Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ದನ ಮಾತೆಯೆಂದಾದರೆ ಕತ್ತೆಯನ್ನು...

ದನ ಮಾತೆಯೆಂದಾದರೆ ಕತ್ತೆಯನ್ನು ರಾಷ್ಟ್ರಪ್ರಾಣಿ ಮಾಡಿ: ಮರಾಠಿ ಸಾಹಿತಿ ಲಕ್ಷ್ಮಣ್ ಗಾಯಕ್‌ವಾಡ್

ವಾರ್ತಾಭಾರತಿವಾರ್ತಾಭಾರತಿ2 April 2017 11:30 AM IST
share
ದನ ಮಾತೆಯೆಂದಾದರೆ ಕತ್ತೆಯನ್ನು ರಾಷ್ಟ್ರಪ್ರಾಣಿ ಮಾಡಿ: ಮರಾಠಿ ಸಾಹಿತಿ ಲಕ್ಷ್ಮಣ್ ಗಾಯಕ್‌ವಾಡ್

ತೃಶೂರ್,ಎ. 2: ದನವನ್ನು ಪವಿತ್ರವಾದ ತಾಯಿಯೆಂದು ಘೋಷಿಸುವುದಾದರೆ ಕತ್ತೆಯನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸಬೇಕೆಂದು ಪ್ರಸಿದ್ಧ ಮರಾಠಿ ಸಾಹಿತಿ ಲಕ್ಷ್ಮಣ್ ಗಾಯಕ್‌ವಾಡ್ ಹೇಳಿದ್ದಾರೆ. ಆದರೆ, ಯಾವ ಪ್ರಾಣಿಯೂ ಮನುಷ್ಯನಿಗಿಂತ ಶ್ರೇಷ್ಠವಾಗಿಲ್ಲ.ಹಸಿವು ಇರುವವರೆಗೂ ಮನುಷ್ಯ ಪ್ರಾಣಿಗಳನ್ನು ಕೊಂದು ತಿನ್ನಲಿದ್ದಾನೆ.ಹಸಿವು ಇಲ್ಲದಾಗುವವರೆಗೂ ಇದು ಮುಂದುವರಿಯುವುದು ಎಂದು ಅವರು ಹೇಳಿದರು. ಕೇರಳ ಸಾಹಿತ್ಯ ಅಕಾಡಮಿ ಆಯೋಜಿಸಿದ್ದ ರಾಷ್ಟ್ರೀಯ ಪುಸ್ತಕೋತ್ಸವ ಮತ್ತು "ಎಯುತ್ತರಂಙ್" ಸಾಹಿತ್ಯೋತ್ಸವವನ್ನು ಉದ್ಘಾಟಿಸಿ ಅವರು ಮಾತಾಡುತ್ತಿದ್ದರು.

 ಹಸಿವಿನ ಕುರಿತು ಮಾತಾಡಲು ಸರಕಾರಗಳು ಸಿದ್ಧವಿಲ್ಲ. ಅದೇ ವೇಳೆ ಜನರು ಏನು ತಿನ್ನಬೇಕೆಂದು ಅವರು ನಿರ್ಧರಿಸುತ್ತಿದ್ದಾರೆ. ಯಾವತ್ತೂ ಬರಹಗಾರರು ಸತ್ಯವನ್ನು ಹೇಳಬೇಕು. ಎಷ್ಟು ಬರೆದರೂ ಭಾರತದಲ್ಲಿ ಜಾತೀಯತೆ,ಅಸ್ಪೃಶ್ಯತೆ ಹೋಗಿಲ್ಲ. ದಲಿತ, ಆದಿವಾಸಿ ವಿಭಾಗಗಳಲ್ಲಿ ಮತ್ತುಆದಿವಾಸಿ ಊರುಗಳಲ್ಲಿ ಹಸಿವಿನಿಂದ ಸಾಯುತ್ತಿರುವ ಘಟನೆಗಳು ನಡೆಯುತ್ತಿರುವಾಗ ಸನ್ಯಾಸಿಗಳು ಶತಕೋಟ್ಯಧೀಶರಾಗುತ್ತಿರುವುದನ್ನು ನಾವು ಕಾಣುತ್ತಿದ್ದೇವೆ. ಮಹಿಳೆಯರು, ಆದಿವಾಸಿಗಳು, ದಲಿತರು, ಅಲ್ಪಸಂಖ್ಯಾತರಿಗೆ ಸಮಾನ ನ್ಯಾಯ ಬಗ್ಗೆ ಬರಹಗಾರನಲ್ಲಿ ಕನಸಿರಬೇಕು.

ಧರ್ಮ, ರಾಜಕೀಯ, ಅಧಿಕಾರ ಹಂಚಿಕೊಂಡು ಒಗ್ಗೂಡುವುದು ಅತ್ಯಂತ ಅಪಾಯಕಾರಿಯಾಗಿದೆ. ಎರಡು ಅಧಿಕಾರ ಒಂದುಗೂಡುವಲ್ಲಿ ಭಯೋತ್ಪಾದನೆ ಬೇರುಬಿಡುತ್ತದೆ. ಧರ್ಮ, ರಾಜಕೀಯ ಮತ್ತು ಅವರ ಅಧಿಕಾರವನ್ನು ಜನರ ಮೇಲೆ ಹೇರಬಾರದು ಎಂದು ಗಾಯಕ್‌ವಾಡ್ ಹೇಳಿದರು. ಅಕಾಡಮಿ ಅಧ್ಯಕ್ಷ ವೈಶಾಖನ್ ಅಧ್ಯಕ್ಷತೆ ವಹಿಸಿದ್ದರು. ಕಥೆಗಾರ ಸೇತು ಪ್ರಧಾನಭಾಷಣ ಮಾಡಿದರು.ಕೆ.ವಿ.ಮೋಹನ್ ಕುಮಾರ್, ಖದೀಜ ಮುಮ್ತಾಝ್, ಸಿ. ರಾವುಣ್ಣಿ, ಕೆ. ವಿ. ಬೇಬಿ, ಪ್ರೊ. ಗೋಪಾಲಕೃಷ್ಣನ್, ಡಾ.ಕೆ.ಪಿ. ಮೋಹನ್ ಮುಂತಾದವರು ಮಾತಾಡಿದರು. ಎ.10ರವರೆಗೆ ಪುಸ್ತಕೋತ್ಸವ ನಡೆಯಲಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X