ಮಂಗಳೂರು, ಎ.12: ಕಾರ್ ಸ್ಟ್ರೀಟ್ ನ ಸರಕಾರಿ ಸಂಯುಕ್ತ ಪದವಿಪೂರ್ವ ಕಾಲೇಜಿನಲ್ಲಿ ಸರಕಾರಿ ಮುಖ್ಯ ಸಚೇತಕ ಐವನ್ ಡಿಸೋಜ ನೇತೃತ್ವದಲ್ಲಿ ಎ.13, 15 ಹಾಗೂ 17ರಂದು ಆಧಾರ್ ಕಾರ್ಡ್ ನೋಂದಣಿ ಅಭಿಯಾನ ನಡೆಯಲಿದೆ ಎಂದು ಮುಖ್ಯ ಸಚೇತಕರ ಕಚೇರಿ ಪ್ರಕಟನೆ ತಿಳಿಸಿದೆ.