Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಸಿನಿಮಾ
  4. ಬಗೆ ಹರಿದ ಶಾರೂಖ್ ಚಿತ್ರದ ಟೈಟಲ್ ಗೊಂದಲ

ಬಗೆ ಹರಿದ ಶಾರೂಖ್ ಚಿತ್ರದ ಟೈಟಲ್ ಗೊಂದಲ

ವಾರ್ತಾಭಾರತಿವಾರ್ತಾಭಾರತಿ8 April 2017 9:49 PM IST
share
ಬಗೆ ಹರಿದ ಶಾರೂಖ್ ಚಿತ್ರದ ಟೈಟಲ್ ಗೊಂದಲ

ಅನುಷ್ಕಾ ಶರ್ಮಾ ಹಾಗೂ ಶಾರುಖ್ ಖಾನ್ ಅಭಿನಯದ ನೂತನ ಚಿತ್ರದ ಟೈಟಲ್ ಕುರಿತ ಗೊಂದಲ ಇದೀಗ ಬಗೆಹರಿದಂತೆ ಕಾಣುತ್ತದೆ. ನಿರ್ದೇಶಕ ಇಮ್ತಿಯಾಝ್ ಅಲಿ ಆ್ಯಕ್ಷನ್ ಕಟ್ ಹೇಳಿರುವ ಈ ಚಿತ್ರಕ್ಕೆ ಆರಂಭದಲ್ಲಿ ‘ ದಿ ರಿಂಗ್’ ಎಂದು ಹೆಸರಿಡಲಾಗಿತ್ತು.

ಆ ಬಳಿಕ ಅದ್ಯಾಕೋ ಮನಸ್ಸು ಬದಲಾಯಿಸಿ, ‘ರೆಹ್‌ನುಮಾ’ ಎಂಬ ಟೈಟಲ್ ನೀಡಿದರು. ಆನಂತರ ಎಲ್ಲಾ ಊಹಾಪೋಹಗಳಿಗೆ ತೆರೆಎಳೆದ ಅವರು ಚಿತ್ರದ ಹೆಸರನ್ನು ‘ರೌಲಾ’ ಎಂದು ಬದಲಾಯಿಸಿದರು. ರೌಲಾ ಎಂದರೆ ಪಂಜಾಬಿಯಲ್ಲಿ ‘ಗದ್ದಲ’ ಎಂಬ ಅರ್ಥವಿದೆ. ಈಗ ಶಾರುಖ್-ಅನುಷ್ಕಾ ಜೋಡಿಯ ಚಿತ್ರಕ್ಕೆ ಈ ಟೈಟಲ್ ಪಕ್ಕಾ ಆಗಿದೆ. ಆದಾಗ್ಯೂ, ಈ ಬಗ್ಗೆ ಚಿತ್ರತಂಡದಿಂದ ಇನ್ನಷ್ಟೇ ಅಧಿಕೃತ ಹೇಳಿಕೆ ಹೊರಬೀಳಬೇಕಿದೆ.

ರೌಲಾ ಚಿತ್ರದ ಶೂಟಿಂಗ್ ಪೂರ್ಣಗೊಂಡಿದ್ದು, ಸ್ವಾತಂತ್ರ ದಿನಾಚರಣೆಯಂದು ಬಿಡುಗಡೆಯಾಗಲಿದೆ. ಬಾಕ್ಸ್ ಆಫೀಸ್ ಗ್ಯಾರಂಟಿ ನಿರ್ದೇಶಕನೆನಿಸಿರುವ ಇಮ್ತಿಯಾಝ್ ಅಲಿಯ ಈ ಚಿತ್ರವು ಅತ್ಯಂತ ವಿನೂತನವಾದ ಕಥಾವಸ್ತುವನ್ನು ಹೊಂದಿದೆಯಂತೆ. ಶಾರುಖ್-ಅನುಷ್ಕಾ ಜೋಡಿ, ಇದಕ್ಕೂ ಮೊದಲು ‘ರಬ್ ನೆ ಬನಾ ದಿ ಜೋಡಿ’ ಹಾಗೂ ‘ಜಬ್ ತಕ್ ಹೈ ಜಾನ್’ ಚಿತ್ರಗಳಲ್ಲಿ ನಟಿಸಿದ್ದರು. ಬಿಡುಗಡೆಗೂ ಮೊದಲೇ ರೌಲಾಗೆ ಬಾಲಿವುಡ್‌ನಲ್ಲಿ ಉತ್ತಮ ಪ್ರತಿಕ್ರಿಯೆ ದೊರೆತಿದೆ.

ಭಾರತ ಹಾಗೂ ಸಾಗರೋತ್ತರ ದೇಶಗಳ ವಿತರಣಾ ಹಕ್ಕುಗಳು ಈಗಾಗಲೇ 100 ಕೋಟಿ ರೂ.ಗೆ ಮಾರಾಟವಾಗಿರುವುದರಿಂದ ನಿರ್ಮಾಪಕರು ಈಗಲೇ ಸೇಫ್ ಆಗಿದ್ದಾರೆ.
 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X