Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮಾಜಿ ಆರೆಸ್ಸೆಸ್ ಕಾರ್ಯಕರ್ತನ ಕೊಲೆ: 10...

ಮಾಜಿ ಆರೆಸ್ಸೆಸ್ ಕಾರ್ಯಕರ್ತನ ಕೊಲೆ: 10 ಆರೆಸ್ಸೆಸಿಗರ ಬಂಧನ

ವಾರ್ತಾಭಾರತಿವಾರ್ತಾಭಾರತಿ7 April 2017 8:18 PM IST
share
ಮಾಜಿ ಆರೆಸ್ಸೆಸ್ ಕಾರ್ಯಕರ್ತನ ಕೊಲೆ: 10 ಆರೆಸ್ಸೆಸಿಗರ ಬಂಧನ

ಚೆರ್ತಲ, ಎ.7: ಬುಧವಾರ ಇಲ್ಲಿ 17ರ ಹರೆಯದ ಮಾಜಿ ಆರೆಸ್ಸೆಸ್ ಕಾರ್ಯಕರ್ತನನ್ನು ಹತ್ಯೆಗೈದ ಆರೋಪದಲ್ಲಿ 10 ಆರೆಸ್ಸೆಸ್ ಕಾರ್ಯಕರ್ತರನ್ನು ಕೇರಳ ಪೊಲೀಸರು ಬಂಧಿಸಿದ್ದಾರೆ.

 ಅನಂತು ಕೊಲೆಯಾಗಿರುವ ನತದೃಷ್ಟ. ಇಲ್ಲಿಯ ವಯಲಾರ್ ರಾಮ ವರ್ಮಾ ಪ್ರೌಢಶಾಲೆಯ ವಿದ್ಯಾರ್ಥಿಯಾಗಿದ್ದ ಅನಂತು ಈ ಹಿಂದೆ ಆಗಾಗ್ಗೆ ಆರೆಸ್ಸೆಸ್ ಶಾಖೆಗಳಿಗೆ ಹಾಜರಾಗುತ್ತಿದ್ದನಾದರೂ ಇತ್ತೀಚಿನ ದಿನಗಳಲ್ಲಿ ಅದರಿಂದ ದೂರವಿದ್ದ. ಇದು ಆತನ ಹತ್ಯೆಗೆ ಕಾರಣವಾಗಿರಬಹುದೇ ಎಂಬ ನಿಟ್ಟಿನಲ್ಲಿ ಪೊಲೀಸರು ತನಿಖೆಯನ್ನು ಕೇಂದ್ರೀಕರಿಸಿದ್ದಾರೆ.

 ವಯಲಾರ್ ರಾಮ ವರ್ಮಾ ಶಾಲೆಯಲ್ಲಿ ಎರಡು ಗುಂಪುಗಳ ನಡುವೆ ವೈಷಮ್ಯವಿದ್ದು, ಬುಧವಾರ ಬೆಳಿಗ್ಗೆ ಉದ್ವಿಗ್ನತೆಯನ್ನು ನಿವಾರಿಸಲು ಪೊಲೀಸರು ಮಧ್ಯಪ್ರವೇಶಿಸಿದ್ದರು. ಇದರ ಭಾಗವಾಗಿ ಪೊಲೀಸ್ ಠಾಣೆಯಲ್ಲಿ ಸಭೆಯೂ ನಡೆದಿತ್ತು. ಆದರೆ ಸಂಜೆ ವೇಳೆಗೆ ಪಟ್ಟನಕ್ಕಾಡ್‌ನ ನೀಲಿಮಂಗಲಂ ದೇವಸ್ಥಾನದ ಉತ್ಸವದ ಸಂದರ್ಭ ಉದ್ವಿಗ್ನತೆ ಮತ್ತೆ ಗರಿಗೆದರಿತ್ತು.

ಇದೇ ವೇಳೆ ಉತ್ಸವದಲ್ಲಿ ಪಾಲ್ಗೊಳ್ಳಲು ಬಂದಿದ್ದ ಅನಂತುವನ್ನು ಬೆನ್ನಟ್ಟಿದ್ದ ಗುಂಪು ಆತನನ್ನು ಥಳಿಸಿ ಕೊಂದುಹಾಕಿತ್ತು. ಇದು ಕೇರಳದಲ್ಲಿ ಕಳೆದೆರಡು ತಿಂಗಳುಗಳಲ್ಲಿ ತಮ್ಮದೇ ಪಕ್ಷದ ಕಾರ್ಯಕರ್ತರ ಹತ್ಯೆಗಾಗಿ ಆರೆಸ್ಸೆಸ್/ಬಿಜೆಪಿ ಕಾರ್ಯಕರ್ತರ ಬಂಧನವಾಗಿರುವ ಎರಡನೇ ಪ್ರಕರಣವಾಗಿದೆ. ಕಳೆದ ಫೆಬ್ರವರಿಯಲ್ಲಿ ಮನ್ನುತಿ ದೇವಸ್ಥಾನದ ಉತ್ಸವದ ಸಂದರ್ಭ ಯುವಮೋರ್ಚಾದ ಕಾರ್ಯಕರ್ತ ನಿರ್ಮಲ್(20) ಎಂಬಾತನನ್ನು ಚೂರಿಯಿಂದ ಇರಿದು ಕೊಲೆ ಮಾಡಲಾಗಿತ್ತು .ಇದನ್ನು ವಿರೋಧಿಸಿ ಬಿಜೆಪಿ ಹರತಾಳವನ್ನೂ ನಡೆಸಿತ್ತು. ಆದರೆ ನಿರ್ಮಲ್ ಹತ್ಯೆಯಲ್ಲಿ ಐವರು ಬಿಜೆಪಿ ಕಾರ್ಯಕರ್ತರೇ ಭಾಗಿಯಾಗಿದ್ದರು ಎನ್ನುವುದು ನಂತರ ಬೆಳಕಿಗೆ ಬಂದಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X