Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ಖುರೇಶಿಗೆ ನ್ಯಾಯ ಒದಗಿಸಲು ಆಗ್ರಹ: ಮದೀನಾ...

ಖುರೇಶಿಗೆ ನ್ಯಾಯ ಒದಗಿಸಲು ಆಗ್ರಹ: ಮದೀನಾ ಮುಸ್ಲಿಂ ಒಕ್ಕೂಟದಿಂದ ಸಚಿವ ಖಾದರ್ ಗೆ ಮನವಿ

ಅಬ್ದುಲ್ ಅಝೀಝ್ ಸುರಿಬೈಲ್ಅಬ್ದುಲ್ ಅಝೀಝ್ ಸುರಿಬೈಲ್12 April 2017 4:56 PM IST
share
ಖುರೇಶಿಗೆ ನ್ಯಾಯ ಒದಗಿಸಲು ಆಗ್ರಹ: ಮದೀನಾ ಮುಸ್ಲಿಂ ಒಕ್ಕೂಟದಿಂದ ಸಚಿವ ಖಾದರ್ ಗೆ ಮನವಿ

ಮದೀನಾ, ಎ.12: ಮಂಗಳೂರು ಕಮಿಷನರ್ ವ್ಯಾಪ್ತಿಯಲ್ಲಿ ಬರುವ ಸಿಸಿಬಿ  ಪೋಲಿಸರಿಂದ ದೌರ್ಜನ್ಯಕ್ಕೊಳಗಾದ ಖುರೇಶಿಯವರಿಗೆ ನ್ಯಾಯ ಒದಗಿಸಲು, ನ್ಯಾಯಕ್ಕಾಗಿ ಶಾಂತಿಯುತ ಪ್ರತಿಭಟನೆ ಮಾಡಿದ ಪ್ರತಿಭಟನಕಾರರ ಮೇಲೆ ಲಾಠಿಚಾರ್ಜ್ ಮಾಡಿದ ಪೋಲಿಸರ ವಿರುದ್ಧ ಕ್ರಮಕೈಗೊಳ್ಳಲು ಮತ್ತು ಅನಿವಾಸಿ ಕನ್ನಡಿಗರ ವಿವಿಧ ಸಮಸ್ಯೆಗಳನ್ನು ಪರಿಹರಿಸುವಂತೆ ಆಗ್ರಹಿಸಿ ರಾಜ್ಯ ಆಹಾರ ಸಚಿವ ಯು.ಟಿ. ಖಾದರ್ ಅವರಿಗೆ ಮದೀನಾ ಮುಸ್ಲಿಂ ಸಂಘಟನೆಗಳ ಒಕ್ಕೂಟದ ವತಿಯಿಂದ ಮನವಿ ಸಲ್ಲಿಸಲಾಯಿತು.

ಮನವಿ ಸ್ವೀಕರಿಸಿದ ಸಚಿವ ಖಾದರ್ ಮಾತನಾಡಿ, ಖುರೇಶಿ ಮತ್ತು ಲಾಠಿಚಾರ್ಜ್ ಕುರಿತಂತೆ ಈಗಾಗಲೇ ಮುಖ್ಯಮಂತ್ರಿ ಹಾಗೂ ಗೃಹ ಸಚಿವರೊಂದಿಗೆ ಮಾತುಕತೆ ನಡೆಸಿದ್ದು, ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.

ರಾಜ್ಯದಿಂದ ಆಗಮಿಸುವ ಹಜ್ ಮತ್ತು ಉಮ್ರಾ ಯಾತ್ರಿಕರಿಗೆ ಆಗುವ ಸಮಸ್ಯೆ ಮತ್ತು ಮಂಗಳೂರು ವಿಮಾನ ನಿಲ್ದಾಣದಲ್ಲಿ ಅಧಿಕಾರಿ ಹಾಗೂ ಸಿಬ್ಬಂದಿಯಿಂದ ಪ್ರಯಾಣಿಕರಿಗೆ ಆಗುವ ತೊಂದರೆಗಳನ್ನು ಪರಿಹರಿಸುವಂತೆ ಒಕ್ಕೂಟವು ಸಚಿವರನ್ನು ಆಗ್ರಹಿಸಿತು.

ಈ ಸಂದರ್ಭದಲ್ಲಿ ದ.ಕ. ಸುನ್ನೀ ಸೆಂಟರ್  ಮುಖಂಡರಾದ ಶರೀಫ್ ಮರವೂರು, ಮುಹಮ್ಮದಲಿ ಪಾಣೆಮಂಗಳೂರು, ಇಕ್ಬಾಲ್ ಕುಪ್ಪೆಪದವು, ಬದ್ರುದ್ದೀನ್ ಕಬಕ, ರಝಾಕ್ ಅಳಕೆಮಜಲು, ದಾರುಲ್ ಇರ್ಶಾದ್ ಸಮಿತಿಯ ಬಶೀರ್ ಉಪ್ಪಿನಂಗಡಿ, ಹಬೀಬ್ ಅಳಕೆ, ಇಂಡಿಯಾ ಫ್ರೆಟರ್ನಿಟಿ ಫೋರಂ ನ ಝಫರುಲ್ಲಾ, ಅಶ್ರಫ್ ಮರವೂರು, ಆಸಿಫ್ ಕುಂಜತ್ತಬೈಲ್, ಆರಿಫ್ ಮಡಂತ್ಯಾರ್, ನ್ಯೂ ವೆಲ್ಫೇರ್ ಎಸೋಸಿಯೇಷನ್ ನ ಅಝೀಝ್ ಗಡಿಯಾರ್, ಸಲೀಂ ಕಬಕ, ಖಾದಿಸ್ಸಿಯಾ ಕಾವಳ್ಕಟ್ಟೆ ಯ ಜಬ್ಬಾರ್ ಪೆರಿಯಡ್ಕ, ಅಲ್ ಇಹ್ಸಾನ್ ಕೊಡಗು ಇದರ ಸಮದ್ ಕೊಡಗು, ಟೀಂ ಮದೀನಾದ ಜುನೈದ್, ಸಿರಾಜ್ ಮತ್ತಿತರರು ಉಪಸ್ಥಿತರಿದ್ದರು.

share
ಅಬ್ದುಲ್ ಅಝೀಝ್ ಸುರಿಬೈಲ್
ಅಬ್ದುಲ್ ಅಝೀಝ್ ಸುರಿಬೈಲ್
Next Story
X