Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಎಳೆಯ ಇಂಜಿನಿಯರ್ ಪ್ರತಿಭೆಗಳ ಅನುಭವ ಕಥನ...

ಎಳೆಯ ಇಂಜಿನಿಯರ್ ಪ್ರತಿಭೆಗಳ ಅನುಭವ ಕಥನ 'ಶೇಫ್ ಇಟ್' ಕೃತಿ ಬಿಡುಗಡೆ

ಇಂಜಿನಿಯರಿಂಗ್ ಕ್ಷೇತ್ರದಲ್ಲೂ ನಿರಂತರ ಕಲಿಕೆ ಅಗತ್ಯ: ಎಂ.ವಿ.ಸುಬ್ರಮಣಿಯನ್

ವಾರ್ತಾಭಾರತಿವಾರ್ತಾಭಾರತಿ1 April 2017 9:12 PM IST
share
ಎಳೆಯ ಇಂಜಿನಿಯರ್ ಪ್ರತಿಭೆಗಳ ಅನುಭವ ಕಥನ ಶೇಫ್ ಇಟ್ ಕೃತಿ ಬಿಡುಗಡೆ

ಮಂಗಳೂರು.ಎ,1:ಇಂಜಿನಿಯರಿಂಗ್ ಕ್ಷೇತ್ರದಲ್ಲಿಯೂ ಆಗುತ್ತಿರುವ ವ್ಯಾಪಕ ಬದಲಾವಣೆಯ ಹಿನ್ನೆಲೆಯಲ್ಲಿ ಗೆಲುವು ಸಾಧಿಸಲು ನಿರಂತರ ಕಲಿಕೆಯ ಪ್ರಕ್ರೀಯೆ ನಡೆಯುತ್ತಿರಬೇಕು ಎಂದು ಪ್ಯೂಚರ್ ಫೋಕಸ್ ಇನ್ಫೊಟೆಕ್ ಪ್ರೈವೇಟ್ ಲಿಮಿಟೆಡ್‌ನ ಚೆನ್ನೈ ಸಂಸ್ಥೆಯ ಸಹ ಸಂಸ್ಥಾಪಕ ಮತ್ತು ನಿರ್ದೇಶಕ ಎಂ.ವಿ.ಸುಬ್ರ ಮಣಿಯನ್ ತಿಳಿಸಿದ್ದಾರೆ.

ಖ್ಯಾತ ಇಂಜಿನಿಯರ್ ಐಬಿಎಂ ಸಂಸ್ಥೆಯ ಅಧಿಕಾರಿ ಡಾ.ಸುಬ್ರಮಣಿ ರಾಮಕೃಷ್ಣನ್ ಮತ್ತು ವೈಜಯಂತಿ ಶ್ರೀನಿವಾಸ ರಾಘವನ್ ರವರು ರಚಿಸಿರುವ 'ಶೇಫ್ ಇಟ್ ' ಕೃತಿಯನ್ನು ಶನಿವಾರ ಸಹ್ಯಾದ್ರಿ ಶಿಕ್ಷಣ ಸಂಸ್ಥೆಗಳ ಸಹ್ಯಾದ್ರಿ ಕ್ಯಾಂಪಸ್ನಲ್ಲಿ ಬಿಡುಗಡೆ ಮಾಡಿ ಅವರು ಮಾತನಾಡಿದರು.

ಕಲಿಕೆಯ ಜೊತೆ ಮರುಚಿಂತನೆ,ಸರಿಯಾಗಿ ಗಮನಿಸುವುದು,ಸವಾಲುಗಳು ಎದುರಾದಾಗ ಸೂಕ್ತ ಪರಿಹಾರ ಮಾರ್ಗ ಕಂಡು ಕೊಳ್ಳುವುದು ಮುಖ್ಯ.ಈ ನಿಟ್ಟಿನಲ್ಲಿ ಯಶಸ್ಸಿನ ಹಿಂದೆ ಹೋಗಬೇಡಿ, ಯಶಸ್ಸು ನಿಮ್ಮ ಹಿಂದೆ ಬರುವಂತೆ ಆಗಬೇಕು.ಕಲಿಕೆಗೆ ಕೊನೆ ಎಂಬುವುದಿಲ್ಲ ಇಂಜಿನಿಯರಿಂಗ್ ಓದುವುದು ಬೇರೆ,ಇಂಜಿನಿಯರಿಂಗ್ ಕಲಿಕೆ ನಡುವೆ ವ್ಯತ್ಯಾಸವಿದೆ ಎಂದು ಎಂ.ವಿ.ಸುಬ್ರ ಮಣಿಯನ್ ತಿಳಿಸಿದ್ದಾರೆ.

