Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪುತ್ತೂರು : ಎಸ್‌ಎಸ್‌ಎಲ್‌ಸಿ ಪರೀಕ್ಷೆ -...

ಪುತ್ತೂರು : ಎಸ್‌ಎಸ್‌ಎಲ್‌ಸಿ ಪರೀಕ್ಷೆ - ತಾಲೂಕಿನಲ್ಲಿ 5688 ವಿದ್ಯಾರ್ಥಿ ವಿದ್ಯಾರ್ಥಿನಿಯರು ಹಾಜರಿ

ವಾರ್ತಾಭಾರತಿವಾರ್ತಾಭಾರತಿ30 March 2017 7:15 PM IST
share
ಪುತ್ತೂರು : ಎಸ್‌ಎಸ್‌ಎಲ್‌ಸಿ ಪರೀಕ್ಷೆ - ತಾಲೂಕಿನಲ್ಲಿ 5688 ವಿದ್ಯಾರ್ಥಿ ವಿದ್ಯಾರ್ಥಿನಿಯರು ಹಾಜರಿ

ಪುತ್ತೂರು,ಮಾ.30: ತಾಲೂಕಿನಲ್ಲಿ ಈ ಬಾರಿಯ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ 2934 ವಿದ್ಯಾರ್ಥಿಗಳು ಮತ್ತು 2754 ವಿದ್ಯಾರ್ಥಿನಿಯರು ಸೇರಿದಂತೆ ಒಟ್ಟು 5688 ವಿದ್ಯಾರ್ಥಿಗಳು ಹಾಜರಾಗಿದ್ದಾರೆ. ತಾಲೂಕಿನ 12 ಕೇಂದ್ರಗಳಲ್ಲಿ ಬಿಗು ಭದ್ರತೆಯೊಂದಿಗೆ ಗುರುವಾರ ಪರೀಕ್ಷೆ ಆರಂಭಗೊಂಡಿದೆ.

ಪುತ್ತೂರಿನ ಕೊಂಬೆಟ್ಟು ಸರಕಾರಿ ಪದವಿಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗ, ಸಂತ ಫಿಲೋಮಿನಾ ಪ್ರೌಢಶಾಲೆ ಪುತ್ತೂರು, ಸೈಂಟ್ ವಿಕ್ಟರ್ಸ್ ಪ್ರೌಢಶಾಲೆ ಪುತ್ತೂರು, ವಿವೇಕಾಂದ ಪ್ರೌಢಶಾಲೆ ತೆಂಕಿಲ, ಸರಕಾರಿ ಪದವಿ ಪೂರ್ವ ಕಾಲೇಜು ಉಪ್ಪಿನಂಗಡಿ, ನೆಲ್ಯಾಡಿಯ ಸೈಂಟ್ ಜಾರ್ಜ್ ಪದವಿ ಪೂರ್ವ ಕಾಲೇಜು, ಸವಣೂರು ವಿದ್ಯಾರಶ್ಮಿ ವಿದ್ಯಾಲಯ, ಸರಕಾರಿ ಪದವಿ ಪೂರ್ವ ಕಾಲೇಜು ಕುಂಬ್ರ, ಗಜಾನನ ಆಂಗ್ಲ ಮಾಧ್ಯಮ ಪ್ರೌಢಶಾಲೆ ಈಶ್ವರಮಂಗಲ, ಸರಕಾರಿ ಪದವಿಪೂರ್ವ ಕಾಲೇಜು ಕಡಬ, ಕ್ನಾನಾಯ ಜ್ಯೋತಿ ವಿದ್ಯಾಕೇಂದ್ರ ಕಡಬ, ಶ್ರೀ ರಾಮಕುಂಜೇಶ್ವರ ಪ.ಪೂ. ಕಾಲೇಜು ರಾಮಕುಂಜ ಇಲ್ಲಿ ಗುರುವಾರ ಪರೀಕ್ಷೆ ಆರಂಭಗೊಂಡಿತು.

ತಾಲೂಕಿನ 12 ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿ ಮಾಡಿದ್ದು, ಬಿಗಿ ಭದ್ರತಾ ವ್ಯವಸ್ಥೆಯ ನಡುವೆ ಪರೀಕ್ಷೆ ಆರಂಭಗೊಂಡಿತು. 12 ಮುಖ್ಯ ಅಧೀಕ್ಷಕರು, 12 ಉಪ ಮುಖ್ಯ ಅಧೀಕ್ಷಕರು, 12 ಪರೀಕ್ಷಾ ಅಭಿರಕ್ಷಕರು, 255 ಮೇಲ್ವಿಚಾರಕರು ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಲ್ಲದೆ ಜಿಲ್ಲಾಡಳಿತ ಪ್ರತೀ ಪರೀಕ್ಷಾ ಕೇಂದ್ರಕ್ಕೆ ವೀಕ್ಷಕರನ್ನು ಕಳುಹಿಸಿ ಕೊಡುತ್ತಿದೆ. ಇದರೊಂದಿಗೆ ಜಾಗೃತ ದಳಗಳೂ ಕೆಲಸ ಮಾಡುತ್ತಿವೆ. ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಏನಾದರೂ ಆರೋಗ್ಯ ಸಮಸ್ಯೆ ಉಂಟಾದರೆ ತುರ್ತು ಸ್ಪಂದನೆಗಾಗಿ ಆರೋಗ್ಯ ಇಲಾಖೆಯೊಂದಿಗೆ ಸಂಪರ್ಕ ಇಟ್ಟುಕೊಳ್ಳಲಾಗಿದ್ದು, ಇಲಾಖೆಯು ಇದಕ್ಕಾಗಿ ಸಿಬ್ಬಂದಿ ನೇಮಿಸಲಾಗಿದೆ ಎಂದು ಶಿಕ್ಷಣ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X