Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಐಟಿ ಕ್ಷೇತ್ರಕ್ಕೆ ಸವಾಲಾದ ವೀಸಾ...

ಐಟಿ ಕ್ಷೇತ್ರಕ್ಕೆ ಸವಾಲಾದ ವೀಸಾ ಅನಿಶ್ಚಿತತೆ: ಇನ್ಫೋಸಿಸ್ ಸಹಸಂಸ್ಥಾಪಕ ಕ್ರಿಸ್ ಗೋಪಾಲ್‌ಕೃಷ್ಣನ್ ಕಳವಳ

ವಾರ್ತಾಭಾರತಿವಾರ್ತಾಭಾರತಿ4 April 2017 2:26 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಐಟಿ ಕ್ಷೇತ್ರಕ್ಕೆ ಸವಾಲಾದ ವೀಸಾ ಅನಿಶ್ಚಿತತೆ: ಇನ್ಫೋಸಿಸ್ ಸಹಸಂಸ್ಥಾಪಕ ಕ್ರಿಸ್ ಗೋಪಾಲ್‌ಕೃಷ್ಣನ್ ಕಳವಳ

ಹೈದರಾಬಾದ್, ಎ.4: ವೀಸಾ ಕ್ಷೇತ್ರದಲ್ಲಿನ ಅನಿಶ್ಚಿತತೆಯು 2017-18ರ ಸಾಲಿನಲ್ಲಿ ಭಾರತದ ಮಾಹಿತಿ ತಂತ್ರಜ್ಞಾನ ವಲಯವು ಎದುರಿಸುತ್ತಿರುವ ಪ್ರಮುಖ ಸವಾಲಾಗಿದೆಯೆಂದು, ಇನ್ಫೋಸಿಸ್‌ನ ಸಹ ಸಂಸ್ಥಾಪಕ ಹಾಗೂ ಮಾಜಿ ಸಿಇಓ ಕ್ರಿಸ್ ಗೋಪಾಲಕೃಷ್ಣನ್ ತಿಳಿಸಿದ್ದಾರೆ.

ನೂತನ ಹಣಕಾಸು ವರ್ಷೆದಲ್ಲಿ ದೇಶದ ಮಾಹಿತಿ ತಂತ್ರಜ್ಞಾನ ವಲಯದ ಪ್ರಗತಿ ಸಾಧ್ಯತೆಗಳ ಕುರಿತು ಮಂಗಳವಾರ ಹೈದರಾಬಾದ್‌ನಲ್ಲಿ ನಡೆದ ವಿಚಾರ ಸಂಕಿರಣದಲ್ಲಿ ಮಾತನಾಡಿದ ಅವರು ಅಮೆರಿಕದಲ್ಲಿ ಉದ್ಭವವಾಗಿರುವ ವೀಸಾ ಅನಿಶ್ಚಿತತೆಯ ಕಾರಣದಿಂದಾಗಿ ಐಟಿ ಕ್ಷೇತ್ರಕ್ಕೆ ಸವಾಲೆದುರಾಗಿದೆ ಎಂದರು. ವೀಸಾ ಸಮಸ್ಯೆಯನ್ನು ಹೊರತುಪಡಿಸಿ ಭಾರತೀಯ ಐಟಿರಂಗದಲ್ಲಿ ಈ ವರ್ಷ ಬೇರೇನೂ ವ್ಯತ್ಯಾಸ ತನಗೆ ಕಾಣುತ್ತಿಲ್ಲ ಎಂದು ಗೋಪಾಲಕೃಷ್ಣನ್ ತಿಳಿಸಿದರು.

‘‘ ಒಂದು ವೇಳೆ ಜಾಗತಿಕ ಒಟ್ಟು ಆಂತರಿಕ ಉತ್ಪನ್ನವು ಶೇ.2-3ರಷ್ಟು ಬೆಳವಣಿಗೆ ಸಾಧಿಸಿದಲ್ಲಿ, ಐಟಿ ರಂಗದಲ್ಲಿ ಜಾಗತಿಕ ಮಟ್ಟದ ಹೂಡಿಕೆ ಕೂಡಾ ಶೇ.3-5ರಷ್ಟು ಬೆಳವಣಿಗೆಯನ್ನು ಕಾಣಲಿದೆ. ಭಾರತೀಯ ಮಾಹಿತಿ ತಂತ್ರಜ್ಞಾನ ವಲಯವು ಅದಕ್ಕಿಂತಲೂ ಅಧಿಕ ಅಂದರೆ ಶೇ. 4-5ರಷ್ಟು ಬೆಳೆಯಲಿದೆ. ಹೀಗಾಗಿ 2017-18ರ ಸಾಲಿನಲ್ಲಿ ಭಾರತೀಯ ಐಟಿ ಉದ್ಯಮದಲ್ಲಿು ಶೇ.9-10ರಷ್ಟು ಬೆಳವಣಿಗೆಯಾಗಲಿದೆಯೆಂದರು.

 2008ರಲ್ಲಿ ಜಾಗತಿಕ ಆರ್ಥಿಕ ಬಿಕ್ಕಟ್ಟು ಐಟಿ ಉದ್ಯಮದ ಬೆಳವಣಿಗೆ ದರವನ್ನು ಶೂನ್ಯಕ್ಕಿಳಿಸಿದ್ದ ಬಗ್ಗೆ ಗಮನಸೆಳೆದ ಅವರು ಪ್ರಸಕ್ತ ಹಣಕಾಸು ವರ್ಷವು ಐಟಿ ಉದ್ಯಮಕ್ಕೆ ಅತ್ಯಂತ ಸವಾಲಿನದ್ದಾಗಿದೆ ಎಂದು ಅಭಿಪ್ರಾಯಿಸಿದರು.. ಡಿಜಿಟಲೀಕರಣದ ಯುಗದಲ್ಲಿ ಭಾರತೀಯ ಕಂಪೆನಿಗಳು ಆ ದಿಕ್ಕಿನೆಡೆಗೆ ಹೆಜ್ಜೆ ಹಾಕುತ್ತಿದ್ದು, ನೂತನ ಸಂಸ್ಥೆಗಳು ಕೂಡಾ ರೂಪುಗೊಳ್ಳುತ್ತಿವೆ ಎಂದರು. ಗ್ರಾಹಕರು ಹಾಗೂ ಕೈಗಾರಿಕೆಯು ಕೆಲವು ನೂತನ ತಂತ್ರಜ್ಞಾನಗಳ ಮೇಲೆ ತಮ್ಮ ಹೂಡಿಕೆಯನ್ನು ಹೆಚ್ಚಿಸಿವೆಯೆಂದು ಗೋಪಾಲಕೃಷ್ಣನ್ ತಿಳಿಸಿದರು.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X