Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬೆಂಗಳೂರಿನಲ್ಲಿನ್ನು ಗಸ್ತು ಕರ್ತವ್ಯಕ್ಕೆ...

ಬೆಂಗಳೂರಿನಲ್ಲಿನ್ನು ಗಸ್ತು ಕರ್ತವ್ಯಕ್ಕೆ ಅಶ್ವಾರೋಹಿ ಪೊಲೀಸರು

ವಾರ್ತಾಭಾರತಿವಾರ್ತಾಭಾರತಿ28 March 2017 4:12 PM IST
share
ಬೆಂಗಳೂರಿನಲ್ಲಿನ್ನು ಗಸ್ತು ಕರ್ತವ್ಯಕ್ಕೆ ಅಶ್ವಾರೋಹಿ ಪೊಲೀಸರು

ಬೆಂಗಳೂರು, ಮಾ.28: ಚೀತಾ ಮತ್ತು ಹೊಯ್ಸಳಗಳ ಬಳಿಕ ಈಗ ಬಂಗೀ ಡ್ಯಾನ್ಸರ್,ಲಾಕ್ಡ್ ಅವೇ,ರೇಶಂ ಮತ್ತು ಥೋರನ್ ಬೆಂಗಳೂರು ನಗರ ಪೊಲೀಸರ ಗಸ್ತು ಪಡೆಗೆ ಸೇರ್ಪಡೆಗೊಳ್ಳಲಿದ್ದಾರೆ. ನಗರ ಸಶಸ್ತ್ರ ಪಡೆ (ಸಿಎಆರ್)ಯ ಲಾಯದಲ್ಲಿರುವ ಈ ನಾಲ್ಕು ಕುದುರೆಗಳು ಗುರುವಾರ ವಿಧ್ಯುಕ್ತವಾಗಿ ಗಸ್ತು ಪಡೆಗೆ ಸೇರಲಿವೆ.

ವಾರದ ಕೆಲವು ನಿರ್ದಿಷ್ಟ ದಿನಗಳಲ್ಲಿ ಸಾರ್ವಜನಿಕರಿಗೆ ನೆರವಾಗಲು ಅಶ್ವಾರೋಹಿ ಪೊಲೀಸರು ಮಧ್ಯಾಹ್ನ 3ರಿಂದ ರಾತ್ರಿ 9 ಗಂಟೆಯವರೆಗೆ ಕಮರ್ಷಿಯಲ್ ಸ್ಟ್ರೀಟ್, ಬ್ರಿಗೇಡ್ ರಸ್ತೆ ಮತ್ತು ಕಬ್ಬನ್ ಪಾರ್ಕ್ ರಸ್ತೆಗಳಲ್ಲಿ ಗಸ್ತು ಕಾರ್ಯದಲ್ಲಿ ತೊಡಗಲಿದ್ದಾರೆ. ಮೈಸೂರಿನಲ್ಲಿರುವಂತೆ ಶೀಘ್ರವೇ ಪೂರ್ಣ ಪ್ರಮಾಣದ ಅಶ್ವಾರೋಹಿ ಪೊಲೀಸ್ ಕಂಪನಿಯನ್ನು ರೂಪಿಸಲು ಬೆಂಗಳೂರು ಪೊಲೀಸರು ಯೋಜಿಸಿದ್ದಾರೆ.

 ನಿರ್ದಿಷ್ಟ ದಿನಗಳಲ್ಲಿ ಆಯಾ ಪ್ರದೇಶಗಳಲ್ಲಿಯ ಜನಸಂಖ್ಯೆಯನ್ನು ಆಧರಿಸಿ ಈ ಅಶ್ವಾರೋಹಿ ಗಸ್ತು ಪೊಲೀಸರನ್ನು ನಿಯೋಜಿಸಲಿದ್ದೇವೆ. ನೆರವು ಕೋರುವ ಪಾದಚಾರಿ ಗಳು ಅಥವಾ ಇನ್ನಿತರರಿಗೆ ಸ್ಪಂದಿಸುವಂತೆ ಅವರಿಗೆ ಸೂಚಿಸಲಾಗಿದೆ ಎಂದು ಬೆಂಗಳೂರು ನಗರ ಪೊಲಿಸ್ ಆಯುಕ್ತ ಪ್ರವೀಣ್ ಸೂದ್ ಅವರು ಸುದ್ದಿಗಾರರಿಗೆ ತಿಳಿಸಿದರು.

ಸದ್ಯದ ಯೋಜನೆಯಂತೆ ಮಂಗಳವಾರಗಳಂದು ಕಮರ್ಷಿಯಲ್ ಸ್ಟ್ರೀಟ್‌ನಲ್ಲಿ ಮತ್ತು ಗುರುವಾರಗಳಂದು ಬ್ರಿಗೇಡ್ ರಸ್ತೆಯಲ್ಲಿ ಅಶ್ವಾರೋಹಿ ಗಸ್ತು ಪೊಲೀಸರನ್ನು ನಿಯೋಜಿಸಲಾಗುವುದು. ಶನಿವಾರ ಮತ್ತು ರವಿವಾರಗಳಂದು ಕಬ್ಬನ್ ಪಾರ್ಕ್ ಪ್ರದೇಶದಲ್ಲಿ ಈ ಅಶ್ವಾರೋಹಿ ಪೊಲಿಸರು ಕಣ್ಣಿಗೆ ಬೀಳಲಿದ್ದಾರೆ.
ಸಾರ್ವಜನಿಕ ಸ್ಥಳಗಳಲ್ಲಿ ಸಹಾಯ ಕೋರುವ ನಾಗರಿಕರಿಗೆ ತುರ್ತಾಗಿ ಮತ್ತು ಪರಿಣಾಮಕಾರಿಯಾಗಿ ಸ್ಪಂದಿಸುವುದು ಈ ನೂತನ ಉಪಕ್ರಮದ ಹಿಂದಿನ ಉದ್ದೇಶ ವಾಗಿದೆ ಎಂದು ಸೂದ್ ತಿಳಿಸಿದರು.

ಸಿಎಆರ್ ಲಾಯದಲ್ಲಿ ಸದ್ಯ ಐದು ಕುದುರೆಗಳಿವೆಯಾದರೂ,ಒಂದಕ್ಕೆ 15ಕ್ಕೂ ಹೆಚ್‌ಉ ವಯಸ್ಸಾಗಿದೆ. ಹೀಗಾಗಿ ನಾಲ್ಕು ಕುದುರೆಗಳನ್ನಷ್ಟೇ ಗಸ್ತು ಕರ್ತವ್ಯಕ್ಕೆ ಆಯ್ಕೆ ಮಾಡಲಾಗಿದೆ.

ಮುಂಬರುವ ದಿನಗಳಲ್ಲಿ ಗಸ್ತು ಕಾರ್ಯಕ್ಕೆ ಕುದುರೆಗಳ ಸಂಖ್ಯೆಯನ್ನು 11ಕ್ಕೆ ಹೆಚ್ಚಿಸಲು ಪೊಲೀಸ್ ಇಲಾಖೆಯು ಉದ್ದೇಶಿಸಿದೆ. ಮೈಸೂರಿನ ಅಶ್ವಾರೋಹಿ ಪೊಲೀಸ್ ಕಂಪನಿಯಿಂದ ಹೆಚ್ಚುವರಿ ಕುದುರೆಗಳನ್ನು ತರಿಸುವ ನಿರೀಕ್ಷೆಯಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X