Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪೋಲಿಸ್ ದೌರ್ಜನ್ಯಕ್ಕೆ ಜಿಲ್ಲಾ ಅಝ್ಹರೀಸ್...

ಪೋಲಿಸ್ ದೌರ್ಜನ್ಯಕ್ಕೆ ಜಿಲ್ಲಾ ಅಝ್ಹರೀಸ್ ಖಂಡನೆ

ವಾರ್ತಾಭಾರತಿವಾರ್ತಾಭಾರತಿ5 April 2017 2:31 PM IST
share

ಪೋಲಿಸ್ ದೌರ್ಜನ್ಯಕ್ಕೆ ಜಿಲ್ಲಾ ಅಝ್ಹರೀಸ್ ಖಂಡನೆ

ಮಂಗಳೂರು, ಎ.5: ಪ್ರಕರಣವೊಂದರಲ್ಲಿ ಸಿಸಿಬಿ ಪೋಲೀಸರಿಂದ ಬಂಧನಕ್ಕೊಳಗಾದ ಖುರೈಶಿ ಎಂಬ ಯುವಕನನ್ನು ವಿಚಾರಣೆಯ ನೆಪದಲ್ಲಿ ಕಾನೂನು ಉಲ್ಲಂಘಿಸಿ ವಾರ ಕಾಲ ಪೊಲೀಸರು ಕಿಡ್ನಿ ನಿಷ್ಕ್ರಿಯಗೊಳ್ಳುವಷ್ಟರ ಮಟ್ಟಿಗೆ ಅಮಾನವೀಯವಾಗಿ ದೌರ್ಜನ್ಯ ನಡೆಸಿದ್ದು ಖಂಡನಾರ್ಹ. ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ರಾಜ್ಯ ಸರಕಾರ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾ ಅಝ್ಹರೀಸ್ ಆಗ್ರಹಿಸಿದೆ.

ಕರಾವಳಿ ಜಿಲ್ಲೆಯಲ್ಲಿ ನಿರಂತರವಾಗಿ ಮುಸ್ಲಿಂ ಯುವಕರನ್ನು ಗುರಿಯಾಗಿಸಿ ಯಾವುದೋ ಒಂದು ಪ್ರಕರಣದ ಹೆಸರಿನಲ್ಲಿ ಬಂಧಿಸಿ, ಇನ್ಯಾವುದೋ ಪ್ರಕರಣಗಳಲ್ಲಿ ಸಿಲುಕಿಸುವ ಷಡ್ಯಂತ್ರ ನಿರಂತರವಾಗಿ ನಡೆಯುತ್ತಿದೆ. ಅದರ ಕುರಿತು ಪ್ರತಿಭಟಿಸುವವರನ್ನು ಬಲಪ್ರಯೋಗಿಸಿ ಅವರ ಪ್ರತಿಭಟನೆಯನ್ನು ಹತ್ತಿಕ್ಕುವ ಪ್ರಯತ್ನ ಇಲ್ಲಿ ನಿರಂತರವಾಗಿ ನಡೆಯುತ್ತಿರುವಾಗ ಆಡಳಿತ ಪಕ್ಷ ಕುರುಡುತನ ಪ್ರದರ್ಶಿಸುವುದು ಖಂಡನೀಯ.

ಒಂದು ಕುಟುಂಬದ ಆಧಾರ ಸ್ಥಂಭವಾಗಬೇಕಿದ್ದ ಕುರೈಶಿಯನ್ನು ವಿಚಾರಣೆಯ ನೆಪದಲ್ಲಿ ಅಮಾನುಷವಾಗಿ ದೌರ್ಜನ್ಯವೆಸಗಿದ ಅಧಿಕಾರಿಗಳ ವಿರುದ್ಧ ರಾಜ್ಯ ಸರಕಾರ ತನಿಖೆಗೊಳಪಡಿಸಿ ಆ ಯುವಕನಿಗೆ ಸೂಕ್ತ ಪರಿಹಾರವನ್ನು ನೀಡಬೇಕಾಗಿದೆ. ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ರಾಜ್ಯ ಸರಕಾರ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು.

ಮುಸ್ಲಿಂ ಯುವಕರು ಅಪರಾಧಿಗಳಾಗಿದ್ದರೆ ಕಾನೂನು ಪ್ರಕಾರ ಅವರನ್ನು ಶಿಕ್ಷೆಗೊಳಪಡಿಸಲಿ. ಅದಲ್ಲದೆ ಅವರ ಮೇಲೆ ಅಮಾನುಷವಾಗಿ ದೌರ್ಜನ್ಯ ನಡೆಸುವುದು ಖಂಡನಾರ್ಹ. ರಾಜ್ಯ ಸರಕಾರ ಇದೇ ರೀತಿ ಮೌನ ವಹಿಸಿದರೆ ಕರಾವಳಿ ಭಾಗದಲ್ಲಿ ಇನ್ನಷ್ಟು ಮುಸ್ಲಿಂ ಯುವಕರು ಅನ್ಯಾಯವಾಗಿ ಬಲಿಪಶು ಆಗುತ್ತಲೇ ಇರುವರು. ರಾಜಕೀಯದ ಹೆಸರಿನಲ್ಲಿ ಇಲ್ಲಿನ ಮುಸ್ಲಿಂ ಯುವಕರ ಮೇಲೆ ನಡೆಯುವ ದೌರ್ಜನ್ಯ ನಿರಂತರವಾಗಿದ್ದು, ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಸಂಭಂದಪಟ್ಟವರು ಕ್ರಮ ಜರಗಿಸಿ ನ್ಯಾಯ ಒದಗಿಸಬೇಕೆಂದು ಅಧ್ಯಕ್ಷರಾದ ನಝೀರ್ ಅಝ್ಹರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X