Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಕಪ್ಪುಹಣದ ನಾಯಕರ ಕೈಯಲ್ಲಿ ಇವತ್ತಿನ...

ಕಪ್ಪುಹಣದ ನಾಯಕರ ಕೈಯಲ್ಲಿ ಇವತ್ತಿನ ರಾಜಕಾರಣ: ಬಂಜಗೆರೆ ಜಯಪ್ರಕಾಶ್

‘ಅಂಬೇಡ್ಕರ್ ಮತ್ತು ಪ್ರಜಾಪ್ರಭುತ್ವ’ ಕುರಿತ ವಿಚಾರ ಸಂಕಿರಣ

ವಾರ್ತಾಭಾರತಿವಾರ್ತಾಭಾರತಿ10 April 2017 7:34 PM IST
share
ಕಪ್ಪುಹಣದ ನಾಯಕರ ಕೈಯಲ್ಲಿ ಇವತ್ತಿನ ರಾಜಕಾರಣ: ಬಂಜಗೆರೆ ಜಯಪ್ರಕಾಶ್

ಬೆಂಗಳೂರು, ಎ.10: ರಾಜಕಾರಣದಲ್ಲಿ ಮೊದಲು ಸಮುದಾಯದ ನಾಯಕರಿದ್ದರು. ಆದರೆ ಈಗ ಅವರ ಜಾಗವನ್ನು ಕಪ್ಪುಹಣದ ನಾಯಕರು ವಶೀಕರಣ ಮಾಡಿಕೊಂಡಿದ್ದಾರೆ ಎಂದು ಕನ್ನಡ ಪುಸ್ತಕ ಪ್ರಾಧಿಕಾರದ ನಿಕಟಪೂರ್ವ ಅಧ್ಯಕ್ಷ ಬಂಜಗೆರೆ ಜಯಪ್ರಕಾಶ್ ಕಳವಳ ವ್ಯಕ್ತಪಡಿಸಿದ್ದಾರೆ.

 ನಗರದ ನ್ಯಾಷನಲ್ ಕಾಲೇಜಿನ ಡಾ.ಎಚ್.ಎನ್ ಮಲ್ಟಿಮೀಡಿಯಾ ಸಭಾಂಗಣದಲ್ಲಿ ಸಮಾಜ ಕಲ್ಯಾಣ ಇಲಾಖೆ ಡಾ.ಬಿ.ಆರ್.ಅಂಬೇಡ್ಕರ್ 125ನೆ ಜನ್ಮಾದಿನಾಚರಣೆ ಅಂಗವಾಗಿ ಆಯೋಜಿಸಿದ್ದ ವಿಚಾರ ಸಂಕಿರಣದಲ್ಲಿ "ಅಂಬೇಡ್ಕರ್ ಮತ್ತು ಪ್ರಜಾಪ್ರಭುತ್ವ" ವಿಷಯದ ಕುರಿತು ಅವರು ಮಾತನಾಡುತ್ತಿದ್ದರು.

ಮೂವತ್ತು-ನಲವತ್ತು ವರ್ಷಗಳ ಹಿಂದೆ ರಾಜಕಾರಣದಲ್ಲಿ ವ್ಯಕ್ತಿತ್ವವುಳ್ಳ ನಾಯಕರಿದ್ದರು. ಆಗ ಪ್ರಜಾಪ್ರಭುತ್ವಕ್ಕೂ ಬೆಲೆಯಿತ್ತು. ಆದರೆ ಈಗ ಅವರ ಜಾಗವನ್ನು ಕಪ್ಪುಹಣದ ನಾಯಕರು ಆವರಿಸಿಕೊಳ್ಳುವ ಮೂಲಕ ಪ್ರಜಾಪ್ರಭುತ್ವಕ್ಕೆ ಕಂಟಕ ಎದುರಾಗಿದೆ ಎಂದು ಆತಂಕ ವ್ಯಕ್ತಪಡಿಸಿದರು.

ಜನಾರ್ದನ ರೆಡ್ಡಿ, ಅಶೋಕ್‌ಖೇಣಿ, ಅನಿಲ್ ಹಾಗೂ ಸಂತೋಷ್ ಲಾಡ್, ಜಾರಕಿಹೊಳಿ ಕುಟುಂಬ, ಡಿ.ಕೆ.ಶಿವಕುಮಾರ್, ಆರ್.ವಿ.ದೇಶಪಾಂಡೆ, ಕೆ.ಎಸ್.ಈಶ್ವರಪ್ಪ, ಬಿ.ಎಸ್.ಯಡಿಯೂರಪ್ಪ ಇವರ ಹಿನ್ನೆಲೆ ಏನು? ಇವರ ಬಳಿ ಇರುವ ಅಕ್ರಮ ಸಂಪತ್ತನ್ನು ಹೊರ ಹಾಕಿದರೆ ಬಂಡವಾಳ ಬಯಲಾಗುತ್ತದೆ ಎಂದರು.

ಪಕ್ಷದ ಹೈಕಮಾಂಡ್‌ಗೆ ಕಿಕ್‌ಬ್ಯಾಕ್ ನೀಡುವ ಹಾಗೂ ಹಣ ದೋಚುವ ಉದ್ದೇಶದಿಂದ ದೊಡ್ಡ ಯೋಜನೆಗಳನ್ನು ಜಾರಿಗೊಳಿಸಲಾಗುತ್ತಿದೆ. ಇಂತಹ ಉದ್ದೇಶ ಇಲ್ಲದಿದ್ದರೆ ಮೆಟ್ರೊ ರೈಲು ಯೋಜನೆ ಜಾರಿಗೆ ಬರುತ್ತಿರಲಿಲ್ಲ. ಭದ್ರಾ ಮೇಲ್ದಂಡೆ ಯೋಜನೆಯಿಂದ ನೀರು ಬರಲಿ, ಬಿಡಲಿ ಅದನ್ನು ಜಾರಿಗೊಳಿಸುವುದರಿಂದ ಕೋಟ್ಯಂತರ ರೂಪಾಯಿ ಮಾತ್ರ ರಾಜಕಾರಣಿಗಳ ಜೇಬು ಸೇರುತ್ತದೆ ಎಂದು ಅವರು  ದೂರಿದರು.

ಬಿ.ಎಸ್.ಯಡಿಯೂರಪ್ಪಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಅವರು ಕೈಗೊಳ್ಳಬೇಕಿದ್ದ ಮುಖ್ಯ ನಿರ್ಣಯಗಳನ್ನು ಗಣಿಧಣಿ ಜನಾರ್ದನ ರೆಡ್ಡಿ ಮತ್ತು ಶ್ರೀರಾಮುಲು ಕೈಗೊಳ್ಳುತ್ತಿದ್ದರು. ಗಣಿಗಾರಿಕೆಯಲ್ಲಿ ಸಂಪಾದಿಸಿದ ಸಾವಿರಾರು ಕಪ್ಪುಹಣವನ್ನು ಚುನಾವಣೆಯಲ್ಲಿ ಸುರಿದು 300 ಸಂಸದರನ್ನು ಗೆಲ್ಲಿಸಿ ಸುಷ್ಮಾ ಸ್ವರಾಜ್ ಅವರನ್ನು ಪ್ರಧಾನಿ ಮಾಡುವುದು ಜನಾರ್ದನ ರೆಡ್ಡಿ ಅವರ ಯೋಜನೆಯಾಗಿತ್ತು. ಆದರೆ, ಅದು ತಲೆಕೆಳಗಾಯಿತು.

-ಬಂಜಗೆರೆ ಜಯಪ್ರಕಾಶ್ 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X