Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪೊಲೀಸ್ ವಶದಲ್ಲಿದ್ದ ವ್ಯಕ್ತಿ...

ಪೊಲೀಸ್ ವಶದಲ್ಲಿದ್ದ ವ್ಯಕ್ತಿ ಹೃದಯಾಘಾತದಿಂದ ಸಾವು

ವಾರ್ತಾಭಾರತಿವಾರ್ತಾಭಾರತಿ7 April 2017 10:30 PM IST
share
ಪೊಲೀಸ್ ವಶದಲ್ಲಿದ್ದ ವ್ಯಕ್ತಿ ಹೃದಯಾಘಾತದಿಂದ ಸಾವು

ಕಾಸರಗೋಡು, ಎ.7: ಸಾರ್ವಜನಿಕ ಸ್ಥಳದಲ್ಲಿ ಮದ್ಯಪಾನ ಮಾಡುತ್ತಿದ್ದ ಸ್ಥಳಕ್ಕೆ ದಾಳಿ ನಡೆಸಿದ ಪೊಲೀಸರು ವಶಕ್ಕೆ ತೆಗೆದುಕೊಂಡ ಆಟೋ ಚಾಲಕ ನೋರ್ವ  ಹೃದಯಾಘಾತದಿಂದ ಮೃತಪಟ್ಟ ಘಟನೆ ಶುಕ್ರವಾರ ಸಂಜೆ ನಗರದ ಕರಂದಕ್ಕಾಡ್ ನಲ್ಲಿ  ನಡೆದಿದೆ.

ಮೂವರನ್ನು ವಶಕ್ಕೆ ತೆದುಕೊಳ್ಳಲಾಗಿದೆ. ಮೃತಪಟ್ಟವರನ್ನು  ಕಾಸರಗೋಡು ನಗರದ ಆಟೋ ಚಾಲಕ ಚೌಕಿ ಸಿಪಿಸಿಆರ್ ಐ ನ  ಸಮೀಪದ ಸಂದೀಪ್ ( 25) ಎಂದು ಗುರುತಿಸಲಾಗಿದೆ.

ಬೀರಂತಬೈಲ್ ನ  ಕೃಷಿ ಉತ್ಪನ್ನ ಕೇಂದ್ರ ಸಮೀಪ  ಮದ್ಯಪಾನ ಮಾಡುತ್ತಿದ್ದಾಗ ಪೊಲೀಸರು ದಾಳಿ ನಡೆಸಿದ್ದರು. ದಿನಂಪ್ರತಿ ಮದ್ಯಪಾನ ಮಾಡಿ ಕೇಂದ್ರ ಸಿಬ್ಬಂದಿಗೆ ಅವ್ಯಾಚ್ಯ ಶಬ್ದಗಳಿಂದ ನಿಂದಿಸುತ್ತಿದ್ದು, ಈ ಬಗ್ಗೆ ಲಭಿಸಿದ ದೂರಿನಂತೆ  ಕಾಸರಗೋಡು ನಗರಠಾಣಾ ಪೊಲೀಸರು ಶುಕ್ರವಾರ ಸಂಜೆ ದಾಳಿ ನಡೆಸಿದ್ದರು. ಈ ಸಂದರ್ಭದಲ್ಲಿ ಸ್ಥಳಲ್ಲಿದ್ದ ತಂಡವು ಪರಾರಿಯಾಗಲೆತ್ನಿಸಿದ್ದು ಮೂವರನ್ನು ಪೊಲೀಸರು ಹಿಡಿಯುವಲ್ಲಿ ಯಶಸ್ವಿಯಾದರು.

ಓಡುವ ಮಧ್ಯೆ ಸಂದೀಪ್ ಕುಸಿದು ಬಿದ್ದಿದ್ದು,  ಕೂಡಲೇ ಪೊಲೀಸರು ಜೀಪಿನಲ್ಲಿ ಕಾಸರಗೋಡು ಜನರಲ್ ಆಸ್ಪತ್ರೆಗೆ ತಲಪಿಸಿದರೂ ಆಗಲೇ ಮೃತಪಟ್ಟಿದ್ದರು. ಹೃದಯಾಘಾತ ಸಾವಿಗೆ ಕಾರಣ ಎನ್ನಲಾಗಿದೆ.

ಈ ನಡುವೆ ಪೊಲೀಸ್ ದೌರ್ಜನ್ಯದಿಂದ ಸಂದೀಪ್  ಮೃತಪಟ್ಟಿರುವುದಾಗಿ ಆರೋಪಿಸಿ ಸಂಘಪರಿವಾರ ಕಾರ್ಯಕರ್ತರು ಕಾಸರಗೋಡು ನಗರ ಠಾಣೆಗೆ ಮುತ್ತಿಗೆ ಹಾಕಿದರು

ಎ.8ರಂದು ಹರತಾಳ :
ಸಂದೀಪ್ ಮೃತಪಟ್ಟ ಹಿನ್ನಲೆಯಲ್ಲಿ   ನಾಳೆ ( ಎ.8)  ಕಾಸರಗೋಡು  ವಿಧಾನಸಭಾ ಕ್ಷೇತ್ರದಲ್ಲಿ ಹರತಾಳಕ್ಕೆ ಬಿಜೆಪಿ ಕರೆ ನೀಡಿದೆ. ಬೆಳಗ್ಗೆ ಆರರಿಂದ  ಸಂಜೆ ಆರರತನಕ ಹರತಾಳ ನಡೆಯಲಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X