ಎಎಸೈ ಐತಪ್ಪರ ಮೇಲೆ ಹಲ್ಲೆ ಪ್ರಕರಣ: ಇಬ್ಬರು ಸಿಸಿಬಿ ಪೊಲೀಸ್ ವಶಕ್ಕೆ

ಮಂಗಳೂರು, ಎ. 6: ಉರ್ವ ಪೊಲೀಸ್ ಠಾಣಾ ಎಎಸೈ ಐತಪ್ಪರ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಇಬ್ಬರನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.
ಶಮೀರ್ ಕಾಟಿಪಳ್ಳ ಮತ್ತು ಕಾನ ನಿವಾಸಿ ನಿಯಾಝ್ ಎಂಬಿಬ್ಬರನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎನ್ನಲಾಗಿದೆ. ಆದರೆ, ಈ ಬಗ್ಗೆ ಪೊಲೀಸರು ಖಚಿತಪಡಿಸುತ್ತಿಲ್ಲ ಎಂದು ತಿಳಿದುಬಂದಿದೆ.
Next Story





