ಮಂಗಳೂರು, ಎ.7: ಎಸೆಸೆಲ್ಸಿ ವಿಜ್ಞಾನ ವಿಷಯದ ಪರೀಕ್ಷೆಗೆ ಶುಕ್ರವಾರ ದ.ಕ ಜಿಲ್ಲೆಯಲ್ಲಿ 31,390 ವಿದ್ಯಾರ್ಥಿಗಳು ಹಾಜರಾಗಿದ್ದಾರೆ. 639 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.