Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮುಡಿಪು: ಎಸ್‌ವೈಎಸ್ ವತಿಯಿಂದ ಉಚಿತ...

ಮುಡಿಪು: ಎಸ್‌ವೈಎಸ್ ವತಿಯಿಂದ ಉಚಿತ ಸಾಮೂಹಿಕ ವಿವಾಹ

ವಾರ್ತಾಭಾರತಿವಾರ್ತಾಭಾರತಿ15 April 2017 8:10 PM IST
share
ಮುಡಿಪು: ಎಸ್‌ವೈಎಸ್ ವತಿಯಿಂದ ಉಚಿತ ಸಾಮೂಹಿಕ ವಿವಾಹ

ಕೊಣಾಜೆ,ಎ.15:ಎಸ್‌ವೈಎಸ್ ಮುಡಿಪು ಸೆಂಟರ್ ಇದರ ಆಶ್ರಯದಲ್ಲಿ 9 ಜೋಡಿಗಳ ಉಚಿತ ಸಾಮೂಹಿಕ ವಿಾಹ ಕಾರ್ಯಕ್ರಮ ಮುಡಿಪುವಿನ ಬಾಳೆಪುಣಿ ಪಂಚಾಯಿತಿ ಮೈದಾನದಲ್ಲಿಶನಿವಾರ ನಡೆಯಿತು.

ಕಾರ್ಯಕ್ರಮವನ್ನು ಉದ್ಘಾಟಿಸಿದ ಎಸ್‌ವೈಎಸ್ ರಾಜ್ಯಾಧ್ಯಕ್ಷ ಹುಸೈನ್ ಸಅದಿ ಕೆಸಿರೋಡ್ ಮಾತನಾಡಿ,ಬಡ ಹೆಣ್ಣು ಮಕ್ಕಳ ವಿವಾಹ ನೆರವೇರಿಸಿಕೊಡುವುದು ಪುಣ್ಯದಾಯಕ ಕಾರ್ಯವಾಗಿದ್ದು ಇಂತಹ ಕಾರ್ಯಗಳಿಗೆ ನೆರವಾಗುವವರ ಕುಟುಂಬಕ್ಕೆ ಪರಲೋಕದಲ್ಲಿ ರಕ್ಷಣೆ ಖಂಡಿತಾ ಇದೆ. ಮಗಳಿಗೆ ವಿವಾಹ ಮಾಡಿಕೊಡಲು ಸಾಧ್ಯವಾಗದೇ ಕಣೀರಿಡುತ್ತಿರುವ ಕುಟುಂಬಗಳು ಬಹಳಷ್ಟು ನಮ್ಮುಂದಿವೆ. ಅದನ್ನು ಗುರುತಿಸಿ ಅಂತಹ ಕುಟುಂಬಗಳ ಹೆಣ್ಣುಮಕ್ಕಳ ವಿವಾಹ ಮಾಡಿಕೊಡುವಜವಬ್ಧಾರಿ ಮಹತ್ತರವಾದುದು. ಎಸ್‌ವೈಎಸ್ ಈ ನಿಟ್ಟಿನಲ್ಲಿ ಉತ್ತಮ ಕಾರ್ಯವನ್ನು ಮಾಡುತ್ತಾ ಬಂದಿದೆ ಎಂದು ಹೇಳಿದರು.

ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದ್ ಮಾತನಾಡಿ, ವಿವಾಹ ಕಾರ್ಯಕ್ರಮವನ್ನು ಉಚಿತವಾಗಿ ಯಾರು ಮಾಡಿಕೊಡುತ್ತಾರೋ ಅವರಿಗೆ ಸ್ವರ್ಗ ಕಟ್ಟಿಟ್ಟ ಬುತ್ತಿ. ಎಸ್‌ವೈಎಸ್ ಇಂತಹ ಕಾರ್ಯಕ್ರಮ ಹಮ್ಮಿಕೊಂಡಿರುವುದು ಶ್ಲಾಘನೀಯ. ಎಲ್ಲರೂ ಈಕಾರ್ಯ ಮೆಚ್ಚಿ ಈ ಸಂಘಟನೆಯ ಜತೆ ಕೈಜೋಡಿಸಬೇಕೆಂದು ಕರೆ ನೀಡಿದರು.

