಸಂದೇಶವನ್ನು ಮರೆತು ಬದುಕಿದರೆ ಇಸ್ಲಾಂ ಧರ್ಮ ನಾಶ ಹೊಂದುದರಲ್ಲಿ ಸಂಶಯವಿಲ್ಲ. ಮುಂದಿನ ಜನಾಂಗಕ್ಕೆ ಪ್ರವಾದಿ ಸಂದೇಶ ಉಳಿಯುವಂತೆ ನೋಡಿ ಕೊಳ್ಳುವುದು ಪ್ರತಿ ಮುಸಲ್ಮಾನ ಕರ್ತವ್ಯ  ಎಂದು ಹೇಳಿದರು.

ದಾದರ್ ಲತ್ತೀಫಿಯ ಮಸ್ಜಿದ್ ಖತೀಬ್ ಅಬ್ದುಲ್ ಕರೀಂ ಅಶ್ರಫಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಮುಫ್ತಿ ಶರೀಫ್ ನಿಝಾಮಿ ರಾಜಾಪುರ ಮುಖ್ಯ ಪ್ರಭಾಷಣ ಮಾಡಿದರು.

ಹಾಫಿರ್ ಸ್ವಾದಿಕ್ ಅಲಿ ಫಾಳಿಲಿ ಗೂಡಲ್ಲೂರು ನೇತೃತ್ವದಲ್ಲಿ ಮುಹಮ್ಮದ್ ಸಿಯಾನ್ ಉಳ್ಳಾಲ. ನಾಸೀಫ್, ಸಯಿನ್ ಬಾಬು, ಇಬ್ರಾಹಿಂ ಫಾಳಿಲಿ. ಯೂಸುಫ್ ಸಖಾಫಿ ಕೊಟೆ, ಜಾಫರ್ ಮಾತುಲಿ ಮುಂತಾದವರಿಂದ ಬುರ್ದಾ ಮಜ್ಲಿಸ್ ನಡೆಯಿತು.

ಹಕೀಂ ಅಂಜದಿ ಚೀತಾ ಕ್ಯಾಂಪ್, ಮಲ್‌ಹರ್ ವಿದ್ಯಾ ಸಂಸ್ಥೆಯ ವ್ಯವಸ್ಥಾಪಕ ಹಸನ್ ಕುಂಞ, ಸಿ.ಪಿ ಹಂರು ಮುಸ್ಲಿಯಾರ್ ಕಡಲುಂಡಿ, ಮಲ್ಹರ್ ಮುಂಬಯಿ ಘಟಕಾಧ್ಯಕ್ಷ ಅಬ್ದುಲ್ ಸತ್ತಾರ್, ಕಾರ್ಯದರ್ಶಿ ಮುಹಮ್ಮದ್ ಮುಸ್ತಾಫ, ಕೋಶಾಧಿಕಾರಿ ಮುಹಮ್ಮದ್ ಅಶ್ರಫ್ ದಾದರ್, ಸದಸ್ಯರಾದ ಇಲ್ಯಾಸ್ ತೌಡುಗೋಳಿ. ಅಝೀರ್ ಕಿನ್ಯಾ, ಮುಹಮ್ಮದ್ ಖಾಲಿದ್ ಬಂಬ್ರಾಣ, ಮುಹಮ್ಮದ್ ಅಶ್ರಫ್ ಫೆಂಟನ್, ಸ ಅದಿಯ್ಯಾ ಕಾಲೇಜಿನ ಮುಂಬಯಿ ಘಟಕ ಕಾರ್ಯದರ್ಶಿ ಅಬ್ದುಲ್ ರಝಾಕ್ ಹಾಜಿ, ಕೋಡಾವ ಕಾಲೇಜಿನ ಮುಂಬಯಿ ಕಾರ್ಯದರ್ಶಿ ಟಿ.ವಿ.ಕೆ ಅಬ್ದುಲ್ಲಾ, ಮಂಜನಾಡಿ ಅಲ್ ಮದೀನಾ ಸಂಸ್ಥೆಯ ಮುಂಬಯಿ ಮ್ಯಾನೇಜರ್ ಮುಹಮ್ಮದ್ ಸಖಾಫಿ ತೋಕೆ, ಕೇರಳ ಮರ್ಕರ್ ಕಾಲೇಜಿನ ಮುಂಬಯಿ ಘಟಕ ಮ್ಯಾನೇಜರ್ ಅಬ್ದುಲ್ಲಾ ಸಖಾಫಿ ಮುಂತಾದವರು ಈ ಸಂದರ್ಭ ಉಪಸ್ಥಿತರಿದ್ದರು.

 ಟೆಂಗರ್ ಮುಲ್ಲ ಖತೀಬ್ ಇಸ್ಮಾಯಿಲ್ ಅಂಜದಿ ಸ್ವಾಗತಿಸಿದರು. ಮಲ್ಹರ್ ಮುಂಬಯಿ ಘಟಕ ಪ್ರಬಂಧಕ ಸಿದ್ದೀಕ್ ಮುಸ್ಲಿಯಾರ್ ವಂದಿಸಿದರು.

share
ರೊನ್ಸ್ ಬಂಟ್ವಾಳ
ರೊನ್ಸ್ ಬಂಟ್ವಾಳ
Next Story
X