ಇಂದು ಕರಾವಳಿ ಕಾಲೇಜಿನ ಪದವಿ ಪ್ರದಾನ
ಮಂಗಳೂರು, ಮಾ.31: ಕರಾವಳಿ ಕಾಲೇಜು ಸಮೂಹದ ಪದವಿ ಪ್ರದಾನ ಹಾಗೂ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನೀರುಮಾರ್ಗದಲ್ಲಿರುವ ಕರಾವಳಿ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಎ.1ರಂದು ಅಪರಾಹ್ನ 2:30ಕ್ಕೆ ನಡೆಯಲಿದೆ. ಸಂಸದ ನಳಿನ್ ಕುಮಾರ್ ಕಟೀಲು ಕಾರ್ಯಕ್ರಮ ಉದ್ಘಾಟಿಸುವರು. ಕರಾವಳಿ ಕಾಲೇಜುಗಳ ಸಮೂಹದ ಸ್ಥಾಪಕಾಧ್ಯಕ್ಷ ಎಸ್.ಗಣೇಶ್ ರಾವ್ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.
Next Story





