Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ಮಂಗಳೂರು-ಜಿದ್ದಾ ನೇರ ವಿಮಾನ ಸಂಚಾರಕ್ಕೆ...

ಮಂಗಳೂರು-ಜಿದ್ದಾ ನೇರ ವಿಮಾನ ಸಂಚಾರಕ್ಕೆ ಆಗ್ರಹ: ಕೆಸಿಎಫ್ ಜಿದ್ದಾ ಝೋನ್ ನಿಂದ ಸಚಿವ ಖಾದರ್‌ಗೆ ಮನವಿ

ವರದಿ: ಇಕ್ಬಾಲ್ ಕಕ್ಕಿಂಜೆವರದಿ: ಇಕ್ಬಾಲ್ ಕಕ್ಕಿಂಜೆ14 April 2017 11:37 AM IST
share
ಮಂಗಳೂರು-ಜಿದ್ದಾ ನೇರ ವಿಮಾನ ಸಂಚಾರಕ್ಕೆ ಆಗ್ರಹ: ಕೆಸಿಎಫ್ ಜಿದ್ದಾ ಝೋನ್ ನಿಂದ ಸಚಿವ ಖಾದರ್‌ಗೆ ಮನವಿ

ಸೌದಿ ಅರಬಿಯ, ಎ.14: ಮಂಗಳೂರು-ಜಿದ್ದಾ ಮಾರ್ಗವಾಗಿ ನೇರ ವಿಮಾನ ಸಂಚಾರ ಹಾಗೂ ಇತ್ತೀಚೆಗೆ ಮಂಗಳೂರು ವಿಮಾನ ನಿಲ್ದಾಣದ ಅಧಿಕಾರಿಗಳಿಂದ ಪ್ರಯಾಣಿಕರಿಗೆ ಆಗುತ್ತಿರುವ ತೊಂದರೆಗಳಿಗೆ ಪರಿಹಾರ ಕಲ್ಪಿಸುವಂತೆ ಕರ್ನಾಟಕ ರಾಜ್ಯ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಯುಟಿ ಖಾದರ್ ಅವರಿಗೆ ಕೆಸಿಎಪ್ ಜಿದ್ದಾ ಝೋನ್ ವತಿಯಿಂದ ಮನವಿ ಸಲ್ಲಿಸಲಾಯಿತು.
 
  ಉಮ್ರಾ ಪ್ರವಾಸದಲ್ಲಿರುವ ಸಚಿವ ಖಾದರ್ ಅವರನ್ನು ಮಕ್ಕತುಲ್ ಮುಕರ್ರಮದಲ್ಲಿ ಭೇಟಿಯಾದ ಕೆಸಿಎಫ್ ಜಿದ್ದಾ ಝೋನ್ ಪದಾಧಿಕಾರಿಗಳು, ವಯಸ್ಕರು, ಮಕ್ಕಳು ಸೇರಿದಂತೆ ಹಲವಾರು ಯಾತ್ರಾರ್ಥಿಗಳು ಪವಿತ್ರ ಉಮ್ರಾ ನಿರ್ವಹಿಸಲು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಜಿದ್ದಾಗೆ ಆಗಮಿಸುತ್ತಾರೆ. ಅಲ್ಲದೆ, ಮಂಗಳೂರು, ಕಾಸರಗೋಡು, ಉಡುಪಿ, ಕುಂದಾಪುರ, ಮಡಿಕೇರಿ, ಕೊಡಗು, ಚಿಕ್ಕಮಗಳೂರು ಮುಂತಾದ ಸ್ಥಳಗಳಿಂದ ಹಲವಾರು ಪ್ರವಾಸಿಗರು ಜಿದ್ದಾ, ಮಕ್ಕತುಲ್ ಮುಕರ್ರಮಃ, ತ್ವಾಯಿಫ್ ಮುಂತಾದ ಸ್ಥಳಗಳಲ್ಲಿ ಕೆಲಸ ಮಾಡುತ್ತಿದ್ದಾರೆ. ಇವರಿಗೆಲ್ಲ ಮಂಗಳೂರಿನಿಂದ ಜಿದ್ದಾ ತಲುಪಲು ನೇರ ವಿಮಾನ ಸಂಪರ್ಕವಿಲ್ಲದೆ ಹಲವಾರು ತೊಂದರೆಗಳನ್ನು ಎದುರಿಸುವಂತಾಗಿದೆ. ಇದಕ್ಕೊಂದು ಪರಿಹಾರವಾಗಿ ಮಂಗಳೂರು-ಜಿದ್ದಾ ಮಾರ್ಗವಾಗಿ ವಾರದಲ್ಲಿ ಒಂದು ವಿಮಾನ ಸಂಚಾರವನ್ನಾದರೂ ಒದಗಿಸುವಂತೆ ಮನವಿಯಲ್ಲಿ ಒತ್ತಾಯಿಸಲಾಗಿದೆ.

ಇದಕ್ಕೆ ಸ್ಪಂದಿಸಿದ ಸಚಿವ ಖಾದರ್, ಈ ಕುರಿತಂತೆ ಹಿಂದೊಮ್ಮೆ ಜಿದ್ದಾದಲ್ಲಿ ಸಂಬಂಧಪಟ್ಟ ಅಧಿಕಾರಿಯವರಲ್ಲಿ ಮಾತನಾಡಿದ್ದೇನೆ. ಈ ಬಗ್ಗೆ ಇನ್ನೊಮ್ಮೆ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸುತ್ತೇನೆ. ಅಲ್ಲದೇ ಈ ವಿಚಾರವನ್ನು  ಭಾರತ ನಾಗರಿಕ ವಿಮಾನಯಾನ ಸಚಿವಾಲಯದ ಗಮನಕ್ಕೆ ತರುತ್ತೇನೆ ಎಂದು ಭರವಸೆ ನೀಡಿದರು

ಈ ಸಂದರ್ಭ ಕೆಸಿಎಫ್ ಜಿದ್ದಾ ರೆನಲ್ ನೇತಾರ ಹಾಗೂ ಕೆಸಿಎಫ್ ಮಕ್ಕತುಲ್ ಮುಕರ್ರಮ್ ಸೆಕ್ಟರ್ ಪ್ರ. ಕಾರ್ಯದರ್ಶಿ ಇಕ್ಬಾಲ್ ಕಕ್ಕಿಂಜೆ, ಮಕ್ಕಾ ಸೆಕ್ಟರ್ ಕಚೇರಿ ವಿಭಾಗದ ಅಧ್ಯಕ್ಷ ಕಲಂದರ್ ಶಾಫಿ ಅಸೈಗೋಳಿ, ಕಚೇರಿ ವಿಭಾಗದ ಕಾರ್ಯದರ್ಶಿ ಮುಶ್ತಾಕ್ ಅಹ್ಮದ್ ಸಾಗರ್ ಹಾಗೂ ಕಾರ್ಯಕಾರಿ ಸಮಿತಿಯ ಸದಸ್ಯರಾದ ರಫೀಕ್‌ಕೊಳಕೇರಿ, ಮುಜೀಬ್ ಹರೇಕಳ ಮೊದಲಾದವರು ಉಪಸ್ಥಿತರಿದ್ದರು.

share
ವರದಿ: ಇಕ್ಬಾಲ್ ಕಕ್ಕಿಂಜೆ
ವರದಿ: ಇಕ್ಬಾಲ್ ಕಕ್ಕಿಂಜೆ
Next Story
X