Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಶುದ್ಧ ಹೃದಯ ಸ್ವರ್ಗ ಪ್ರವೇಶಕ್ಕಿರುವ...

ಶುದ್ಧ ಹೃದಯ ಸ್ವರ್ಗ ಪ್ರವೇಶಕ್ಕಿರುವ ದಾರಿ: ಎ.ಪಿ.ಉಸ್ತಾದ್

ಪೇರಿಮಾರಿನಲ್ಲಿ ಗ್ರ್ಯಾಂಡ್ ಸುನ್ನೀ ಇಜ್‌ತಿಮಾ

ವಾರ್ತಾಭಾರತಿವಾರ್ತಾಭಾರತಿ16 April 2017 12:06 PM IST
share
ಶುದ್ಧ ಹೃದಯ ಸ್ವರ್ಗ ಪ್ರವೇಶಕ್ಕಿರುವ ದಾರಿ: ಎ.ಪಿ.ಉಸ್ತಾದ್

ಬಂಟ್ವಾಳ, ಎ.16: ಮಸ್ಜಿದುಲ್ ಖಿಳ್‌ರ್, ದಾರುಲ್ ಉಲೂಂ ಮದ್ರಸ ಮತ್ತು ಎಸ್‌ವೈಎಸ್, ಎಸ್ಸೆಸ್ಸೆಫ್ ಪೇರಿಮಾರ್ ವತಿಯಿಂದ ಮಾರಿಪಳ್ಳ ಪೇರಿಮಾರ್‌ನ ತಾಜುಲ್ ಉಲಮಾ ವೇದಿಕೆಯಲ್ಲಿ ಗ್ರ್ಯಾಂಡ್ ಸುನ್ನೀ ಇಜ್‌ತಿಮಾ ಕಾರ್ಯಕ್ರಮ ನಡೆಯಿತು.

ಮುಖ್ಯ ಪ್ರಭಾಷಣಗಾರರಾಗಿ ಭಾಗವಹಿಸಿದ ಅಖಿಲ ಭಾರತ ಸುನ್ನೀ ಜಂಇಯ್ಯತುಲ್ ಉಲಮಾ ಪ್ರಧಾನ ಕಾರ್ಯದರ್ಶಿ ಕಾಂತಪುರಂ ಎ.ಪಿ.ಅಬೂಬಕರ್ ಮುಸ್ಲಿಯಾರ್ ಮಾತನಾಡಿ, ಪರರನ್ನು ಹೀಯಾಳಿಸುತ್ತಾ, ದೂಷಣೆ ಮಾಡುತ್ತಾ ಬದುಕುವ ಬದಲು ಪ್ರತಿಯೊಬ್ಬರು ನಮ್ಮಲ್ಲಿರುವ ತಪ್ಪುಗಳನ್ನು ಕಂಡುಹಿಡಿದು ಶುದ್ಧ ಮನಸ್ಸಿನೊಂದಿಗೆ ಬದುಕಬೇಕಾಗಿದೆ ಎಂದು ಹೇಳಿದರು.

ಅಹಂಕಾರ, ಅಸೂಯೆ, ಸುಳ್ಳುಗಳಿಂದ ದೂರವಿರಬೇಕು. ಯಾರೊಂದಿಗೂ ಒಡಕು ಉಂಟುಮಾಡದೆ ಹೃದಯ ಶುದ್ದಿಯಾಗಿರಬೇಕು. ಶುದ್ದಿ ಇರುವ ಹೃದಯ ಸ್ವರ್ಗ ಪ್ರವೇಶಿಸಲಿದೆ ಎಂದು ಪ್ರವಾದಿ ಮುಹಮ್ಮದ್ (ಸ.ಅ.) ಪ್ರತಿಪಾದಿಸಿದ್ದಾರೆ ಎಂದು ಹೇಳಿದ ಅವರು, ಸಮಾಜದಲ್ಲಿ ಶಾಂತಿ ಸೌಹಾರ್ದತೆ ನೆಲೆಸಲು ಪ್ರತಿಯೊಬ್ಬರು ಹೆಚ್ಚಿನ ಒತ್ತು ನೀಡಬೇಕು ಎಂದು ಕರೆ ನೀಡಿದರು.

ಅಸ್ಸೈಯ್ಯದ್ ಶಿಹಾಬುದ್ದೀನ್ ಸಖಾಫಿ ಅಲ್ ಹೈದ್ರೋಸಿ ಕಿಲ್ಲೂರು ತಂಙಳ್ ಕಾರ್ಯಕ್ರಮವನ್ನು ಉದ್ಘಾಟಿಸಿ ಆರ್ಶೀರ್ವಚನ ನೀಡಿದರು. ಸುನ್ನೀ ಜಂಇಯ್ಯತುಲ್ ಉಲಮಾ ಕರ್ನಾಟಕ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಹಮೀದ್ ಮುಸ್ಲಿಯಾರ್ ಮಾಣಿ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮ ನಿರ್ವಹಣಾ ಸಮಿತಿ ಚೆಯರ್‌ಮೆನ್ ಬಿ.ಎಂ.ರಫೀಕ್ ಸಅದಿ ಅಲ್ ಅಪ್ಳಲಿ ಪ್ರಾಸ್ತಾವಿಕ ಭಾಷಣ ಮಾಡಿದರು. ಸಿದ್ದೀಕ್ ಸಖಾಫಿ ಅರಿಯೂರು, ಎಮ್ಮೆಸ್ಸೆಂ ಅಬ್ದುರ್ರಶೀದ್ ಝೈನಿ ಕಾಮಿಲ್ ಭಾಷಣ ಮಾಡಿದರು.

ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ, ಆಹಾರ ಸಚಿವ ಯು.ಟಿ.ಖಾದರ್, ಯು.ಕೆ.ಯೂಸುಫ್ ಸಅದಿ ವಳವೂರು, ಬಿ.ಎಂ.ಮುಮ್ತಾ ಅಲಿ ಕೃಷ್ಣಾಪುರ, ಶಕೀರ್ ಅಹ್ಮದ್ ಹೈಸಂ ಸ್ಟೀಲ್ ಕಣ್ಣೂರು, ಜಿಪಂ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ, ಬಂಟ್ವಾಳ ತಾಪಂ ಉಪಾಧ್ಯಕ್ಷ ಅಬ್ಬಾಸ್ ಅಲಿ, ಮುಹಮ್ಮದ್ ಸಾಗರ, ಅಹ್ಮದ್ ಬಾವ ದೇರಳಕಟ್ಟೆ, ಕೆ.ಪಿ.ಸಿರಾಜುದ್ದೀನ್ ಸಖಾಫಿ ಕನ್ಯಾನ, ಜಿಪಂ ಮಾಜಿ ಸದಸ್ಯ ಉಮರ್ ಪಾರೂಕ್, ಗ್ರಾಪಂ ಉಪಾಧ್ಯಕ್ಷ ಮುಹಮ್ಮದ್ ಹಾಶೀರ್, ಸದಸ್ಯರಾದ ರಮ್ಲಾನ್, ಆಸಿಪ್ ಇಕ್ಬಾಲ್, ಉದ್ಯಮಿಗಳಾದ ಬದ್ರುದ್ದೀನ್ ಕುಕ್ಕಾಜೆ, ಯೂಸುಫ್ ಪ್ರಾನ್ಸ್, ಮಂಗಳೂರು ತಾಪಂ ಅಧ್ಯಕ್ಷ ಮುಹಮ್ಮದ್ ಮೋನು, ಎಂ.ಪಿ.ಎಂ. ಅಶ್ರಪ್ ಸಅದಿ ಮಲ್ಲೂರು, ಮಸೀದಿ ಅಧ್ಯಕ್ಷ ಪಿ.ಎಂ.ಶಾಫಿ, ನಿರ್ವಾಹಣಾ ಸಮಿತಿ ಅಧ್ಯಕ್ಷ ಅಬ್ದುರ್ರಝಾಕ್ ಬಿ., ಬಿರ್ಪುಗುಡ್ಡೆ ಮಸೀದಿ ಅಧ್ಯಕ್ಷ ಕೆ.ಎಚ್.ಕೆ.ಕರೀಂ, ಎಸ್ಸೆಸ್ಸೆಫ್ ಮಂಗಳೂರು ಡಿವಿಶನ್ ಅಧ್ಯಕ್ಷ ಮುಹಮ್ಮದ್ ಮನ್ಸೂರು ಮದನಿ ವಳವೂರು, ಎಸ್ಸೆಸ್ಸೆಫ್ ಫರಂಗಿಪೇಟೆ ಸೆಕ್ಟರ್ ಅಧ್ಯಕ್ಷ ಜುನೈದ್ ಸಅದಿ ಅಲ್ ಅಫ್ಳಲಿ, ಅಬೂಬಕ್ಕರ್ ಮದನಿ ಪೇರಿಮಾರ್, ಶಿಹಾಬ್ ಪೇರಿಮಾರ್, ಎಸ್‌ವೈಎಸ್ ಅಡ್ಯಾರ್ ಪದವು ಅಧ್ಯಕ್ಷ ಸಲೀಂ, ಅಬ್ದುಲ್ ಹಕೀಂ ಹನೀಫಿ ಪೇರಿಮಾರ್, ಮುಹಮ್ಮದ್ ಮುಸ್ತಫಾ ಸಮಾನಿ ಪೇರಿಮಾರ್, ಸತ್ತಾರ್ ಆರ್ಕುಳ ಸಹಿತ ಮೊದಲಾದವರು ಉಪಸ್ಥಿತರಿದ್ದರು.

ನಿರ್ವಾಹಣಾ ಸಮಿತಿ ಕೋ ಆರ್ಡಿನೇಟರ್ ಬಿ.ಇಬ್ರಾಹೀಂ ಖಲೀಲ್ ಮುಸ್ಲಿಯಾರ್ ಸ್ವಾಗತಿಸಿದರು. ನಿರ್ವಹಣಾ ಸಮಿತಿ ಜನರಲ್ ಕನ್ವೀನರ್ ಅಬ್ದುಲ್ ಪಲೂಲ್ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X