ಬಾಲಿವುಡ್ ನಟಿ ಐಶ್ವರ್ಯಾ ರೈ ರವಿವಾರ ಮಂಗಳಾದೇವಿ ದೇವಸ್ಥಾನಕ್ಕೆ ಭೇಟಿ ನೀಡಿ ದರ್ಶನ ಪಡೆದರು. ಈ ಸಂದರ್ಭ ಪುತ್ರಿ ಆರಾಧ್ಯಾ ಜೊತೆಗಿದ್ದರು.