Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸುಳ್ಯ ಎಪಿಎಂಸಿ ಚುನಾವಣೆ: 45 ನಾಮಪತ್ರ...

ಸುಳ್ಯ ಎಪಿಎಂಸಿ ಚುನಾವಣೆ: 45 ನಾಮಪತ್ರ ಸಲ್ಲಿಕೆ

ವಾರ್ತಾಭಾರತಿವಾರ್ತಾಭಾರತಿ12 April 2017 11:59 PM IST
share

ಸುಳ್ಯ, ಎ.12: ಇಲ್ಲಿನ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗೆ ಎ.25 ರಂದು ನಡೆಯಲಿರುವ ಚುನಾವಣೆಗೆ ಒಟ್ಟು 45 ನಾಮಪತ್ರಗಳು ಸಲ್ಲಿಕೆಯಾಗಿದೆ.

ಎಪಿಎಂಸಿಗೆ ಒಟ್ಟು 13 ಕ್ಷೇತ್ರಗಳಿದ್ದು, ಅದರಲ್ಲಿ 11 ಕೃಷಿಕರ ಕ್ಷೇತ್ರ, ಒಂದು ವರ್ತಕ ಮತ್ತು ಒಂದು ಸಹಕಾರಿ ಕ್ಷೇತ್ರವಿದೆ. ಸುಬ್ರಹ್ಮಣ್ಯ ಕ್ಷೇತ್ರದಿಂದ ರಮೇಶ್ ಕೆ.ಎಚ್., ಬಾಲಕೃಷ್ಣ ಮತ್ತು ಬಾಲಕೃಷ್ಣ ಎಂ.. ದೇವಚಳ್ಳ ಕ್ಷೇತ್ರದಿಂದ ವಿನಯಕುಮಾರ್ ಮುಳುಗಾಡು, ಜಿ.ಚಂದ್ರಶೇಖರ, ತಿಮ್ಮಪ್ಪ ಗೌಡ, ಜಯರಾಮ್ ಹಾಡಿಕಲ್ಲು. ಗುತ್ತಿಗಾರು ಕ್ಷೇತ್ರದಿಂದ ಜಯಲಕ್ಷಿ್ಮ ೀ, ಶಶಿಕಲಾ ಡಿ.ಪಿ., ಜಾಲ್ಸೂರು ಕ್ಷೇತ್ರದಿಂದ ದೇರಣ್ಣ ಗೌಡ ಅಡ್ಡಂತ್ತಡ್ಕ, ಹೇಮಚಂದ್ರ, ತೇಜಪ್ರಕಾಶ್, ಎನ್.ಪುರುಷೋತ್ತಮ, ಸುಳ್ಯ ಕ್ಷೇತ್ರದಿಂದ ಕೆ.ಗೋಕುಲ್‌ದಾಸ್, ರಾಧಾಕೃಷ್ಣ ಎನ್., ಪಿ.ಎಸ್.ಗಂಗಾಧರ, ಜಯಪ್ರಕಾಶ್ ಕುಂಚಡ್ಕ. ಎಡಮಂಗಲ ಕ್ಷೇತ್ರದಿಂದ ರಮೇಶ್ ಕೋಟೆ, ಲೋಕೇಶ್ ಅಕ್ರಿಕಟ್ಟೆ, ಸಂತೋಷ್ ಜಾಕೆ. ಬೆಳ್ಳಾರೆ ಕ್ಷೇತ್ರದಿಂದ ಮೋಹನ್ ಸಾಲ್ಯಾನ್, ಪಿ.ಅಬ್ಬಾಸ್, ಎಸ್.ಎಸ್. ಡಿ. ವಿಠಲದಾಸ್, ನವೀನ್‌ಕುಮಾರ್ ಎಸ್., ಅಮರಮುಡ್ನೂರು ಕ್ಷೇತ್ರದಿಂದ ಸುಕನ್ಯ. ಕೆ.ಭಟ್, ಪ್ರೇಮಾವತಿ, ಅಜ್ಜಾವರ ಕ್ಷೇತ್ರದಿಂದ ಗೋಪಾಲ, ಮೋಹನ್, ಸುಂದರ ನೆಹರೂನಗರ. ಐವತ್ತೊಕ್ಲು ಕ್ಷೇತ್ರದಿಂದ ಸುಬ್ರಹ್ಮಣ್ಯ ಕುಳ, ಲಕ್ಷ್ಮಣ ಗೌಡ, ಚಂದ್ರಶೇಖರ, ಮೋನಪ್ಪ ಗೌಡ. ಅರಂತೋಡು ಕ್ಷೇತ್ರದಿಂದ ಕೇಶವಪ್ರಸಾದ್ ತೋಡಿಕಾನ, ಕುಸುಮಾಧರ ಅಡ್ಕಬಳೆ, ದಯಾನಂದ ಕುರುಂಜಿ, ದೀಪಕ್ ಕುತ್ತಮೊಟ್ಟೆ. ವರ್ತಕರ ಕ್ಷೇತ್ರದಿಂದ ಶಾಹುಲ್ ಹಮೀದ್, ಆದಂ ಕುಂಞಿ, ಕೆ.ಸೋಮನಾಥ ಪೂಜಾರಿ, ಅಬ್ದುಲ್ ಬಶೀರ್, ಅಬೂಬಕರ್ ಸಿದ್ದೀಕ್. ಸಹಕಾರಿ ಕ್ಷೇತ್ರದಿಂದ ಕೆ.ಎಸ್.ಗಣೇಶ್ ಮತ್ತು ಆನಂದ ಕಂಬಾರೆ ನಾಮಪತ್ರ ಸಲ್ಲಿಸಿದ್ದಾರೆ. ಎ.13ರಂದು ನಾಮಪತ್ರ ಪರಿಶೀಲನೆ ಹಾಗೂ ಎ.15 ನಾಮಪತ್ರ ಹಿಂದೆಗೆತಕ್ಕೆ ಕೊನೆ ದಿನವಾಗಿದೆ. ಎ.25ರಂದು ಬೆಳಗ್ಗೆ 8ರಿಂದ ಸಂಜೆ 4ರವರೆಗೆ ಚುನಾವಣೆ ನಡೆಯಲಿದ್ದು, ಎ.27ರಂದು ಮತ ಎಣಿಕೆ ನಡೆಯಲಿದೆ. ಚುನಾವಣಾಧಿಕಾರಿಯಾಗಿ ಸುಳ್ಯ ಎಸಿಎಫ್ ಎನ್.ಎಚ್.ಜಗನ್ನಾಥ್ ಮತ್ತು ಸಹಾಯಕ ಅಧಿಕಾರಿಯಾಗಿ ಕೈಗಾರಿಕಾ ವಿಸ್ತರಣಾಧಿಕಾರಿ ವೀರಪ್ಪ ಗೌಡ ಕಾರ್ಯ ನಿರ್ವಹಿಸುತ್ತಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X