Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಡುಪಿಯಲ್ಲಿ ತುಳುನಾಡ ಒಕ್ಕೂಟ...

ಉಡುಪಿಯಲ್ಲಿ ತುಳುನಾಡ ಒಕ್ಕೂಟ ಅಸ್ತಿತ್ವಕ್ಕೆ

ವಾರ್ತಾಭಾರತಿವಾರ್ತಾಭಾರತಿ11 April 2017 8:44 PM IST
share


ಉಡುಪಿ, ಎ.11: ತುಳು ಭಾಷೆ ಹಾಗೂ ತುಳುನಾಡಿನ ರಕ್ಷಣೆಗೆ, ಜನರ ಸ್ವಾಭಿಮಾನ,ಪರಿಸರದ ಮೇಲಾಗುತ್ತಿರುವ ದಬ್ಬಾಳಿಕೆ, ಅನ್ಯಾಯ ಗಳನ್ನು ಪ್ರತಿಭಟಿಸುವ ಉದ್ದೇಶದಿಂದ ಉಡುಪಿ ಜಿಲ್ಲಾ ಮಟ್ಟದಲ್ಲಿ ತುಳುನಾಡ ಒಕ್ಕೂಟ ಅಸ್ತಿತ್ವಕ್ಕೆ ಬಂದಿದೆ ಎಂದು ಜಿಲ್ಲಾಧ್ಯಕ್ಷ ಐಕಳಬಾವ ಚಿತ್ತರಂಜನ್ ದಾಸ್ ತಿಳಿಸಿದ್ದಾರೆ.

ಇಂದಿಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಚಿತ್ತರಂಜನ ದಾಸ್ ಶೆಟ್ಟಿ ಅವರು, ಭಾಷೆ, ಸಂಸ್ಕೃತಿ, ಆಚಾರ, ವಿಚಾರ, ನಂಬಿಕೆಗಳ ಆಧಾರದಲ್ಲಿ ನೆಲ,ಜಲದ ರಕ್ಷಣೆಗಾಗಿ ತೆಲಂಗಾಣದ ಮಾದರಿಯಲ್ಲಿ ಪ್ರತ್ಯೇಕ ತುಳುನಾಡಿಗಾಗಿ  ಜಾತಿ, ಮತ, ಭೇದವಿಲ್ಲದೇ ಹೋರಾಡುವ ಗುರಿ ಒಕ್ಕೂಟಕ್ಕಿದೆ ಎಂದರು. ಈ ಬಗ್ಗೆ ಜನಜಾಗೃತಿ ಮೂಡಿಸುವುದು ಮಾತ್ರವಲ್ಲದೇ, ತುಳು ಭಾಷೆಗೆ ಅಧಿಕೃತ ಸ್ಥಾನಮಾನ ನೀಡಿ ಸಂವಿಧಾನದ 8ನೆ ಪರಿಚ್ಛೇದದಲ್ಲಿ ಅತಿಶೀಘ್ರದಲ್ಲೇ ಸೇರ್ಪಡೆಗೊಳಿಸಲು ಸರಕಾರಗಳ ಮೇಲೆ ಒತ್ತಡ ಹೇರಲಾಗುವುದು ಎಂದರು.

ಇತಿಹಾಸ ಪ್ರಸಿದ್ಧ ಕಂಬಳ, ಭೂತಾರಾಧನೆ, ನಾಗಾರಾಧನೆಗಳು ನೇಪಥ್ಯಕ್ಕೆ ಸರಿದು, ನಿರುದ್ಯೋಗ, ಭ್ರಷ್ಟತೆ, ಮಾಲಿನ್ಯತೆ ವಿಜೃಂಭಿಸತೊಡಗಿವೆ. ಇವುಗಳ ವಿರುದ್ಧ ಸಂಘಟಿತ ಹೋರಾಟ ನಡೆಸಲಾಗುವುದು ಎಂದವರು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಎಂ.ಸುರೇಂದ್ರ ನಿಟ್ಟೂರು, ಮಹಿಳಾ ಅಧ್ಯಕ್ಷೆ ಸುಕನ್ಯ ಪ್ರಭಾಕರ್, ಕಾರ್ಯದರ್ಶಿ ಬೇಬಿ ನಾಗೇಶ್, ,ಸಂಘಟನಾ ಕಾರ್ಯದರ್ಶಿ ಮುಸ್ತಾಕ್ ಅಲಿ, ಕಾರ್ಕಳ ತಾಲೂಕು ಅಧ್ಯಕ್ಷ ರವಿಚಂದ್ರ ಆಚಾರ್ಯ, ಕಾರ್ಯದರ್ಶಿ ಪ್ರಸಾದ್ ಶೆಟ್ಟಿ, ರಾಜೇಶ್ ಕುಲಾಲ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X