ರಶಿದಿನ್(ಸಿರಿಯಾ),ಎ.16: ಸಿರಿಯಾ ಸರಕಾರಿ ಪಡೆಗಳ ನಿಯಂತ್ರಣದಲ್ಲಿರುವ ಅಲೆಪ್ಪೋದ ಉಪನಗರ ಅಲ್ ರಶಿದಿನ್ ನಲ್ಲಿ ಶನಿವಾರ ನಿರಾಶ್ರಿತರ ಎರಡು ಬಸ್ ಗಳನ್ನು ಗುರಿಯಾಗಿರಿಸಿಕೊಂಡು ಉಗ್ರರು ನಡೆಸಿದ ಆತ್ಮಾಹುತಿ ಕಾರ್ ಬಾಂಬ್ ದಾಳಿಯಲ್ಲಿ 100 ಮಂದಿ ಮೃತಪಟ್ಟಿದ್ದಾರೆ.ಹಲವು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.