Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಎಮಿರೇಟ್ಸ್‌ನಿಂದ ಈಜುಕೊಳ,ಜಿಮ್,ಪಾರ್ಕ್...

ಎಮಿರೇಟ್ಸ್‌ನಿಂದ ಈಜುಕೊಳ,ಜಿಮ್,ಪಾರ್ಕ್ ಹೊಂದಿರುವ ವಿಶ್ವದ ಅತ್ಯಂತ ಬೃಹತ್ ವಿಮಾನ?

ವಾರ್ತಾಭಾರತಿವಾರ್ತಾಭಾರತಿ1 April 2017 3:42 PM IST
share
ಎಮಿರೇಟ್ಸ್‌ನಿಂದ ಈಜುಕೊಳ,ಜಿಮ್,ಪಾರ್ಕ್ ಹೊಂದಿರುವ ವಿಶ್ವದ ಅತ್ಯಂತ ಬೃಹತ್ ವಿಮಾನ?

ದುಬೈ,ಎ.1: ದುಬೈನ ಎಮಿರೇಟ್ಸ್ ಏರ್‌ಲೈನ್ ಸಂಸ್ಥೆಯ ಮಾತುಗಳನ್ನು ನಂಬಬಹುದಾದರೆ ವಿಮಾನಯಾನ ಇತಿಹಾಸದಲ್ಲಿ ಹೊಸಯುಗವನ್ನು ಸೃಷ್ಟಿಸಲು ಅದು ಸಜ್ಜಾಗಿದೆ.

ವಿಶ್ವದ ಪ್ರಮುಖ ವಿಮಾನಯಾನ ಸಂಸ್ಥೆಗಳಲ್ಲೊಂದಾಗಿರುವ ಎಮಿರೇಟ್ಸ್ ಜಗತ್ತಿನಲ್ಲಿಯೇ ಅತ್ಯಂತ ದೊಡ್ಡ ವಾಣಿಜ್ಯಿಕ ವಿಮಾನವನ್ನು ಪ್ರಯಾಣಿಕರ ಸೇವೆಗೆ ತೊಡಗಿಸುವ ತನ್ನ ಯೋಜನೆಯನ್ನು ಅನಾವರಣಗೊಳಿಸಿದ್ದು, ನಂಬಲು ಸಾಧ್ಯವಿಲ್ಲದ ಸೌಲಭ್ಯಗಳನ್ನು ಈ ವಿಮಾನವು ಹೊಂದಿರಲಿದೆ.

ವಿಶ್ವದ ಅತ್ಯಂತ ದೊಡ್ಡ ವಾಣಿಜ್ಯಿಕ ವಿಮಾನವೆಂಬ ಹೆಗ್ಗಳಿಕೆಯ ಟ್ರಿಪಲ್ ಡೆಕರ್ ‘ಎಪಿಆರ್001’ ಯಾನವನ್ನು ಆರಂಭಿಸುವುದಾಗಿ ಎಮಿರೇಟ್ಸ್ ಶುಕ್ರವಾರ ಮಧ್ಯರಾತ್ರಿ ಟ್ವಿಟರ್‌ನಲ್ಲಿ ಪ್ರಕಟಿಸಿದ್ದು, ಈ ವಿಮಾನವು ಈಜುಕೊಳ, ಜಿಮ್ ಮತ್ತು ಉದ್ಯಾನವನ ವನ್ನು ಒಳಗೊಂಡಿರಲಿದೆ!

ಆದರೆ ಅತ್ಯಂತ ಐಷಾರಾಮಿಯನ್ನು ಬಯಸುವ ಉತ್ಸಾಹಿ ಪ್ರಯಾಣಿಕರು ಇಂತಹ ವಿಮಾನಯಾನಕ್ಕಾಗಿ ಕಾಯಬೇಕಾಗುತ್ತದೆ. ಏಕೆಂದರೆ ಎಮಿರೇಟ್ಸ್‌ನ ಶುಕ್ರವಾರ ಮಧ್ಯರಾತ್ರಿಯ ಈ ಪ್ರಕಟಣೆ ‘ಎಪ್ರಿಲ್ ಫೂಲ್ ’ಚೇಷ್ಟೆಯಾಗಿದೆ ಎನ್ನಲಾಗಿದೆ.

ಆದರೆ ವಾಯುಯಾನದ ಭವಿಷ್ಯದ ಗರ್ಭದಲ್ಲಿ ಏನು ಅಡಗಿದೆ ಎನ್ನುವುದು ಯಾರಿಗೆ ಗೊತ್ತು? ಇಂತಹ ವಿಮಾನ ಬಂದರೂ ಬರಬಹುದು. ಅಲ್ಲಿಯವರೆಗೆ ಪ್ರಯಾಣಿಕರು ಎಮಿರೇಟ್ಸ್‌ನ ಹಾಲಿ ಯಾನಗಳಲ್ಲಿಯ ವಿಶ್ವದರ್ಜೆ ಸೌಲಭ್ಯಗಳನ್ನು ಹಾಯಾಗಿ ಅನುಭವಿಸುತ್ತಿರಬಹುದು.

Emirates unveils plans for world’s largest commercial aircraft. The triple-decker APR001 includes a swimming pool, games room, gym & park. pic.twitter.com/VEvTRkXT9O

— Emirates airline (@emirates) March 31, 2017
share
ವಾರ್ತಾಭಾರತಿ
ವಾರ್ತಾಭಾರತಿ
Next Story
X