Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರ್ತಾಭಾರತಿ ವಿಶೇಷ
  3. ಕೃತಿ ಪರಿಚಯ
  4. ಕಣ್ಣುಳ್ಳವರು ಓದಬೇಕಾದ ಕೃತಿ

ಕಣ್ಣುಳ್ಳವರು ಓದಬೇಕಾದ ಕೃತಿ

ಈ ಹೊತ್ತಿನ ಹೊತ್ತಿಗೆ

ಕಾರುಣ್ಯಾಕಾರುಣ್ಯಾ11 April 2017 12:20 AM IST
share
ಕಣ್ಣುಳ್ಳವರು ಓದಬೇಕಾದ ಕೃತಿ

‘ಕಣ್ಣು ಮತ್ತು ನೋಟ’ ಡಾ. ಎಚ್. ಎಸ್. ಮೋಹನ್ ಅವರು ಬರೆದಿರುವ ಆರೋಗ್ಯ ಮಾಹಿತಿಯುಳ್ಳ ಕೃತಿ. ಬೆಳಕಿನ ಜಗತ್ತನ್ನೆಲ್ಲ ಅಳೆದು ನೋಡಬಲ್ಲ ಕಣ್ಣಿನ ಬಗ್ಗೆ ನಮಗಿರುವ ಅಂಧಕಾರವನ್ನು ತೊಲಗಿಸುವ ಕೆಲಸವನ್ನು ಈ ಪುಟ್ಟ ಕೃತಿ ಮಾಡುತ್ತದೆ. ಕಣ್ಣು ಎನ್ನುವುದು ಬೆಲೆಕಟ್ಟಲಾಗದ ನಮ್ಮ ದೇಹ ಭಾಗ. ಅದು ನಿರ್ವಹಿಸುವ ಕಾರ್ಯವೈಖರಿಯೇ ಒಂದು ಅಚ್ಚರಿ. ಇಂತಹ ಕಣ್ಣಿನ ಕುರಿತಂತೆ ನಾವು ವಹಿಸುವ ನಿರ್ಲಕ್ಷದ ಕಡೆಗೆ ಕೃತಿ ಗಮನ ಸೆಳೆಯುತ್ತದೆ. ಕಣ್ಣು ಕಳೆದುಕೊಂಡ ಬಳಿಕ ವೈದ್ಯರನ್ನು ಕಾಣುವ ಬದಲು, ಹೇಗೆ ಮುಂಜಾಗರೂಕತೆ ವಹಿಸುವ ಮೂಲಕ ನಮ್ಮ ಕಣ್ಣುಗಳನ್ನು ಗರಿಷ್ಠ ಮಟ್ಟದಲ್ಲಿ ಕಾಪಾಡಿಕೊಂಡು ಬರಬಹುದು ಎನ್ನುವುದನ್ನು ಲೇಖಕರು ತಿಳಿಸುತ್ತಾರೆ. ಈ ಪುಸ್ತಕದಲ್ಲಿ ಅವರು ಕಣ್ಣಿನ ವಿವಿಧ ಕಾಯಿಲೆಗಳು, ರೋಗಲಕ್ಷಣಗಳು ಮುಂದಾದ ವಿಚಾರಗಳ ಬಗ್ಗೆ ಪ್ರಸ್ತಾಪಿಸಿರುವುದೇ ಅಲ್ಲದೆ, ದೈನಂದಿನ ಜೀವನದಲ್ಲಿ ಜನಸಾಮಾನ್ಯರು ಕಣ್ಣಿನ ಬಗ್ಗೆ, ಹೊಂದಿರುವ ತಪ್ಪುಕಲ್ಪನೆಗಳು, ಮೂಢನಂಬಿಕೆಗಳು ಇತ್ಯಾದಿಗಳ ಕುರಿತಂತೆ, ಕಣ್ಣಿನ ಶಸ್ತ್ರಕ್ರಿಯೆಯ ಇತಿಹಾಸ, ಆಧುನಿಕ ಚಿಕಿತ್ಸಾ ವಿಧಾನಗಳು ಮುಂತಾದ ಉಪಯುಕ್ತ ವಿಷಯಗಳ ಬಗ್ಗೆ ವಿವರವಾಗಿ ಬರೆದಿದ್ದಾರೆ. ಕೃತಿಯ ಲೇಖಕ ಡಾ. ಎಚ್. ಎಸ್. ಮೋಹನ್ ಸ್ವತಃ ನೇತ್ರ ತಜ್ಞರಾಗಿರುವುದರಿಂದ ಬರಹಕ್ಕೆ ಅಧಿಕೃತತೆ ಬಂದಿದೆ. ಕಣ್ಣುಳ್ಳವರೆಲ್ಲರೂ ತಮ್ಮ ಜೊತೆಗೆ ಇಟ್ಟುಕೊಳ್ಳಬೇಕಾದ ಪುಟ್ಟ ಕೃತಿಯಿದು.
ನವಕರ್ನಾಟಕ ಪ್ರಕಾಶನ ಹೊರತಂದಿರುವ ಈ ಕೃತಿಯ ಪುಟಗಳು 112. ಮುಖಬೆಲೆ 90 ರೂಪಾಯಿ. ಆಸಕ್ತರು ಬೆಂಗಳೂರಿನ 22392461 ದೂರವಾಣಿಯನ್ನು ಸಂಪರ್ಕಿಸಬಹುದು

share
ಕಾರುಣ್ಯಾ
ಕಾರುಣ್ಯಾ
Next Story
X