ಶೇಫ್ ಇಟ್ ಪುಸ್ತಕದಲ್ಲಿ 50ಯುವ ಇಂಜಿನಿಯರಿಂಗ್ ಪ್ರತಿಭೆಗಳ ಸಾಧನೆಯ ಕಥನಗಳಿವೆ.ಈ ಪೈಕಿ ಸಹ್ಯಾದ್ರಿ ಶಿಕ್ಷಣ ಸಂಸ್ಥೆಯ 13 ಸಾಧನೆಯ ಕಥನಗಳಿರುವುದು ಸಂಸ್ಥೆಗೆ ಹೆಮ್ಮೆಯ ಸಂಗತಿಯಾಗಿದೆ.ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿ ಗಳು ಐಐಟಿ,ಎನ್‌ಐಟಿ ಯಂತಹ ಸಂಸ್ಥೆಗಳ ಸ್ಪರ್ಧೆಗಳಲ್ಲಿ ಭಾಗವಹಿಸುತ್ತಿದ್ದಾರೆ.ಇದರಿಂದ ಅವರಿಗೆ ಇನ್ನಷ್ಟು ಅನುಭವ ಪಡೆಯಲು ಸಾಧ್ಯವಾಗುತ್ತದೆ.ಇನ್ನಷ್ಟು ಸ್ಪೂರ್ತಿ ಪಡೆಯಬಹುದು ಇಂಜಿನಿಯರಿಂಗ್ ವಿಷಯದ ಬಗ್ಗೆ ಆಳವಾದ ಅನುಭವ ಪಡೆದುಕೊಳ್ಳಲು ಸಾಧ್ಯ ಎಂದು ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಸಹ್ಯಾದ್ರಿ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಾ.ಮಂಜುನಾಥ ಭಂಡಾರಿ ತಿಳಿಸಿದ್ದಾರೆ.

 ಶೇಫ್ ಇಟ್ ಕೃತಿಯನ್ನು ರಚನೆ ಮಾಡಿದ ಡಾ.ಸುಬ್ರಮಣಿ ಮಾತನಾಡುತ್ತಾ ಈ ಕೃತಿ ವಿದ್ಯಾರ್ಥಿಗಳ ಅರಿವನ್ನು ಇನ್ನಷ್ಟು ವಿಸ್ತರಿಸಲು ಸಾಧ್ಯವಾಗುವಂತೆ ರಚಿಸಲಾಗಿದೆ ಎಂದು ತಿಳಿಸಿದರು.ಜಗತ್ತಿನ ಹಲವು ಮುಂದುವರಿದ ದೇಶಗಳಲ್ಲಿ ಸಣ್ಣ ಮತ್ತು ಮಧ್ಯಮ ಕೈಗಾರಿಕಾ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಸಾಧಿಸಿವೆ.ಭಾರತದಲ್ಲಿ ಈ ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಕ್ರೀಯಾಶೀಲ ಉದ್ಯಮಿಗಳು ಬರಬೇಕಾಗಿದೆ .ಈ ರೀತಿಯ ಸ್ವಯಂ ಸ್ಫೂರ್ತಿ ಪಡೆಯಲು ಶೇಫ್ ಇಟ್ ಕೃತಿ ಪೂರಕವಾಗಿದೆ ಎಂದು ವಿವರಿಸಿದರು .ಕೃತಿಯ ರಚನೆಯ ವಿವಿರಗಳನ್ನು ವೈಜಯಂತಿ ತಿಳಿಸಿದರು.

ಸಮಾರಂಭದಲ್ಲಿ ಯೋಕ್ ಇಂಜಿನಿಯರಿಂಗ್ ಔಟ್ ಸೋರ್ಸ್ ಪ್ರೈವೇಟ್ ಲಿಮಿಟೆಡ್ ನಿರ್ದೇಶಕ ಸುಂದರಾಮ್ ಮೂರ್ತಿ,ಪ್ರಾಂಶುಪಾಲ ಪ್ರಭಾಕರ ಉಪಸ್ಥಿತರಿದ್ದರು.ರಕ್ಷಿತ್ ಶೆಟ್ಟಿ ಸ್ವಾಗತಿಸಿದರು.ಉಪ ಪ್ರಾಂಶುಪಾಲ ಡಾ.ಬಾಲಕೃಷ್ಣ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X