ಬಹುಮಾನಕ್ಕಾಗಿ ಕೃತಿಗಳ ಆಹ್ವಾನ
ಉಡುಪಿ, ಎ.15: ಕರ್ನಾಟಕ ಸಾಹಿತ್ಯ ಅಕಾಡಮಿಯು 2016ನೆ ವರ್ಷದಲ್ಲಿ ಪ್ರಥಮ ಮುದ್ರಣವಾಗಿ ಪ್ರಕಟಗೊಂಡಿರುವ ಸಾಹಿತ್ಯದ ವಿವಿಧ ಪ್ರಕಾರಗಳ ಕೃತಿಗಳನ್ನು ಬಹುಮಾನಕ್ಕಾಗಿ ಆಹ್ವಾನಿಸಿದೆ.
www.karnatakasahithyaacademy.orgಲೇಖಕರು,ಪ್ರಕಾಶಕರು, ಸಾಹಿತ್ಯಾಸಕ್ತ ಸಾರ್ವಜನಿಕರು ಒಂದು ಪ್ರತಿಯನ್ನು ರಿಜಿಸ್ಟ್ರಾರ್, ಕರ್ನಾಟಕ ಸಾಹಿತ್ಯ ಅಕಾಡಮಿ, ಕನ್ನಡ ಭವನ, ಜೆ.ಸಿ ರಸ್ತೆ, ಬೆಂಗಳೂರು-560002 ಇವರಿಗೆ ಮೇ 20ರೊಳಗೆ ತಲುಪುವಂತೆ ರಿಜಿಸ್ಟರ್ಡ್ ಅಂಚೆ, ಕೊರಿಯರ್ ಮೂಲಕ ಅಥವಾ ಖುದ್ದಾಗಿ ತಲುಪಿಸ ಬಹುದು. ಹೆಚ್ಚಿನ ಮಾಹಿತಿಗಾಗಿ ಅಕಾಡೆಮಿಯ ವೆಬ್‌ಸೈಟ್ ನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.
Next Story