 ಸುಲ್ತಾನುಲ್ ಉಲಮಾ ಎಪಿ ಅಬೂಬಕರ್ ಮುಸ್ಲಿಯಾರ್, ಅಲ್ ಮದೀನ ಅಧ್ಯಕ್ಷ ಪಿಎಂ ಅಬ್ಬಾಸ್ ಉಸ್ತಾದ್, ಬೇಕಲ ಇಬ್ರಾಹಿಂ ಮುಸ್ಲಿಯಾರ್, ಅಶ್ರಫ್ ತಂಙಳ್ ಆದೂರು  ಮಾಣಿ ಉಸ್ತಾದ್, ಎಸ್‌ವೈಎಸ್ ಜಿಲ್ಲಾಧ್ಯಕ್ಷ ಉಸ್ಮಾನ್ ಸಅದಿ ಪಟ್ಟೋರಿ ವಿವಾಹ ಕಾರ್ಯಕ್ರಮದ ನೇತೃತ್ವ ವಹಿಸಿ ನಿಖಾಹ್ ನಡೆಸಿ ಕೊಟ್ಟರು.

 ಈ ಸಂದರ್ಭದಲ್ಲಿ ಶೇಖ್ ಅಬ್ದುಲ್ ಸಅದಿ ಅವರು ಫೌಝಿಯಾ ರವರನ್ನು, ಮಹಮ್ಮದ್ ಅನ್ಸಾರ್ ಖೈರುನ್ನೀಶನ್ನು, ನೌಫಲ್ ಹನಸ್‌ರವರು ಮಸೂದಳನ್ನು, ಸಾಹುಲ್ ಹಮೀದ್‌ರವರು ಶಾಯಿಲಳನ್ನು, ಅಬ್ದುಲ್ ಮುನೀರ್‌ರವರು ನಸೀಬಳ್ನು , ರಾಜಾಸಾಬ್‌ರವರು ಖೈರುನ್ನೀಸಳನ್ನು, ಇಬ್ರಾಹಿಂ ಮೂಸಬ್ಬರವರು ಖತೀಜಾ ಬಿ.ಳವನ್ನು, ಸಲೀಂ ರವರು ಆಯಿಷಾಳವಳನ್ನು, ಆರೀಫ್ ಹಸನಬ್ಬರವರು ಖೈರುನ್ನೀಸಳನ್ನು ವಿವಾಹ ಆಗಿ ಹಸಮಣೆಗೇರಿದರು.

 ಎಸ್‌ವೈಎಸ್ ಅಧ್ಯಕ್ಷ ಎಸ್.ಕೆ. ಖಾದರ್ ಹಾಜಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಎಸ್‌ವೈಎಸ್ ಕಾರ್ಯದರ್ಶಿ ಬಾವಾ ಹಾಜಿ, ಮ್ಯಾರೇಜ್ ಸಮಿತಿ ಅಧ್ಯಕ್ಷ ಮಹಮೂದ್, ಕಾರ್ಯದರ್ಶಿ ಎಮ.ಎ. ಬಶೀರ್ ಮುಡಿಪು, ಎಸ್‌ವೈಎಸ್ ಜಿಲ್ಲಾ ಕಾರ್ಯದರ್ಶಿ ಸಿದ್ದೀಕ್ ಸಖಾಫಿ ಮೂಳೂರು, ಏಷ್ಯನ್ ಬಾವಾ ಹಾಜಿ, ಕೆ.ಇ. ಸಾಲೆತ್ತೂರು, ಹಸನ್ ಹಾಜಿ ಸಾಂಬಾರ್ ತೋಟ ಮೊದಲಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X