ನಂಜನಗೂಡು ಉಪಚುನಾವಣೆ: ಮುಖ್ಯಮಂತ್ರಿಯಿಂದ ಚುನಾವಣಾ ಪ್ರಚಾರ
ನಂಜನಗೂಡು, ಎ. 4: ನಂಜನಗೂಡು ಉಪಚುನಾವಣೆ:ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಾಂಡವಪುರದ ಕೈಗಾರಿಕಾ ಪ್ರದೇಶಕ್ಕೆ ತೆರಳಿ ಮತ ಯಾಚಿಸಿದರು.ಬಳಿಕ ದೇಬೂರು, ಹೆಗ್ಗಡಹಳ್ಳಿ ಮಾರ್ಗದಲ್ಲಿ ನಡೆಯುತ್ತಿರುವ ರೋಡ್ ಶೋ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಸಚಿವರಾದ ಮಹದೇವಪ್ಪ, ಬಸವರಾಜ ರಾಯರೆಡ್ಡಿ, ಮಾಜಿ ಸಚಿವರಾದ ಸಿ.ಎಂ.ಇಬ್ರಾಹಿಂ, ಅಲ್ಲಂ ವೀರಭದ್ರಪ್ಪ, ಮೋಟಮ್ಮ ಮತ್ತಿತರರು ಪ್ರಚಾರದಲ್ಲಿ ಪಾಲ್ಗೊಂಡಿದ್ದರು.
Next Story